ಬ್ಯಾಂಕ್ ಗೇಟ್ ಮುರಿದು ಜಪ್ತಿಯಾದ ಟ್ರ್ಯಾಕ್ಟರ್ ವಾಪಸ್ ತೆಗೆದುಕೊಂಡು ಹೋದ ರೈತರು
ತುಮಕೂರು: ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಅಧಿಕಾರಿಗಳು ಜಪ್ತಿ ಮಾಡಿದ್ದ ಟ್ರ್ಯಾಕ್ಟರ್ ಅನ್ನ ರೈತರು…
ಸ್ನೇಹಿತನನ್ನ ಅಪಘಾತದಲ್ಲಿ ಸಾಯಿಸಿ ಪೊದೆಗೆ ಶವ ಎಸೆದ ಚಾಲಾಕಿ ಅರೆಸ್ಟ್
ಚಿಕ್ಕೋಡಿ: ರಸ್ತೆ ಉಬ್ಬು ದಾಟುವಾಗ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೃತಪಟ್ಟ ಸ್ನೇಹಿತನ ಶವವನ್ನು ಪೊದೆಗೆ…
ಗದಗದಲ್ಲಿ ಸರ್ಕಾರಿ ಬಸ್ ಪಲ್ಟಿ – 5 ಜನರಿಗೆ ಗಾಯ
ಗದಗ: ಗದಗ ತಾಲೂಕಿನ ಚಿಂಚಲಿ ಗ್ರಾಮದ ಬಳಿ ಹುಬ್ಬಳ್ಳಿ ಘಟಕಕ್ಕೆ ಸೇರಿದ ಸರ್ಕಾರಿ ಬಸ್ ಪಲ್ಟಿಯಾಗಿ…
ಕಬ್ಬು ತುಂಬಿದ ಟ್ರ್ಯಾಕ್ಟರಿಗೆ ಬೈಕ್ ಡಿಕ್ಕಿ – ಮಹಿಳೆ ಸಾವು
ಚಿಕ್ಕೋಡಿ/ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್‍ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ…
ಟ್ರ್ಯಾಕ್ಟರ್ ಅಪಘಾತ ತಪ್ಪಿಸಲು ಹೋಗಿ ಬೈಕ್ ಸವಾರನ ಮೇಲೆ ಹರಿದ ಲಾರಿ
ರಾಯಚೂರು: ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿಯೊಂದು ಬೈಕ್ ಸವಾರನ ಮೇಲೆ ಹರಿದಿದ್ದು, ಸವಾರ…
ಬೆಳೆಯ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಕ್ಕೆ ಅಣ್ಣನನ್ನೇ ಕೊಲೆಗೈದ ತಮ್ಮ
ಚಾಮರಾಜನಗರ: ಜಮೀನಿನ ಬೆಳೆ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಕ್ಕೆ ತಮ್ಮನೊಬ್ಬ ಅಣ್ಣನನ್ನೇ ಕೊಲೆ ಮಾಡಿದ ಘಟನೆ ಚಾಮರಾಜನಗರ…
ರಸ್ತೆ ಗುಂಡಿಗಳಿಂದಾಗಿ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್: ಕೆಳಗೆ ಬಿದ್ದು ಚಾಲಕ ಸಾವು
ಬೀದರ್: ರಸ್ತೆ ಗುಂಡಿಗಳಿಂದಾಗಿ ನಿಯಂತ್ರಣ ತಪ್ಪಿ ಚಾಲಕ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನಿಂದ ಬಿದ್ದು ಮೃತಪಟ್ಟ ಘಟನೆ ಬಸವಕಲ್ಯಾಣ…
ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬೆಳಗಾಗುವಷ್ಟರಲ್ಲಿ ಆಲೆಮನೆ, ಟ್ರ್ಯಾಕ್ಟರ್, ಕಾರು ಭಸ್ಮ
ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಆಲೆಮನೆ, ಟ್ರ್ಯಾಕ್ಟರ್ ಹಾಗೂ ಕಾರ್ ಸುಟ್ಟು ಭಸ್ಮವಾಗಿರುವ ಘಟನೆ…
ಆರ್ಚ್ ಮೇಲ್ಭಾಗದ ಕಲ್ಲು ಟ್ರ್ಯಾಕ್ಟರ್ ಮೇಲೆ ಬಿದ್ದು ಚಾಲಕ ಸಾವು
ರಾಮನಗರ: ಜಮೀನಿನ ಬಳಿ ನಿರ್ಮಿಸಿದ್ದ ಆರ್ಚ್ ಮೇಲ್ಭಾಗದ ಕಲ್ಲು ಬಿದ್ದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ…
ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ: ಮದುವೆ ಆಮಂತ್ರಣ ಕೊಡಲು ಹೋಗಿದ್ದ ವರ ಸಾವು
ಧಾರವಾಡ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…