ಗಮನಿಸಿ, ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್ ಇಲ್ಲ
ಬೆಂಗಳೂರು: ಏಪ್ರಿಲ್ 12 ರಂದು ಕರೆ ನೀಡಲಾಗಿದ್ದ `ಕರ್ನಾಟಕ ಬಂದ್' ನಿರ್ಧಾರದಿಂದ ಕನ್ನಡ ಪರ ಹೋರಾಟಗಾರ…
ಕಾವೇರಿ ನೀರು ಹಂಚಿಕೆ – ಮೇ 3ರ ಒಳಗಡೆ ಸ್ಕೀಂ ರಚಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ
ನವದೆಹಲಿ: ಮತ್ತೆ ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಕೇಂದ್ರದ ಅಂಗಳಕ್ಕೆ ತಲುಪಿದೆ. ನಾವು ತೀರ್ಪಿನಲ್ಲಿ…
ಗಮನಿಸಿ, ನಾಳೆ ತಮಿಳುನಾಡಿಗೆ ಕೆಎಸ್ಆರ್‌ಟಿಸಿ ಬಸ್ ಸಂಚರಿಸಲ್ಲ
ಬೆಂಗಳೂರು: ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಾಳೆ ತಮಿಳುನಾಡಿಗೆ ಸಂಚರಿಸುವ ಎಲ್ಲ ಕೆಎಸ್ಆರ್‌ಟಿಸಿ ಬಸ್‍ಗಳ ಸಂಚಾರ…
ಕಾವೇರಿ ನೀರು ಹಂಚಿಕೆ `ಸ್ಕೀಂ’ ಅಂದ್ರೆ ಏನು: ಗೊಂದಲ ಪರಿಹರಿಸಿದ ಸುಪ್ರೀಂ
ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ರಾಜ್ಯ…
ಕುಡಿದ ಮತ್ತಿನಲ್ಲಿ ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ
ಅನೇಕಲ್: ಕುಡಿದ ಮತ್ತಿನಲ್ಲಿ ಸಹೋದರರ ನಡುವೆ ಜಗಳ ನಡೆದು ಅಣ್ಣ ತಮ್ಮನ ಮೇಲೆ ಗುಂಡಿನ ದಾಳಿ…
ಪ್ರತ್ಯೇಕ ದಕ್ಷಿಣ ರಾಷ್ಟ್ರ ರಚನೆಗೆ ನನ್ನ ಸ್ವಾಗತವಿದೆ: ಡಿಎಂಕೆ ನಾಯಕ ಎಂಕೆ ಸ್ಟಾಲಿನ್
ಚೆನ್ನೈ: ಪ್ರತ್ಯೇಕ ದ್ರಾವಿಡ ರಾಷ್ಟ್ರ ಸಂಭವಿಸಿದಲ್ಲಿ ಇದಕ್ಕೆ ತಮ್ಮ ಸ್ವಾಗತವಿದ್ದು, ಅಂತಹ ಪರಿಸ್ಥಿತಿ ಬರುತ್ತದೆಂದು ಆಶಿಸುತ್ತೇನೆ…
ಚಾರಣದಲ್ಲೇ ಲವ್ವಾಗಿ ಮದ್ವೆಯಾದ್ರು- ಅರಣ್ಯಪ್ರದೇಶದ ಅಗ್ನಿ ಅವಘಡಕ್ಕೆ ಪತಿ ಬಲಿ
ಕೊಯಂಬತ್ತೂರು: ತಮಿಳುನಾಡಿನ ಥೇಣಿ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ 10 ಮಂದಿ ಬಲಿಯಾಗಿದ್ದು, ಈ…
ಕಾಡ್ಗಿಚ್ಚಿನಲ್ಲಿ ಸಿಲುಕಿದ 20ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ 15 ಮಂದಿಯ ರಕ್ಷಣೆ, ಕೆಲವರು ಮಿಸ್ಸಿಂಗ್
ಚೆನ್ನೈ: ತರಬೇತಿಗೆ ತೆರಳಿದ್ದ 20ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಡ್ಗಿಚ್ಚಿನಲ್ಲಿ ಸಿಲುಕಿಕೊಂಡಿದ್ದು, ಅದರಲ್ಲಿ 15 ಮಂದಿಯನ್ನು ರಕ್ಷಿಸಲಾಗಿದೆ.…
ಬಿಜೆಪಿ ನಾಯಕ ಎಫ್‍ಬಿ ಪೋಸ್ಟ್ ಹಾಕಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೆರಿಯರ್ ಪ್ರತಿಮೆ ಧ್ವಂಸ- ಇಬ್ಬರ ಬಂಧನ
ಚೆನ್ನೈ: ಇಲ್ಲಿನ ಬಿಜೆಪಿ ನಾಯಕ ಫೇಸ್‍ಬುಕ್‍ನಲ್ಲಿ ವಿವಾದಿತ ಪೋಸ್ಟ್ ಹಾಕಿದ ಬೆನ್ನಲ್ಲೇ ತಮಿಳುನಾಡಿನ ವೆಲ್ಲೂರಿನಲ್ಲಿ ಪೆರಿಯಾರ್…