ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಮಕ್ಕಳಲ್ಲಿ ಎಳೆ ವಯಸ್ಸಿನಲ್ಲಿ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ, ಗುಣಮಟ್ಟದ ಗಾಳಿ…
2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ
- ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್ ಫೋರ್ಸ್ ರಚನೆ; ಕಿಡಿ ಬೆಂಗಳೂರು: ಹೇಮಾವತಿ…
ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ
ಬೆಂಗಳೂರು: ಸಿಲಿಕಾನ್ ಸಿಟಿಯ ಅಭಿವೃದ್ಧಿಗೆ ಕಾಂಗ್ರೆಸ್ (Congress) ಸರ್ಕಾರಗಳ ಕೊಡುಗೆಯೇ ಹೆಚ್ಚು. ಸಮಗ್ರ ಅಭಿವೃದ್ಧಿಗೆ ಮುಂದಿನ…
ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ
ಬೀದರ್: ಡಿ.ಕೆ ಶಿವಕುಮಾರ್ (DK Shivakumar) ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ…
ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ
- ರಾಮನಗರಕ್ಕೆ ಹೇಮಾವತಿ ನೀರು ಹರಿಸಲು ತುಮಕೂರು ರೈತರ ವಿರೋಧ ತುಮಕೂರು: ಹೇಮಾವತಿ ನದಿಯ (Hemavati…
ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ ಶಿವಕುಮಾರ್ ಅಸಮಾಧಾನ
ಬೆಂಗಳೂರು: ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ (Public School) ಮಾದರಿಯಲ್ಲಿ…
ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್ ಇದೆ: ಹೆಚ್.ಸಿ.ಬಾಲಕೃಷ್ಣ
- ನಾವೇನು ಅವರ ಹಕ್ಕನ್ನ ಕಿತ್ತುಕೊಳ್ತಿಲ್ಲ, ನಮ್ಮ ನೀರಿನ ಹಕ್ಕನ್ನು ಕೇಳ್ತಿದ್ದೇವೆ ಎಂದ ಶಾಸಕ -…
ಡಿಸಿ, ಸಿಇಓಗಳ ಸಭೆಗೆ ತಡವಾಗಿ ಬಂದ ಡಿಸಿಎಂ, ಸಚಿವರು – ಸಿಎಂ ಸಿದ್ದರಾಮಯ್ಯ ಗರಂ
ಬೆಂಗಳೂರು: ಎರಡನೇ ದಿನ ಡಿಸಿ, ಸಿಇಓಗಳ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ (Siddaramaiah), ಶನಿವಾರ ಡಿಸಿಎಂ…
ಸಿಎಂಗೆ ಮುಡಾ ಟ್ರ್ಯಾಪ್, ಪರಮೇಶ್ವರ್‌ಗೆ ಚಿನ್ನದ ಟ್ರ್ಯಾಪ್, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್ ಪ್ರಶ್ನೆ
ಬೆಂಗಳೂರು: ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ (Chief Minister) ಮುಡಾ ಟ್ರ್ಯಾಪ್, ಸಚಿವರು, ದಲಿತ ಸಮಾಜದ…
ಕರಾವಳಿ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪಕ್ಷದಿಂದ ಪ್ರತ್ಯೇಕ ತಂಡ: ಡಿ.ಕೆ ಶಿವಕುಮಾರ್
ಬೆಂಗಳೂರು: ಕರಾವಳಿ ಜಿಲ್ಲೆಯ ( Dakshina Kannada) ರಿವೇಂಜ್ ಮರ್ಡರ್ ಸ್ಥಿತಿಯ ಬಗ್ಗೆ ತಿಳಿಯಲು ಕಾಂಗ್ರೆಸ್…