ಇಡಿ ಸಮನ್ಸ್ ಬೆನ್ನಲ್ಲೇ ಶಕ್ತಿದೇವತೆ ಮೊರೆಹೋದ ಡಿಕೆಶಿ
ಬೆಂಗಳೂರು: ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆಗೆ…
ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ, ನಾಳೆ ಸಿಗೋಣ: ಮಾಧ್ಯಮಗಳ ವಿರುದ್ಧ ಡಿಕೆಶಿ ಕಿಡಿ
- ನೀನ್ ಏನ್ ನನ್ನ ವಕೀಲ ಏನಪ್ಪ? ಬೆಂಗಳೂರು: ಎಲ್ಲರೂ ಚೆನ್ನಾಗಿ ವ್ಯಾಖ್ಯಾನ ಮಾಡುತ್ತಿದ್ದೀರಾ. ಏನ್…
ಲಕ್ಷ್ಮಿ ಹೆಬ್ಬಾಳ್ಕರ್ ಸಂಸ್ಕಾರವಿಲ್ಲದ ರಾಜಕಾರಣಿ- ಶ್ರೀರಾಮುಲು
ವಿಜಯಪುರ: ಲಕ್ಷ್ಮಿ ಹೆಬ್ಬಾಳ್ಕರ್ ಸಂಸ್ಕಾರವಿಲ್ಲದ ರಾಜಕಾರಣಿ, ಪ್ರಚಾರಕ್ಕಾಗಿ ಹೇಳಿಕೆ ನೀಡುತ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್…
ನಾನೇನು ಪಾರ್ಟಿ ಪ್ರೆಸಿಡೆಂಟಾ, ಇಲ್ಲಾ ವಿಪಕ್ಷ ನಾಯಕನಾ: ಡಿಕೆಶಿ ಪ್ರಶ್ನೆ
ಬೆಂಗಳೂರು: ಉಪಚುನಾವಣೆ ಸಿದ್ಧತೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಅದರ ಬಗ್ಗೆ…
ಡಿಕೆಶಿ ಮುಂದಿನ ಕೆಪಿಸಿಸಿ ಅಧ್ಯಕ್ಷ?
ಬೆಂಗಳೂರು: ಫೆಬ್ರವರಿಯಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಿ, ರಾಜ್ಯದಲ್ಲಿನ ಪ್ರಮುಖ ನಾಯಕರನ್ನು ಆಯ್ಕೆ…
ದೇವೇಗೌಡರು V/s ಸಿದ್ದರಾಮಯ್ಯ ವಾಕ್ ಸಮರದ ಬಗ್ಗೆ ಡಿಕೆಶಿ ಪ್ರತಿಕ್ರಿಯೆ
ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನಡುವಿನ ವಾಕ್ ಸಮರದ ಬಗ್ಗೆ…
ಬಾಂಬೆ ಬ್ಲೂ ಬಾಯ್ಸ್ ಸಂತೋಷವಾಗಿರಲಿ: ಡಿಕೆಶಿ ಲೇವಡಿ
ನವದೆಹಲಿ: ಬಾಂಬೆ ಬ್ಲೂ ಬಾಯ್ಸ್ ಸಂತೋಷವಾಗಿರಲಿ ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್…
ಡಿಕೆಶಿ ಮನೆಯಲ್ಲೇ ಫೋನ್ ಟ್ಯಾಪಿಂಗ್ ಮಷಿನ್ ಇದೆ- ಯೋಗೇಶ್ವರ್
ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ…
ಡಿಕೆಶಿ ಹೇಳಿದ್ದು ಆರ್. ಆಶೋಕ್‍ಗೆ ನನಗಲ್ಲ: ಎಂಬಿಪಿ
-ಮಾಧ್ಯಮಗಳ ಮೇಲೆ ಕಿಡಿ -ನಮ್ಮಿಬ್ಬರ ಮಧ್ಯೆ ಜುಗಲ್‍ಬಂದಿ ಇರುತ್ತೆ ವಿಜಯಪುರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದು…
ಡಿಕೆಶಿ ಪಿಎ ಎಂದು ಹೇಳ್ಕೊಂಡು ಲಕ್ಷಾಂತರ ರೂಪಾಯಿ ದೋಖಾ
ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪಿಎ ಅಂತ ಹೇಳ್ಕೊಂಡು ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ದೋಖಾ…