ಟೋಕಿಯೋ ತೊರೆದ್ರೆ ಪ್ರತಿ ಮಗುವಿಗೂ ಸಿಗುತ್ತೆ ಲಕ್ಷ-ಲಕ್ಷ ಹಣ
ಟೋಕಿಯೋ: ರಾಜಧಾನಿ ಟೋಕಿಯೋ ನಗರದಲ್ಲಿ ಜನಸಂಖ್ಯೆ (Tokyo, Population) ಒತ್ತಡವನ್ನ ಕಡಿಮೆ ಮಾಡಲು ಜಪಾನ್ ಸರ್ಕಾರ…
ಪ್ರವಾಹದಿಂದ ರಕ್ಷಿಸಿಕೊಳ್ಳಲು ತೇಲುವ ಮನೆ ನಿರ್ಮಿಸಿದ ಜಪಾನ್ – ಏನಿದರ ವಿಶೇಷತೆ?
ಟೋಕಿಯೊ: ಒಂದು ದೇಶ ಅಭಿವೃದ್ಧಿ ಹೊಂದಿರಲಿ, ಹೊಂದದಿರಲಿ, ಪ್ರವಾಹ ಮಾತ್ರ ಯಾವುದೇ ರಿಯಾಯಿತಿ ತೋರಿಸುವುದಿಲ್ಲ. ಒಮ್ಮೆಲೆ…
ಹಿಂದಿಯಲ್ಲಿ ಮಾತನಾಡಿದ ಜಪಾನ್ ಬಾಲಕನನ್ನು ನೋಡಿ ಮೋದಿ ರಿಯಾಕ್ಷನ್ ಹೇಗಿತ್ತು?
ಟೋಕಿಯೊ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು…
ರೈಲಿಗೆ ಬೆಂಕಿ, ಗುಂಡಿನ ದಾಳಿ – 8 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಟೋಕಿಯೋ: ಭಾನುವಾರ ರೈಲಿನಲ್ಲಿ ಚಾಕು ಮತ್ತು ಗುಂಡಿನ ದಾಳಿ ನಡೆದ ಪರಿಣಾಮ 8 ಜನರು ಗಾಯಗೊಂಡಿದ್ದು,…
ಟೋಕಿಯೊ ಪ್ಯಾರಾಲಿಂಪಿಕ್ಸ್- ಹೈಜಂಪ್‍ನಲ್ಲಿ ಬೆಳ್ಳಿ ಗೆದ್ದ ತಂಗವೇಲು, ಕಂಚು ಶರದ್ ಕುಮಾರ್‌ಗೆ
ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್ನ ಎತ್ತರ ಜಿಗಿತ ವಿಭಾಗದಲ್ಲಿ ಮರಿಯಪ್ಪನ್ ತಂಗವೇಲು ಬೆಳ್ಳಿ ಪದಕ ಮತ್ತು ಶರದ್…
ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್
ಟೋಕಿಯೊ: ಪ್ಯಾರಾಲಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆದು ಭಾರತಕ್ಕೆ ಮತ್ತೊಂದು ಚಿನ್ನವನ್ನು ಪಡೆಯುವ ಮೂಲಕವಾಗಿ ಸುಮಿತ್ ದಾಖಲೆ ಬರೆದಿದ್ದಾರೆ.…
ಜಪಾನ್ ಪ್ರಧಾನಿ ಶಿಂಜೊ ಅಬೆ ರಾಜೀನಾಮೆ
ಟೋಕಿಯೊ: ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಜಪಾನ್ ಪ್ರಧಾನಿ ಶಿಂಬೊ ಅಬೆ ತಮ್ಮ ಹುದ್ದೆಗೆ ರಾಜೀನಾಮೆ…
ರಾಜೀನಾಮೆಗೆ ಮುಂದಾದ ಜಪಾನ್ ಪ್ರಧಾನಿ ಶಿಂಜೊ ಅಬೆ
ಟೋಕಿಯೊ: ಜಪಾನಿನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದಿರುವ ಶಿಂಜೊ ಅಬೆ ತಮ್ಮ…
ಒಂದು ವರ್ಷ ಒಲಿಂಪಿಕ್ಸ್ ಮುಂದೂಡಿಕೆ?
ಟೋಕಿಯೊ: ಕೊರೊನಾ ವೈರಸ್ ಮರಣ ಮೃದಂಗಕ್ಕೆ ವಿಶ್ವವೇ ತತ್ತರಿಸಿದ್ದು ಅನಿವಾರ್ಯವಾಗಿ ಈ ವರ್ಷ ನಡೆಯಬೇಕಿದ್ದ ಒಲಿಂಪಿಕ್ಸ್…
ಒಲಿಪಿಂಕ್ ಟೆಸ್ಟ್‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಶಿವ, ಪೂಜಾ
- ಬೆಳ್ಳಿ ಪದಕಕ್ಕೆ ಅಶಿಶ್ ತೃಪ್ತಿ ಟೋಕಿಯೊ: ಒಲಿಪಿಂಕ್ ಟೆಸ್ಟ್ ಬಾಕ್ಸಿಂಗ್ ಟೂರ್ನಿಯಲ್ಲಿ ಭಾರತದ ಶಿವ…