Tag: ಟೀಂ ಇಂಡಿಯಾ

ಭಾರತವನ್ನ ಸೋಲಿಸಿದ್ರೆ ಜಿಂಬಾಬ್ವೆ ಹುಡುಗನನ್ನ ಮದ್ವೆ ಆಗ್ತೀನಿ – ಪಾಕ್ ನಟಿ ಬಂಪರ್ ಆಫರ್

ಇಸ್ಲಾಮಾಬಾದ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 WorldCup) ಟೂರ್ನಿ ಅತ್ಯಂತ ರೋಚಕತೆಯಿಂದ ಕೂಡಿದೆ. `ಬಿ'…

Public TV

ರಾಹುಲ್ ಅರ್ಧ ಶತಕದ ಅಬ್ಬರ – ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರಕೊಟ್ಟ ಕನ್ನಡಿಗ

ಕ್ಯಾನ್ಬೆರಾ: ಟೀಂ ಇಂಡಿಯಾ (Team India) ಆರಂಭಿಕ ಕನ್ನಡಿಗ ಕೆ.ಎಲ್.ರಾಹುಲ್ (KL Rahul) ತಮ್ಮ ವಿರುದ್ಧದ…

Public TV

ರಾಹುಲ್ ಅಬ್ಬರಿಸೋದನ್ನ ನೀವು ನೋಡ್ತೀರಾ – ಕನ್ನಡಿಗನ ಬೆಂಬಲಕ್ಕೆ ನಿಂತ ದ್ರಾವಿಡ್

ಕ್ಯಾನ್ಬೆರಾ: ಟಿ20 ವಿಶ್ವಕಪ್ (T20 WorldCup) ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸುತ್ತಿದ್ದ ಟೀಂ ಇಂಡಿಯಾ (Team India)…

Public TV

ವಿಶ್ವಕಪ್ ಗೆಲ್ಲಲು ಭಾರತ ಬಂದಿದೆ, ನಾವಲ್ಲ – ಭಾರತವನ್ನು ಸೋಲಿಸುತ್ತೇವೆ ಎಂದ ಹಸನ್

ಕ್ಯಾನ್ಬೆರಾ: ವಿಶ್ವಕಪ್ (T20 WorldCup) ಗೆಲ್ಲಲು ನಾವು ಬಂದಿಲ್ಲ, ಭಾರತ ಬಂದಿದೆ. ಒಂದು ವೇಳೆ ನಾವು…

Public TV

ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾದ T20 ನಾಯಕತ್ವ

ಮುಂಬೈ: ಟಿ20 ವಿಶ್ವಕಪ್ (T20 World Cup) ಬಳಿಕ ನ್ಯೂಜಿಲೆಂಡ್ (New Zealand) ಮತ್ತು ಬಾಂಗ್ಲಾದೇಶ…

Public TV

ಮತ್ತೆ ಟೀಂ ಇಂಡಿಯಾ ಸೇರಲಿದ್ದಾರೆ ಜಡೇಜಾ

ಮುಂಬೈ: ಮೊಣಕಾಲು ಗಾಯಕ್ಕೆ ತುತ್ತಾಗಿದ್ದ ಟೀಂ ಇಂಡಿಯಾದ (Team India) ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ…

Public TV

ಸೆಮಿಫೈನಲ್ ನಂತರ ಭಾರತ ಕೂಡ ಮನೆಗೆ – ಶೋಯೆಬ್ ಅಖ್ತರ್

ಇಸ್ಲಾಮಾಬಾದ್: ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ (Pakistan) ಇನ್ನೊಂದೇ ವಾರದಲ್ಲಿ ಮನೆಗೆ ಬರಲಿದೆ. ಭಾರತ (India)…

Public TV

ಪಾಕ್ ರಿಜ್ವಾನ್ ಹಿಂದಿಕ್ಕಿ ನಂ.1 ಪಟ್ಟಕ್ಕೆ ಏರಿದ ಸೂರ್ಯ

ಕ್ಯಾನ್ಬೆರಾ: ನೆದರ್‌ಲ್ಯಾಂಡ್ (Netherland) ವಿರುದ್ಧ ಸ್ಫೋಟಕ ಅರ್ಧಶತಕ ಗಳಿಸಿದ ಟೀಂ ಇಂಡಿಯಾ (Team India) ಕ್ರಿಕೆಟಿಗ…

Public TV

ಮಹಿಳಾ ಕ್ರಿಕೆಟ್‌ ಆಟಗಾರ್ತಿಯರಿಗೆ ಪುರುಷರಷ್ಟೇ ಸಮಾನ ಶುಲ್ಕ : ಬಿಸಿಸಿಐ ಘೋಷಣೆ

ಮುಂಬೈ: ಟೀಂ ಇಂಡಿಯಾದ(Team India) ಮಹಿಳಾ ಕ್ರಿಕೆಟ್‌(Cricket) ಆಟಗಾರ್ತಿಯರಿಗೆ ಪಂದ್ಯಗಳಿಗೆ ಪುರುಷರಷ್ಟೇ ಸಮಾನ ಶುಲ್ಕ ನೀಡುವುದಾಗಿ…

Public TV

ವಿಶ್ವಕಪ್‌ನಲ್ಲಿರೋ ಆಟಗಾರರಿಗೆ ಸರಿಯಾಗಿ ಊಟ ಸಿಗ್ತಿಲ್ಲ- ಟೀಂ ಇಂಡಿಯಾ ಬೇಸರ

ಮೆಲ್ಬರ್ನ್: ವಿಶ್ವಕಪ್ (T20 WorldCup) ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ (Pakistan) ಹುಟ್ಟಡಗಿಸಿರುವ…

Public TV