ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ನಿರ್ಬಂಧ ಖಂಡಿಸಿದ G7
ಬರ್ಲಿನ್: ತಾಲಿಬಾನ್ ಸರ್ಕಾರ ಅಫ್ಘಾನ್‍ನಲ್ಲಿರುವ ಮಹಿಳೆಯರ ಮೇಲೆ ನಿರ್ಬಂಧಗಳನ್ನು ಹೆಚ್ಚು ವಿಧಿಸುತ್ತಿರುವುದನ್ನು ಏಳು ಕೈಗಾರಿಕೀಕರಣಗೊಂಡ ರಾಷ್ಟ್ರಗಳು(G7)…
ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್ ವಕ್ತಾರ
ಕಾಬೂಲ್: ಆಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿರುವ ಹೊತ್ತಿನಲ್ಲೇ ತಾಲಿಬಾನ್ ವಕ್ತಾರ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿರುವುದು…
ಹಿಜಬ್ ಆದೇಶಕ್ಕೆ ಅಮೆರಿಕ ಕಳವಳ – ಅಂತಾರಾಷ್ಟ್ರೀಯ ಸಂಬಂಧ ಹದಗೆಡುತ್ತೆ ಎಂದ ಯುಎಸ್
ವಾಷಿಂಗ್ಟನ್: ಆಫ್ಘಾನ್ ಮಹಿಳೆಯರು ಹಿಜಬ್ ಧರಿಸುವ ಕುರಿತು ತಾಲಿಬಾನ್ ಹೊರಡಿಸಿರುವ ಆದೇಶಕ್ಕೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ.…
ತಲೆಯಿಂದ ಕಾಲಿನವರೆಗೆ ದೇಹ ಮುಚ್ಚಿಕೊಳ್ಳಿ – ಅಫ್ಘಾನ್ ಮಹಿಳೆಯರಿಗೆ ತಾಲಿಬಾನ್ ಆದೇಶ
ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತ ಶನಿವಾರ ಎಲ್ಲಾ ಅಫ್ಘಾನ್ ಮಹಿಳೆಯರಿಗೆ ಸಾರ್ವಜನಿಕವಾಗಿ ತಲೆಯಿಂದ ಕಾಲಿನವರೆಗೂ ಸಂಪೂರ್ಣ…
ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ಬ್ಯಾನ್ ಮಾಡಿದ ತಾಲಿಬಾನ್
ಕಾಬೂಲ್: ಆಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ (ವಾಹನ…
ಟಿಕ್‍ಟಾಕ್, ಪಬ್‍ಜಿ ಯುವಕರ ದಾರಿ ತಪ್ಪಿಸುತ್ತೆ – ಬ್ಯಾನ್ ಮಾಡಿದ ತಾಲಿಬಾನ್
ಅಫ್ಘಾನಿಸ್ತಾನ: ಟಿಕ್‍ಟಾಕ್, ಪಬ್‍ಜಿ ಅಫ್ಘಾನ್ ಯುವಕರನ್ನು ದಾರಿತಪ್ಪಿಸುತ್ತೆ ಎಂದು ತಾಲಿಬಾನ್ ಅಫ್ಘಾನ್‍ನಿಂದಲ್ಲೇ ಅಪ್ಲಿಕೇಶನ್‍ಗಳನ್ನು ಬ್ಯಾನ್ ಮಾಡಿದೆ.…
ಕುಂದುಜ್ಹ್ ಮಸೀದಿ ಮೇಲೆ ಬಾಂಬ್ ದಾಳಿ- 10ಕ್ಕೂ ಹೆಚ್ಚು ಮಂದಿ ದಾರುಣ ಸಾವು
ಕಾಬೂಲ್: ಅಫ್ಘಾನಿಸ್ತಾನದ ಮಝಾರ್ ಇ-ಷರೀಫ್ ಮಸೀದಿ ಮೇಲೆ ಉಗ್ರರು ಬಾಂಬ್ ಸ್ಫೋಟ ನಡೆಸಿದ ಪರಿಣಾಮ 10ಕ್ಕೂ…
ತಾಲಿಬಾನ್ ಹೊಸ ಕಾನೂನು – ಪುರುಷರೊಂದಿಗೆ ಮಹಿಳೆಯರು ಪಾರ್ಕ್‌ಗೆ ಹೋಗುವಂತಿಲ್ಲ
ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಇಲ್ಲಿಗೆ 9 ತಿಂಗಳುಗಳೇ ಕಳೆದಿವೆ. ತಾಲಿಬಾನ್ ಆಡಳಿತ ಪ್ರಾರಂಭವಾದಾಗಿನಿಂದ ಒಂದೆಡೆ…
ತಾಲಿಬಾನ್ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್‌ಗೆ ದೂರು ಕೊಟ್ಟ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ಧಿಕಿ ಪೋಷಕರು
ನವದೆಹಲಿ: ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಭಾರತದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ಧಿಕಿ ಸಾವಿಗೆ ಸಂಬಂಧಿಸಿದಂತೆ ತನಿಖೆ…
ಉಬರ್ ಚಾಲಕರಾದ ಅಫ್ಘಾನ್ ಮಾಜಿ ಹಣಕಾಸು ಸಚಿವ
ವಾಷಿಂಗ್ಟನ್: ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗಿದೆ. ಈ ವೇಳೆ ಅಲ್ಲಿದ್ದ ಅನೇಕ ಮಂದಿ ಬೇರೆಕಡೆ ವಲಸೆ…