ಟಿ20 ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿ ದಾಖಲೆ ಬರೆದ ಡೇವಿಡ್ ವಾರ್ನರ್
ಮುಂಬೈ: ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‍ರೈಸರ್ಸ್ ಹೈದರಾಬಾದ್ ಪಂದ್ಯದಲ್ಲಿ ಡೆಲ್ಲಿ ತಂಡದ ಎಡಗೈ…
ಡಿಕೆ ಸ್ಫೋಟಕ ಫಿಫ್ಟಿ – ಕೊಹ್ಲಿ ಸ್ಟನ್ನಿಂಗ್ ಕ್ಯಾಚ್ – ಡೆಲ್ಲಿ ವಿರುದ್ಧ ಆರ್ಸಿಬಿಗೆ 16 ರನ್‍ಗಳ ಜಯ
ಮುಂಬೈ: ಆರ್ಸಿಬಿ ನೀಡಿದ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ಒಂದು ಹಂತದಲ್ಲಿ ಗೆಲ್ಲುವ ವಿಶ್ವಾಸದಲ್ಲಿತ್ತು. ಈ…
ಐಪಿಎಲ್‌ನಲ್ಲಿ ಅತೀ ಕಳಪೆ ಪ್ರದರ್ಶನ ನೀಡಿದ ಟಾಪ್-5 ತಂಡಗಳಿವು
15ನೇ ಆವೃತ್ತಿಯ ಐಪಿಎಲ್ ಟೂರ್ನಿ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಕ್ರಿಕೆಟ್ ಪ್ರೇಮಿಗಳ ಕಣ್ಣಿಗೆ ಹಬ್ಬ ಶುರುವಾಗಿದೆ. ಅತೀ…
ರಾಜಸ್ತಾನ್ ರಾಯಲ್ಸ್ ಬಗ್ಗು ಬಡಿದ ಡೆಲ್ಲಿ ಪ್ಲೇ ಆಫ್‍ಗೆ ಎಂಟ್ರಿ
- ಡೆಲ್ಲಿ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ತಾನ್ - ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆರಿದ ಡೆಲ್ಲಿ…
ಹೈದರಾಬಾದ್ ವಿರುದ್ಧ ಡೆಲ್ಲಿಗೆ 8 ವಿಕೆಟ್‍ಗಳ ಭರ್ಜರಿ ಜಯ
ದುಬೈ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ.…
ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ
ದುಬೈ: ಐಪಿಎಲ್ ದ್ವಿತೀಯಾರ್ಧದ 4ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್…
ಡೆಲ್ಲಿ ನಾಯಕನಾಗಿ ಪಂತ್ ಮುಂದುವರಿಕೆ
ದುಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಮುಂದುವರಿಯಲ್ಲಿದ್ದಾರೆ ಎಂದು ಡೆಲ್ಲಿ ಫ್ರಾಂಚೈಸಿ ಸಹ ಮಾಲೀಕ…
ಗಬ್ಬರ್ ಅಬ್ಬರ-ಡೆಲ್ಲಿಗೆ 7 ವಿಕೆಟ್ ಭರ್ಜರಿ ಜಯ
ಅಹಮದಾಬಾದ್: ಡೆಲ್ಲಿ ತಂಡದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಅವರ ಬ್ಯಾಟಿಂಗ್ ಅಬ್ಬರದ ಫಲವಾಗಿ…
ಕುಟುಂಬ ಕೊರೊನಾ ಸಂಕಷ್ಟದಲ್ಲಿದೆ- IPLನಿಂದ ಹಿಂದೆ ಸರಿದ ಅಶ್ವಿನ್
ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಐಪಿಎಲ್ ನಿಂದ ಹಿಂದೆ ಸರಿಯುವ…
ಸೂಪರ್ ಓವರ್‌ನಲ್ಲಿ ಡೆಲ್ಲಿಗೆ ರೋಚಕ ಜಯ – 2ನೇ ಸ್ಥಾನಕ್ಕೆ ಜಿಗಿತ
ಚೆನ್ನೈ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕವಾಗಿ ಪಂದ್ಯವನ್ನು…
