ಭೀಕರ ರಸ್ತೆ ಅಪಘಾತ – ಟ್ರಕ್‍ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ
ಭೋಪಾಲ್: ಟ್ರಕ್‍ಗೆ (Truck) ಬಸ್ (Bus) ಗುದ್ದಿದ ಪರಿಣಾಮ ಬಸ್‍ನಲ್ಲಿದ್ದ 14 ಮಂದಿ ಸಾವನ್ನಪ್ಪಿ 40…
ಹಳ್ಳದಲ್ಲಿ ಸಿಲುಕಿದ್ದ ಟ್ರಕ್ ಎಳೆದ ಟ್ರ್ಯಾಕ್ಟರ್
ಗದಗ: ಧಾರಾಕಾರ ಮಳೆಗೆ ಗದಗ(Gadag) ಜಿಲ್ಲೆಯ ಅನೇಕ ಕಡೆಗಳಲ್ಲಿ ಹಳ್ಳ-ಕೊಳ್ಳಗಳು ಭೋರ್ಗರೆಯುತ್ತಿವೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ…
ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್- ನಾಲ್ವರು ಸಾವು
ನವದೆಹಲಿ: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್‍ವೊಂದು ಹರಿದು ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ…
ಟ್ರಕ್ – ಬಸ್ ನಡುವೆ ಭೀಕರ ಅಪಘಾತ – 6 ಸಾವು, 20 ಮಂದಿಗೆ ಗಾಯ
ಭುವನೇಶ್ವರ: ಒಡಿಶಾದ ಝಾರ್ಸುಗುಡದಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಕಂಪನಿಯೊಂದರ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್…
ಟ್ರಕ್‌ಗೆ ಬಸ್ ಡಿಕ್ಕಿ – 7 ಮಂದಿ ದಾರುಣ ಸಾವು
ರಾಯ್ಪುರ: ನಿಂತಿದ್ದ ಟ್ರಕ್‌ಗೆ(Truck) ಬಸ್(Bus) ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ
ನವದೆಹಲಿ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಈಗಾಗಲೇ ಪ್ರಾರಂಭಿಸಿದೆ. ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿರುವ ಯಾತ್ರೆಯಲ್ಲಿ ಕಾಂಗ್ರೆಸ್…
ನಿಂತಿದ್ದ ಬಸ್‍ಗೆ ಡಿಕ್ಕಿ ಹೊಡೆದ ಟ್ರಕ್ – ನಾಲ್ವರು ಸಾವು, 24 ಮಂದಿಗೆ ಗಾಯ
ಲಕ್ನೋ: ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 24…
500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ
ಲಕ್ನೋ: ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಹೊಡೆದು ಸುಮಾರು…
ಗರ್ಭಿಣಿ ಮೇಲೆ ಹರಿದ ಟ್ರಕ್ – ಮಗುವಿಗೆ ಜನ್ಮ ನೀಡಿ ತಾಯಿ ಸಾವು
ಲಕ್ನೋ: 26 ವರ್ಷದ ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಮಹಿಳೆ ಮಗುಚಿ ಬಿದ್ದು ಹೆಣ್ಣು…
ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸಾವು- ಓರ್ವ ಗಂಭೀರ
ಲಕ್ನೋ: ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು,…