ದೆಹಲಿಯಲ್ಲಿ ಡಿಕೆಶಿ ಹೈವೋಲ್ಟೇಜ್ ಮೀಟಿಂಗ್?
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದ್ದು, ಕಾಂಗ್ರೆಸ್ ಭಾರೀ ತಯಾರಿ ಆರಂಭಿಸಿದೆ.…
ತನಿಖೆ ಆರಂಭಕ್ಕೂ ಮುನ್ನ ಕ್ಲೀನ್‌ಚಿಟ್ ಯಾಕೆ ನೀಡುತ್ತಿದ್ದಾರೆ?: ಡಿಕೆಶಿ
ಬೆಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುವ ಮುನ್ನವೇ, ಮುಖ್ಯಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರೀಯ…
ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ
ಶಿವಮೊಗ್ಗ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕನಪುರದವರಾಗಿದ್ದಾರೆ. ಅವರು ಕಾಂಗ್ರೆಸ್ ಏಜೆಂಟ್ ಹಾಗೂ ಕಾಂಗ್ರೆಸ್‍ದಾಸ ಎಂದು…
ಜಾತ್ರೆಯಲ್ಲಿ ತಡೆ ಹಾಕಿದ್ರು, ಜನರ ಹೊಟ್ಟೆ ಉರಿದಿದ್ದಕ್ಕೆ ಹೀಗೆಲ್ಲಾ ಆಗಿದೆ: ಡಿಕೆಶಿ
ಬೆಂಗಳೂರು: ಬಿಜೆಪಿಯವರು ವ್ಯಾಪಾರ, ಜಾತ್ರೆಯಲ್ಲಿ ತಡೆ ಹಾಕಿದ್ದರು. ಸೌಹಾರ್ದತೆಗೆ ಧಕ್ಕೆ ಮಾಡಿದರು. ಆಗ ಜನರ ಹೊಟ್ಟೆ…
ಡಿಕೆಶಿ, ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಎಫ್‍ಐಆರ್ ದಾಖಲು
ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಎಫ್‍ಐಆರ್…
ಮಂತ್ರಿಯಾಗಿದ್ದಾಗ ಕಮಿಷನ್ ಪಡೆದಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ: ಡಿಕೆಶಿ
ರಾಮನಗರ: ನಾನು ಮಂತ್ರಿಯಾಗಿದ್ದಾಗ ಯಾರ ಬಳಿಯಾದರೂ ಕಮಿಷನ್ ಪಡೆದುಕೊಂಡಿದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು…
ಡಿಕೆಶಿನಾ ಮೊದಲು ಜೈಲಿಗೆ ಹಾಕಬೇಕು: ಯತ್ನಾಳ್
ವಿಜಯಪುರ: ಮಾಜಿ ಸಚಿವ ಈಶ್ವರಪ್ಪನವರನ್ನು ಜೈಲಿಗೆ ಹಾಕೋದಲ್ಲ. ಮೊದಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಜೈಲಿಗೆ…
ಬಿಜೆಪಿಯವರು ಪ್ರತಿ ಜಿಲ್ಲೆಯಲ್ಲಿ ಕೋಮು ಗಲಭೆ ವಾತಾವರಣ ನಿರ್ಮಾಣ: ಡಿಕೆಶಿ
ಹಾಸನ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಲ್ಲಿ ಜನರ ಜೊತೆ ಬಿಜೆಪಿ ಚೆಲ್ಲಾಟ ಆಡುತ್ತಿದೆ ಎಂದು ಕೆಪಿಸಿಸಿ…
ಕಾಂಗ್ರೆಸ್-ಬಿಜೆಪಿ ಮಧ್ಯೆ ಸ್ಟಾರ್ಟ್ ಅಪ್ ದಂಗಲ್ – ತೆಲಂಗಾಣ ಜೊತೆ ಹೋಲಿಸಿದ ಡಿಕೆಶಿಗೆ ಸಿಎಂ ಕ್ಲಾಸ್
- ಬೆಂಗಳೂರಿನ ಉದ್ಯಮಿಯ ಟ್ವೀಟ್ ವಿವಾದದ ಮೂಲ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಧರ್ಮ ದಂಗಲ್ ನಡುವೆ…
ಜನ ಮೂರ್ಖರಲ್ಲ: ಡಿಕೆಶಿಗೆ ಬಿಜೆಪಿ ತಿರುಗೇಟು
ಬೆಂಗಳೂರು: ತೆಲಂಗಾಣ ಸಚಿವ ಕೆಟಿಆರ್‌ಗೆ ಕಾಂಗ್ರೆಸ್ ಅಧಿಕಾರಕ್ಕೇರಿ ಬೆಂಗಳೂರು ಗತವೈಭವ ಮರಳಿ ತರುತ್ತೇವೆ ಎಂದು ಸವಾಲೆಸೆದಿದ್ದ…
