ನಾಲ್ಕನೇ ಮಗುವು ಹೆಣ್ಣಾಗಿದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ
ಕೋಲಾರ: ಹೆಣ್ಣು ಮಗು (Girl Child) ಹುಟ್ಟಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ…
ಅನೈತಿಕ ಸಂಬಂಧ ಹೊಂದಿದ್ದ ಮಗಳ ಹತ್ಯೆ- ವೀಡಿಯೋ ಮಾಡಿ ತಪ್ಪೊಪ್ಪಿಕೊಂಡ ತಂದೆ
ಅಮರಾವತಿ: ಅನೈತಿಕ ಸಂಬಂಧ ಹೊಂದಿದ್ದ ಮಗಳನ್ನು (Daughter) ಹತ್ಯೆ ಮಾಡಿರುವುದಾಗಿ ತಂದೆಯೋರ್ವ (Father) ಒಪ್ಪಿಕೊಂಡಿರುವ ಘಟನೆ…
ತಂದೆಗೆ ಬೈದನೆಂದು ಯುವಕನಿಗೆ ಚಾಕುವಿನಿಂದ ಇರಿದ!
ಹುಬ್ಬಳ್ಳಿ: ತನ್ನ ತಂದೆಗೆ ಬೈದ ಅನ್ನೋ ಕಾರಣಕ್ಕೆ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ…
ಮಗಳಿಗೆ ಗಾಯ ಮಾಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಜೀವಂತ ಏಡಿಯನ್ನೇ ತಿಂದ ವ್ಯಕ್ತಿ ಆಸ್ಪತ್ರೆ ಸೇರಿದ
ಬೀಜಿಂಗ್: ಮಗಳಿಗೆ (Daughter) ಗಾಯ ಮಾಡಿದ್ದ ಏಡಿಯ (Crab) ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ ತಂದೆಯೋರ್ವ…
ಗ್ರಾಮದ ಯುವಕನೊಂದಿಗೆ ಪ್ರೀತಿ – ಮಗಳನ್ನೇ ಕೊಚ್ಚಿ ಕೊಂದ ತಂದೆ
ಹೈದರಾಬಾದ್: ಮಗಳು ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾಳೆ ಎಂದು ಶಂಕಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ತಂದೆಯೇ ಹತ್ಯೆಗೈದಿರುವ…
ತೋಟದ ಕೆಲಸ ಮಾಡುವಂತೆ ತಂದೆ ಒತ್ತಡ – ಮಗ ಆತ್ಮಹತ್ಯೆ
ತುಮಕೂರು: ತಂದೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್(Kunigal) ತಾಲೂಕಿನಲ್ಲಿ ನಡೆದಿದೆ.…
‘ಕಾಂತಾರ’ ಒಟ್ಟು ಬಜೆಟ್ ಎಷ್ಟು?: ಪಕ್ಕಾ ಲೆಕ್ಕಕೊಟ್ಟ ರಿಷಬ್ ಶೆಟ್ಟಿ ತಂದೆ
ಕಡಿಮೆ ದಿನಗಳಲ್ಲೇ ನೂರಾರು ಕೋಟಿ ಲಾಭ ತಂದುಕೊಟ್ಟ ಕಾಂತಾರ (Kantara) ಸಿನಿಮಾದ ಒಟ್ಟು ಬಜೆಟ್ ಬಗ್ಗೆ…
ಪ್ರೀತಿ ಮಾಡ್ಬೇಡ ಎಂದಿದ್ದಕ್ಕೆ ಅಪ್ರಾಪ್ತೆ ಆತ್ಮಹತ್ಯೆ – ದ್ವೇಷಕ್ಕೆ ಹುಡುಗಿ ಮನೆಯವರಿಂದ ಪ್ರಿಯಕರನ ಕೊಲೆ ಆರೋಪ
ವಿಜಯಪುರ: ಯುವ ಪ್ರೇಮಿಗಳಿಬ್ಬರು ಪ್ರೀತಿಗಾಗಿ (Love) ಬಲಿಯಾಗಿರುವ ಘಟನೆ ವಿಜಯಪುರ (Vijayapura) ಜಿಲ್ಲೆ ತಿಕೋಟಾ ತಾಲೂಕಿನ…
ಹಣ ನೀಡಲಿಲ್ಲವೆಂದು ವೃದ್ಧ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ- ತಾಯಿ ಸ್ಥಿತಿ ಗಂಭೀರ
ನವದೆಹಲಿ: ಹಣ (Money) ನೀಡಲಿಲ್ಲವೆಂದು ಪಾಪಿ ಮಗನೇ (Son) ವೃದ್ಧ ತಂದೆಯನ್ನು (Father) ಕೊಲೆ ಮಾಡಿ,…
ಗದರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ – ಪಶ್ಚಾತ್ತಾಪದಿಂದ ತಂದೆನೂ ನೇಣಿಗೆ ಶರಣು
ಚೆನ್ನೈ: ಸದಾ ಮೊಬೈಲ್‍ನಲ್ಲಿ ಗೇಮ್ ಆಡುತ್ತಿದ್ದಕ್ಕೆ ಗದರಿಸಿದ್ದರಿಂದ ಮಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು. ಇದನ್ನು ಕಂಡ…