ಟೀಂ ಇಂಡಿಯಾಗೆ ಸಿಕ್ಕಾಯ್ತು 6ನೇ ಬೌಲರ್ – ಭರ್ಜರಿ ಪ್ರದರ್ಶನದ ಮೂಲಕ ಗಮನಸೆಳೆದ ಅಯ್ಯರ್
ಮುಂಬೈ: ಟೀಂ ಇಂಡಿಯಾಕ್ಕೆ ಕಾಡುತ್ತಿದ್ದ 6ನೇ ಬೌಲರ್ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಐಪಿಎಲ್‍ನಲ್ಲಿ ಮಿಂಚಿ ಟೀಂ…
ಯಾರಯ್ಯ ನೀನು? ಯಾಕ್ ವೈಡ್ ಕೊಟ್ರಿ?: ಅಂಪೈರ್ ವಿರುದ್ಧ ರೋಹಿತ್ ಅಸಮಾಧಾನ
ಕೋಲ್ಕತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಬ್ಯಾಟ್ಸ್‌ಮ್ಯಾನ್‌ನ ಪ್ಯಾಡ್‍ಗೆ ತಗುಲಿಹೋದ…
ಭಾರತಕ್ಕೆ ಏಕದಿನ ಸರಣಿ – ವಿಂಡೀಸ್‍ಗೆ ವೈಟ್‍ವಾಶ್ ಮುಖಭಂಗ
ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಸವಾರಿ ಮಾಡಿದ ಟೀಂ ಇಂಡಿಯಾ ಮೂರು ಏಕದಿನ ಪಂದ್ಯಗಳನ್ನು ಗೆದ್ದು…
ಭಾರತ vs ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ವಿಶೇಷ ಅತಿಥಿಗಳು
ಅಹಮದಾಬಾದ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ವೀಕ್ಷಣೆಗಾಗಿ ನರೇಂದ್ರ ಮೋದಿ…
1000ನೇ ಏಕದಿನ ಪಂದ್ಯ ಗೆದ್ದು ಸ್ಮರಣೀಯವಾಗಿಸಿಕೊಂಡ ಭಾರತ – ವಿಂಡೀಸ್‍ಗೆ ಹೀನಾಯ ಸೋಲು
ಅಹಮದಾಬಾದ್: 1000ನೇ ಏಕದಿನ ಪಂದ್ಯವನ್ನು ಆಡಿದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳ…
ಧೋನಿ ಸಿಕ್ಸರ್ ನೆನಪಿಸಿದ ದಿನೇಶ್ ಬಣ ಫಿನಿಶಿಂಗ್ ಶಾಟ್
ಮುಂಬೈ: ಅಂಡರ್-19 ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರ ದಿನೇಶ್ ಬಣ ಸಿಡಿಸಿದ ಫಿನಿಶಿಂಗ್ ಶಾಟ್,…
ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ
ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ…
ರಾಜ್ ಭಾವ, ರವಿ ದಾಳಿಗೆ ಬೆವರಿದ ಇಂಗ್ಲೆಂಡ್ – ಭಾರತಕ್ಕೆ 190 ರನ್ ಗುರಿ
ಆಂಟಿಗುವಾ: ಅಂಡರ್-19 ವಿಶ್ವಕಪ್ ಫೈನಲ್‍ನಲ್ಲಿ ಭಾರತ ತಂಡದ ರಾಜ್ ಬಾವ ಮತ್ತು ರವಿ ಕುಮಾರ್ ಬಿಗು…
Under-19 World Cup: ಫೈನಲ್‍ನಲ್ಲಿ ಟೀಂ ಇಂಡಿಯಾ ದಾಖಲೆ
ಮುಂಬೈ: ಅಂಡರ್-19 ವಿಶ್ವಕಪ್‍ನಲ್ಲಿ ಭಾರತ ಯುವ ಪಡೆ ಸತತ ನಾಲ್ಕನೇ ವರ್ಷ ಫೈನಲ್‍ಗೆ ಲಗ್ಗೆ ಇಟ್ಟು…
U -19 World Cup 2022: 96 ರನ್‌ಗಳ ಭರ್ಜರಿ ಜಯ, ಫೈನಲಿಗೆ ಭಾರತ
ಆಂಟಿಗುವಾ: 19 ವರ್ಷದ ಒಳಗಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 96 ರನ್‌ಗಳ ಜಯಗಳಿಸಿ…
