ಹೆಚ್.ಡಿ ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು: ಡಾ.ಕೆ. ಸುಧಾಕರ್
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ವೈದ್ಯಕೀಯ…
ಉಕ್ರೇನ್‍ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳಿಗೆ 60 ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಕಲಿಕೆಗೆ ಅವಕಾಶ: ಸುಧಾಕರ್
-ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚನೆ ಬೆಂಗಳೂರು: ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ…
ಉಕ್ರೇನ್ ವೈದ್ಯ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ – ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ
ಬೆಂಗಳೂರು: ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜುಗಳಲ್ಲಿ ಕಲಿಕೆಗೆ ನೆರವಾಗಲು ಹೊಸ ಸಮಿತಿ ರಚನೆ…
ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸುಧಾಕರ್ ರಾಜೀನಾಮೆಗೆ ಎಎಪಿ ಆಗ್ರಹ
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ವಿವಿಧ ಅಕ್ರಮಗಳಿಗೆ ಸಂಬಂಧಿಸಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ,…
ಕೆಲವರು ಉದ್ದೇಶಪೂರ್ವಕವಾಗಿ ಮಕ್ಕಳೊಂದಿಗೆ ಪೋಷಕರನ್ನು ಹಾದಿ ತಪ್ಪಿಸಿದ್ದರು: ಸುಧಾಕರ್
-ಮಕ್ಕಳು ಶಿಕ್ಷಣದ ಕಡೆ ಹೆಚ್ಚು ಗಮನ ನೀಡಲಿ ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯದ ಬಗ್ಗೆ ಕರ್ನಾಟಕ…
ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ
ಬೆಂಗಳೂರು: ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ವಿಚಾರವಾಗಿ ನಿಮಗೆಲ್ಲ…
ನಂದಿ ಗ್ರಾಮದಲ್ಲಿ ಅದ್ಧೂರಿ ಶಿವೋತ್ಸವ
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಂದು ಚಿಕ್ಕಬಳ್ಳಾಪುರ ತಾಲೂಕು ನಂದಿ ಗ್ರಾಮದಲ್ಲಿರುವ ಐತಿಹಾಸಿಕ ಪುರಾಣ ಪ್ರಸಿದ್ಧ…
ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ: ಸುಧಾಕರ್
ಚಿಕ್ಕಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು…
ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ: ಕೆ. ಸುಧಾಕರ್
ಬೆಂಗಳೂರು: ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ. ಧರ್ಮ ರಕ್ಷಣೆಗೆ ಯಾರು ಹೆದರಿಕೊಳ್ಳುವುದು ಬೇಡ…
ಅಂಬುಲೆನ್ಸ್ ಸೇವೆಗೆ ಹೊಸ ರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಆಡಳಿತಾತ್ಮಕ ಅನುಮೋದನೆ: ಡಾ.ಕೆ.ಸುಧಾಕರ್
- ನೂತನ ತಂತ್ರಜ್ಞಾನಗಳ ಮೂಲಕ ಅಂಬುಲೆನ್ಸ್ ಸೇವೆಯ ಪುನಶ್ಚೇತನ ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ…