ತಂದೆ, ಮಗನ ಮಧ್ಯೆ ಜಗಳ- ಕೊಲೆಯೊಂದಿಗೆ ಅಂತ್ಯ
ಗದಗ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ತಂದೆ ಮತ್ತು ಮಗನ ಜಗಳದಲ್ಲಿ ತಂದೆಯ ಕೊಲೆಯೊಂದಿಗೆ ಅಂತ್ಯವಾದ ಘಟನೆ…
ಪುತ್ರಿಯ ವಿವಾಹ ಮುಗಿದ ಕೆಲವೇ ಹೊತ್ತಿನಲ್ಲಿ ಪ್ರಾಣ ಬಿಟ್ಟ ಅಪ್ಪ
ಮಡಿಕೇರಿ: ಪುತ್ರಿಯ ವಿವಾಹ ಮುಗಿಸಿ ಪತಿಯ ಮನೆಗೆ ಕಳುಹಿಸಿದ ಕೆಲವೇ ಹೊತ್ತಿನಲ್ಲಿ ತಂದೆ ಹೃದಯಾಘಾತದಿಂದ ಮೃತಪಟ್ಟ…
ಮೈಸೂರಿನಲ್ಲೊಂದು ಅಪರೂಪ- ಅಗಲಿದ ತಂದೆಯ ಸಿಲಿಕಾನ್ ಪ್ರತಿಮೆ ಮುಂದೆ ಮಗನ ವಿವಾಹ
ಮೈಸೂರು: ಬೆಳೆದ ಮಕ್ಕಳಿರುವ ಮನೆಯಲ್ಲಿ ತಂದೆ-ತಾಯಿಯಂದಿರ ಆಸೆ ಒಂದೇ ಆಗಿರುತ್ತೆ. ನಮ್ಮ ಕಣ್ಣೆದುರೇ ಮಕ್ಕಳಿಗೆ ನಾಲ್ಕು…
ಕಾಣೆಯಾಗಿರುವ ಮಗಳನ್ನು ಹುಡುಕಿಕೊಡುವಂತೆ ಜಿಲ್ಲಾಧಿಕಾರಿ ಮುಂದೆ ತಾಯಿ ಕಣ್ಣೀರು
ಹಾಸನ: ಕಾಣೆಯಾಗಿರುವ ಮಗಳನ್ನು ಹುಡುಕಿಕೊಡುವಂತೆ ಕೋರಿ ತಾಯಿಯೊಬ್ಬರು ಜಿಲ್ಲಾಧಿಕಾರಿ ಮುಂದೆ ಕಣ್ಣೀರು ಹಾಕಿದ ಘಟನೆ ಹಾಸನದಲ್ಲಿ…
ಮಗಳ ಕತ್ತು ಸೀಳಿ ಹತ್ಯೆಗೈದ ಪಾಪಿ ತಂದೆ
ಲಕ್ನೋ: ಪಾಪಿ ತಂದೆಯೊಬ್ಬ ಮಗಳ ಪ್ರೇಮ ಸಂಬಂಧಕ್ಕೆ ಕೋಪಗೊಂಡು ಯುವತಿಯ ಕತ್ತು ಸೀಳಿ ಹತ್ಯೆಗೈದ ಘಟನೆ…
ಮಗಳನ್ನೇ ಅತ್ಯಾಚಾರ ಮಾಡುವ ಶಿಕ್ಷಕನಿಗೆ ಪತ್ನಿಯೂ ಸಾಥ್
ಪಾಟ್ನಾ: ಪಾಪಿ ತಂದೆಯೊಬ್ಬ ತನ್ನ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಇದಕ್ಕೆ ತಾಯಿ ಕೂಡ…
ಜಮೀನು ಪರಿಹಾರ ಹಣ ನೀಡಲ್ಲವೆಂದು ಭಾವಿಸಿ ತಂದೆ ಇಟ್ಟಿದ್ದ ಹಣವನ್ನೇ ಎಗರಿಸಿದ ಮಗ
ಹಾಸನ: ತಂದೆಯ 13,20,000 ರೂ. ಹಣವನ್ನು ಮಗನೇ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಹಾಸನದ ದೊಡ್ಡ…
ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ಅಪ್ರಾಪ್ತ
ಧಾರವಾಡ: ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.…
ಮಗನನ್ನ ಪೀಸ್ ಪೀಸ್ ಮಾಡಿ ಬೋರ್ ವೆಲ್‍ಗೆ ಹಾಕಿದ್ರಾ – ಮನನೊಂದ ತಂದೆ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಪ್ರೇಮವಿವಾಹದ ವೈಮನಸ್ಸಿನಿಂದ ಯುವತಿ ಕಡೆಯವರು ಯುವಕನನ್ನು ಪೀಸ್ ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ್ದಾರೆ…
ಪುತ್ರನಿಗೆ ಈಜು ಕಲಿಸಲು ಹೋದ ತಂದೆ – ಇಬ್ಬರು ನೀರು ಪಾಲು
ಬೀದರ್: ಬಾವಿಯಲ್ಲಿ ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ನೀರು ಪಾಲಾದ ಘಟನೆ…