ಮಂಗಳವಾರ ಗೊಂದಲ ಇಲ್ಲದೇ ಬೆಂಗ್ಳೂರು ಬಂದ್ ಆಗ್ಬೇಕು: ಬಿಎಸ್‍ವೈ
- ನೀರು ಬಿಟ್ರೆ ಮುಂದಿನ ಆಗುಹೋಗುಗಳಿಗೆ ಸರ್ಕಾರವೇ ಹೊಣೆ ಬೆಂಗಳೂರು: ಕಾವೇರಿ (Cauvery Water) ವಿಚಾರದಲ್ಲಿ…
ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ – ಮತ್ತೆ ನೀರು ಹರಿಸಲು ಸೂಚಿಸುತ್ತಾ ನಿಯಂತ್ರಣ ಸಮಿತಿ?
ನವದೆಹಲಿ: ಕಾವೇರಿ ನೀರಿಗಾಗಿ (Kaveri Water) ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ.…
ಮಂಗಳವಾರ ಬೆಂಗಳೂರಿನಲ್ಲಿ ಎಂದಿನಂತೆ ಸಂಚರಿಸಲಿವೆ ಓಲಾ, ಊಬರ್
- ಸೆ.29ರ ಬಂದ್‌ಗೆ ಬೆಂಬಲ ಬೆಂಗಳೂರು: ಕಾವೇರಿ (Cauvery) ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಂಗಳವಾರ ನಡೆಯಲಿರುವ…
ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್
ಮೈಸೂರು: ಕಾವೇರಿ (Cauvery) ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್…
ಸೆ.29 ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಬೆಂಗಳೂರು: ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ (Karnataka Bandh) ಇರಲಿದೆ ಎಂದು ಕನ್ನಡ ಪರ…
ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮತ್ತಷ್ಟು ನೀರು
ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ (Tamil Nadu) ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು,…
ಬಂದ್ ಮಾಡಿದರೆ ಬ್ರ್ಯಾಂಡ್ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ
ಬೆಂಗಳೂರು: ಬಂದ್ ಮಾಡಿದರೆ ಬ್ರ್ಯಾಂಡ್ ಬೆಂಗಳೂರಿಗೆ (Brand Bengaluru) ಧಕ್ಕೆ ಆಗುತ್ತದೆ ಎಂಬ ಡಿಸಿಎಂ ಡಿಕೆ…
ಕಾವೇರಿ ಹೋರಾಟ – ಆಸ್ತಿ ಪಾಸ್ತಿಗೆ ಹಾನಿ ಮಾಡದೆ ಪ್ರತಿಭಟನೆ ಮಾಡೋಣ: ತೋಂಟದಾರ್ಯ ಶ್ರೀ
ಗದಗ: ಕಾವೇರಿ ನೀರಿಗಾಗಿ (Cauvery water) ನಡೆಯುತ್ತಿರುವ ಹೋರಾಟಕ್ಕೆ ಗದಗದ ತೋಂಟದಾರ್ಯ ಮಠದ ಶ್ರೀಗಳು (Tontadarya…
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Tamil Nadu Cauvery Water) ಬಿಡದಂತೆ ಆಗ್ರಹಿಸಿ ಇದೇ ಸೆಪ್ಟೆಂಬರ್…
ತಗೋ ನಿನ್ನ ಲವ್ವರ್ ತಲೆ ತಂದಿದ್ದೇನೆ- ಪತ್ನಿ ಮನೆ ಮುಂದೆ ರುಂಡ ಎಸೆದ ಪತಿ!
ಚೆನ್ನೈ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಅಕ್ರಮ ಸಂಬಂಧದಿಂದ ಬೇತಸ್ತು ಆಕೆಯ ಲವ್ವರ್ ನನ್ನೇ ಬರ್ಬರವಾಗಿ ಕೊಲೆ…