ಜಾಮೀನಿಗಾಗಿ ಮನೆ ದೇವತೆ ಮೋರೆ ಹೋದ ಡಿಕೆಶಿ ತಾಯಿ-ತಂಗಿ
ರಾಮನಗರ: ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ಆದೇಶ ಇಂದು…
15 ದಿನದೊಳಗಡೆ ಡಿಕೆಶಿಗೆ ಬಿಡುಗಡೆ ಭಾಗ್ಯ- ಕೌಡೇಪೀರ್ ಲಾಲ್‍ಸಾಬ್ ದೇವರ ನುಡಿ
ಕೊಪ್ಪಳ: ಜಾರಿ ನಿರ್ದೇಶನಾಲಯ (ಇಡಿ) ತೆಕ್ಕೆಗೆ ಸಿಲುಕಿ ಜೈಲು ಪಾಲಾಗಿರುವ ಡಿಕೆಶಿ ಯಾವಾಗ ಬಿಡುಗಡೆ ಆಗುತ್ತಾರೆ…
ಇಡಿ ವಾದ ಸಿನಿಮಾ ಕಥೆಯಂತಿದೆ – ಸೆ.25ಕ್ಕೆ ಆದೇಶ ಪ್ರಕಟ
ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿಯ ಆದೇಶವನ್ನು ಸೆ.25ರಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 11…
ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ
ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದು,…
ಕನಕಪುರ ಬಂಡೆಗೆ ಶನಿವಾರ ಶುಭವೋ, ಅಶುಭವೋ?
ನವದೆಹಲಿ: ದೆಹಲಿಯ ತಿಹಾರ್ ಜೈಲಲ್ಲಿ 2ನೇ ರಾತ್ರಿ ಕಳೆದಿರುವ ಮಾಜಿ ಸಚಿವ ಡಿಕೆಶಿವಕುಮಾರ್‍ಗೆ ಶನಿವಾರ ಶುಭವೋ…
ಸತತ 9 ಗಂಟೆಗಳ ಕಾಲ ಹೆಬ್ಬಾಳ್ಕರ್‌ಗೆ ಇಡಿ ಡ್ರಿಲ್
ನವದೆಹಲಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 9 ಗಂಟೆಗಳ ಕಾಲ…
ಕೃಷಿ ಭೂಮಿಯಲ್ಲಿ ಡಿಕೆಶಿ ಚಿನ್ನ ಬೆಳೆದಿದ್ದಾರೆ – ಇಡಿ ವಕೀಲರಿಂದ ಸುದೀರ್ಘ ವಾದ
- ಒಂದೂವರೆ ಗಂಟೆ ಸುದೀರ್ಘ ವಾದ ಮಂಡಿಸಿದ ಕೆ.ಎಂ.ನಟರಾಜ್ - ಕೊಲೆಗಾರನ ಜೊತೆ ಕೊಲೆ ಮಾಡಿಸಿದವನು…
ಉಪ್ಪು ತಿಂದವರು ನೀರು ಕುಡಿಯಬೇಕು, ಇದು ಈ ನೆಲದ ಸಂಸ್ಕೃತಿ: ಸಿಟಿ ರವಿ
ರಾಮನಗರ: ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು, ಉಪ್ಪು ತಿಂದವರು ನೀರು ಕುಡಿಯಬೇಕು. ಇದು ಈ ನೆಲದ…
ಸ್ಯಾಂಡಲ್‍ವುಡ್‍ನಲ್ಲಿ ತೆರೆ ಕಾಣಲಿದೆ ಡಿಕೆಶಿ ಜೀವನಾಧಾರಿತ ಚಿತ್ರ?
ಬೆಂಗಳೂರು: ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜೀವನಾಧಾರಿತ ಸಿನಿಮಾವನ್ನು ತೆರೆ…
ಡಿಕೆಶಿಗೆ ವಿವಿಐಪಿ ಟ್ರೀಟ್, ಚಿದಂಬರಂ ಪಕ್ಕದ ಸೆಲ್‍ನಲ್ಲೇ ಬಂಡೆ
- ಕ್ಯಾಲೋರಿ ಲೆಕ್ಕದಲ್ಲಿ ಊಟ - ಟಿವಿ, ಲೈಬ್ರರಿ ಬಳಸಲು ಅನುಮತಿ ನವದೆಹಲಿ: ಮಾಜಿ ಸಚಿವ…
