ಒಗ್ಗಟ್ಟು ಇಲ್ಲದೆ 3 ಪಾಲಿಕೆಯಲ್ಲಿ ಸೋಲು – ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‍ಗೆ ಡಿಕೆಶಿ ಚಾರ್ಜ್‍ಶೀಟ್
ಬೆಂಗಳೂರು: ಮೂರು ಪಾಲಿಕೆ ಫಲಿತಾಂಶ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಮೂಲಕ ಲೋಕಲ್ ಫೈಟ್,…
ಕೋವಿಡ್ ಇತಿಮಿತಿಯಲ್ಲಿ ನಮ್ಮ ಶ್ರಮಕ್ಕೆ ಸಮಾಧಾನಕರ ಫಲಿತಾಂಶ ಬಂದಿದೆ: ಡಿಕೆಶಿ
ಬೆಂಗಳೂರು: ಕೋವಿಡ್ ನಿಬಂಧ ಇತಿಮಿತಿಗಳ ಮಧ್ಯೆ ನಾವು ಬೆಳಗಾವಿ, ಕಲಬುರ್ಗಿ, ಧಾರವಾಡದ ಪಾಲಿಕೆ ಚುನಾವಣೆ ಎದುರಿಸಿದ್ದು,…
ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ : ಕಟೀಲ್ ಸಂತಸ
ಬೆಂಗಳೂರು: ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿ ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು…
ಬೆಲೆ ಏರಿಕೆ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ: ಡಿಕೆಶಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗುತ್ತಿದೆ. ಗ್ಯಾಸ್, ಆಟೋ ಗ್ಯಾಸ್ ದರ ಸಹಾ ಹೆಚ್ಚಳವಾಗುತ್ತಿರುವುದರ…
ಚಾಮರಾಜನಗರ ಡಿಸಿ ವಿರುದ್ಧ ಡಿಕೆಶಿ ಕಿಡಿ
ಚಾಮರಾಜನಗರ: ಮೂಲ ಸೌಕರ್ಯಗಳನ್ನು ನೀಡುವುದಿಲ್ಲ ಎಂದು ಹೆದರಿಸುವುದು ಅಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಮರಾಜನಗರದ…
ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ: ಗೋವಿಂದ ಕಾರಜೋಳ
ಬೆಳಗಾವಿ: ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಬೆಳಗಾವಿ ನಗರಕ್ಕೆ ಮಹತ್ವ ಇದೆ ಎಂದು ಬಿಜೆಪಿ ಕಚೇರಿಯಲ್ಲಿ ಜಿಲ್ಲಾ…
ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು: ಡಿಕೆಶಿ ವಿರುದ್ಧ ಅನಿಲ್ ಬೆನಕೆ ವಾಗ್ದಾಳಿ
ಬೆಳಗಾವಿ: ಒಂದು ವರ್ಷದಿಂದ ಇವರು ಬಾಯಿ ಮುಚ್ಚಿಕೊಂಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ…
ಬೈ ಎಲೆಕ್ಷನ್‍ನಲ್ಲಿ ಸೋತ್ರೂ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಬಲ ಕೊಟ್ಟಿದ್ದಾರೆ: ಡಿ.ಕೆ.ಶಿವಕುಮಾರ್
ಬೆಳಗಾವಿ: ಲೋಕಸಭಾ ಉಪ ಚುನಾವಣೆಯಲ್ಲಿ ಸೋತರೂ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಬಲ ಕೊಟ್ಟಿದ್ದಾರೆ ಎಂದು…
ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ
ಬೆಂಗಳೂರು: ಈ ಸರ್ಕಾರದಲ್ಲಿ ಹೆಣ್ಮಕ್ಕಳಾಗಲೀ, ಗಂಡು ಮಕ್ಕಳಾಗಲೀ ಸೇಫ್ ಅಲ್ಲ. ಇದಕ್ಕೆ ಮೈಸೂರು ಪ್ರಕರಣವೇ ಸಾಕ್ಷಿ…
ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್
ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್‍ಐಆರ್ ದಾಖಲಾಗದಿರುವುದು…
