ಡ್ರಗ್ಸ್ ಕೇಸ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ
ಬೆಂಗಳೂರು: ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್…
ಮುಂಬೈನ ನಾಲ್ವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ ನೈಜೀರಿಯನ್ ವ್ಯಕ್ತಿ ಅರೆಸ್ಟ್
ಮುಂಬೈ: ನಾಲ್ಕು ಜನರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ನೈಜೀರಿಯಾ ಪ್ರಜೆಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ…
ಸಾಕ್ಷ್ಯಾಧಾರಗಳ ಕೊರತೆ- ಆರ್ಯನ್ ಖಾನ್ ಸೇರಿ 6 ಮಂದಿಗೆ ಎನ್‍ಸಿಬಿ ಕ್ಲೀನ್‌ಚಿಟ್
ನವದೆಹಲಿ: ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್‍ಖಾನ್ ಪುತ್ರ…
ಪ್ರಧಾನಿ ಮೋದಿ ತವರಿನಲ್ಲಿ 1,300 ಕೋಟಿ ಮೌಲ್ಯದ ಹೆರಾಯಿನ್ ವಶ
ಗಾಂಧಿನಗರ: ಗುಜರಾತಿನ ಕಚ್ ಜಿಲ್ಲೆಯ ಕಾಂಡ್ಲಾಪೋರ್ಟ್‌ನಲ್ಲಿ ಗುಜರಾತ್ ಭಯೋತ್ಪಾದನ ನಿಗ್ರಹದಳ (ATS) ಹಾಗೂ ಕಂದಾಯ ಗುಪ್ತಚರ…
ನೈಜೀರಿಯಾ ಪ್ರಜೆ ಅರೆಸ್ಟ್ – 70 ಲಕ್ಷರೂ. ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 70…
ನಾನೇಕೆ ಡ್ರಗ್ಸ್ ತಗೆದುಕೊಳ್ಳುತ್ತಿದ್ದೆ? ಅಸಲಿ ಕಾರಣ ಬಿಚ್ಚಿಟ್ಟ ಸಂಜಯ್ ದತ್
ಕೆಜಿಎಫ್ 2 ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಸಂಜಯ್ ದತ್ ಮತ್ತೆ ಪುಟಿದೆದ್ದಾರೆ. ಕೆಜಿಎಫ್ 2 ಸಿನಿಮಾದ…
ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಬಂದು ಡ್ರಗ್‌ಪೆಡ್ಲರ್ ಆದ ನಟೋರಿಯಸ್ ನೇಪಾಳಿ
ಬೆಂಗಳೂರು: ಗೂಗಲ್‌ನಲ್ಲಿ ಹುಡುಕಿ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ಇಲ್ಲಿನ ನೇಪಾಳಿ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು…
ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ. ಘೋಷಿಸಿದ ಬಸವರಾಜ ಬೊಮ್ಮಾಯಿ
ಬೆಂಗಳೂರು: ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ…
ತಪ್ಪು ದಾರಿ ಹಿಡಿದ ಹುಡುಗಿಯ ಪಾತ್ರದಲ್ಲಿ ನಟಿ ಸಿಂಧು ಲೋಕನಾಥ್
ಸಿಂಧು ಲೋಕನಾಥ್ ಸದ್ದಿಲ್ಲದೇ ಸಿನಿಮಾವೊಂದರ ಶೂಟಿಂಗ್ ಮುಗಿಸಿದ್ದು, ಈ ಸಿನಿಮಾದಲ್ಲಿ ವಿಭಿನ್ನ ರೀತಿಯ ಪಾತ್ರ ಮಾಡಿದ್ದಾರಂತೆ.…
ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಂಗಳೂರಿನ ಲವರ್ಸ್ ಬಂಧನ
ಬೆಂಗಳೂರು: ತಮ್ಮ ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ವ್ಯಾಪಾರಾ ಮಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಗಿಲ್ ವರ್ಗಿಸ್…