108 ಅಂಬುಲೆನ್ಸ್‌ನವ್ರು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ತಾರೆ: ಡಿಕೆಶಿ ಅಸಮಾಧಾನ
ಬೆಂಗಳೂರು: 108 ಅಂಬುಲೆನ್ಸ್ (108 Ambulance) ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತದೆ.…
ಸಿದ್ದು, ಡಿಕೆಶಿಯನ್ನ ಪೊಲೀಸ್ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳಿ: ಪ್ರತಾಪ್ ಸಿಂಹ
ಮಡಿಕೇರಿ: ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸುವ ಬದಲು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್…
ಒಂದು ಚುನಾವಣೆ ಗೆಲ್ಲೋಕೆ ಒಬ್ಬರ ಜೀವದ ಜೊತೆ ಆಟವಾಡೋದು ಸರಿಯಲ್ಲ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬೆಂಗಳೂರು: ಒಂದು ಚುನಾವಣೆ ಗೆಲ್ಲೋಕೆ ಒಬ್ಬರ ಜೀವದ ಜೊತೆ ಆಟವಾಡೋದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್…
ಡಿ.ಕೆ.ಶಿವಕುಮಾರ್‌ಗೆ ರಿಲೀಫ್; ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್
ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ (CBI) ತನಿಖೆ ವಹಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ…
ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಬೆಂಗಳೂರು: ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ…
ಬಿಜೆಪಿಯ ರಾಜಕೀಯ ನಿರ್ಣಯಕ್ಕೆ ನಮ್ಮ ಸರ್ಕಾರ ರಾಜಕೀಯ ಉತ್ತರ ನೀಡಿದೆ- ಡಿಕೆ ಸುರೇಶ್ ಗುಡುಗು
-ಸಿಬಿಐ ಕೇಸ್ ವಾಪಸ್ ಪಡೆದ ಸರ್ಕಾರದ ಕ್ರಮಕ್ಕೆ ಸಂಸದರ ಸಮರ್ಥನೆ ಬೆಂಗಳೂರು: ಡಿಕೆಶಿವಕುಮಾರ್ (DK Shivakumar)…
ಜನ ಆಶೀರ್ವಾದ ಮಾಡಿದ್ದಾರೆ, ಕಾಂಗ್ರೆಸ್ ಸರ್ಕಾರ 5 ವರ್ಷ ನಡೆಯಲಿ – ಶ್ರೀರಾಮುಲು
ಕೋಲಾರ: ರಾಜ್ಯದ ಜನ ಕಾಂಗ್ರೆಸ್‌ಗೆ (Congress) ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ…
ಕಾಂತರಾಜು ಕಮಿಟಿ ವರದಿ ವಿರೋಧಿಸುವ ಡಿಕೆಶಿ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ರಾಮಚಂದ್ರಪ್ಪ
ಬೆಂಗಳೂರು: ಕಾಂತರಾಜು ಕಮಿಟಿ ವರದಿ ಸಂಬಂಧ ಶಾಸಕರ ಭವನದಲ್ಲಿ ನಡೆದ ಹಿಂದುಳಿದ ಜಾತಿ ಹಾಗೂ ಸಮುದಾಯಗಳ…
ಸಿಬಿಐ ತನಿಖೆಗೆ ಅನುಮತಿ ಕೊಡುವ ವಿಚಾರ ಸ್ಪೀಕರ್ ಅಧಿಕಾರದ ವ್ಯಾಪ್ತಿಗೆ ಬರಲ್ಲ: ಮಾಜಿ ಸ್ಪೀಕರ್ ಸ್ಪಷ್ಟನೆ
ಬೆಂಗಳೂರು: ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಡೀ ದೇಶದಲ್ಲೇ…
ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ನ.26ಕ್ಕೆ ಉದ್ಘಾಟನೆ
ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ…