ಟೀಂ ಇಂಡಿಯಾ ಬೌಲರ್‌ಗಳ ಆರ್ಭಟ: 104 ರನ್‍ಗಳಿಗೆ ವಿಂಡೀಸ್ ಆಲೌಟ್
ತಿರುವನಂತಪುರಂ: 5ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಆರ್ಭಟಕ್ಕೆ ವಿಂಡೀಸ್ 104 ರನ್…
98 ಅಂಕ ಪಡೆದ 96ರ ವಯೋವೃದ್ಧೆ
ತಿರುವನಂತಪುರಂ: ಕೇರಳದ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ನಡೆದ ಪರೀಕ್ಷೆಯಲ್ಲಿ 96 ವಯಸ್ಸಿನ ವಯೋವೃದ್ಧೆಯೊಬ್ಬರು 98 ಅಂಕಗಳನ್ನು…
ಶಬರಿಮಲೆ ಪ್ರತಿಭಟನೆಯಿಂದ ಹುಂಡಿ ಆದಾಯಕ್ಕೆ ಭಾರೀ ಹೊಡೆತ: ಕಳೆದ ವರ್ಷ ಎಷ್ಟು? ಈ ಬಾರಿ ಎಷ್ಟು ಸಂಗ್ರಹವಾಗಿದೆ?
ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಈಗ ದೇವಾಲಯದ ಆದಾಯದ ಮೇಲೆ…
ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಯತ್ನ: ರೆಹನಾ ಫಾತಿಮಾ ಇಸ್ಲಾಂನಿಂದ ಉಚ್ಚಾಟನೆ!
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಯತ್ನಿಸುವ ಮೂಲಕ ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆ…
ಹಿಂಸಾರೂಪಕ್ಕೆ ತಿರುಗಿದ ಶಬರಿಮಲೆ ಪ್ರತಿಭಟನೆ: ಗುಂಡಾಗಿರಿ ಪ್ರದರ್ಶಿಸಿದ ಪೊಲೀಸರು!
ತಿರುವನಂತಪುರಂ: ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಮಹಿಳೆಯ ಪ್ರವೇಶ ವಿಚಾರವಾಗಿ ಶಬರಿಮಲದ ನಿಳಕ್ಕಲ್ ಬಳಿ ನಡೆಯುತ್ತಿದ್ದ…
ರಣರಂಗವಾಯ್ತು ಪ್ರತಿಭಟನೆ: ಪೊಲೀಸರ ಮೇಲೆ ಅಯ್ಯಪ್ಪ ಭಕ್ತರಿಂದ ಕಲ್ಲು ತೂರಾಟ!
ತಿರುವನಂತಪುರ: ಬೆಳಗ್ಗೆಯಿಂದಲೂ ಬೂದಿ ಮುಚ್ಚಿದ ಕೆಂಡದಂತ್ತಿದ್ದ ನಿಳಕ್ಕಲ್ ಬಳಿಯ ಅಯ್ಯಪ್ಪ ಭಕ್ತರ ಪ್ರತಿಭಟನೆ ಸಂಜೆ ವೇಳೆಗೆ…
ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು
ತಿರುವನಂತಪುರ: ಇಂದು ಸಂಜೆ 5 ಗಂಟೆ ವೇಳೆಗೆ ದೇವಾಲಯದ ಬಾಗಿಲು ತೆರೆಯಲಿರುವ ಹಿನ್ನೆಲೆಯಲ್ಲಿ ಕೇರಳಾದ್ಯಂತ ಅಯ್ಯಪ್ಪಸ್ವಾಮಿ…
ಮುದ್ದು ಮಗಳ ಬೆನ್ನಲ್ಲೇ ಖ್ಯಾತ ಸಂಗೀತ ನಿರ್ದೇಶಕ ದುರ್ಮರಣ
ತಿರುವನಂತಪುರಂ: ಕಳೆದ ವಾರ ಕಾರ್ ಅಪಘಾತದಲ್ಲಿ ಗಾಯಗೊಂಡಿದ್ದ ಮಲಯಾಳಂ ಸಂಗೀತ ನಿರ್ದೇಶಕ ಹಾಗೂ ವಯೋಲಿನ್ ವಾದಕ…
ಕೊರಿಯರ್ ಆಫೀಸ್‍ನಲ್ಲಿ ಸಿಕ್ತು 200 ಕೋಟಿ ಮೌಲ್ಯದ ಡ್ರಗ್ಸ್!
ತಿರುವನಂತಪುರಂ: ಡ್ರಗ್ಸ್ ನಿಗ್ರಹ ದಳ ಹಾಗೂ ಅಬಕಾರಿ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 200…
ಮಹಾಮಳೆ ತಂದ ಆಪತ್ತು- ಇಲಿ ಜ್ವರಕ್ಕೆ 25 ಮಂದಿ ಸಾವು
ತಿರುವನಂತಪುರಂ: ಮಹಾಮಳೆಯ ಪ್ರವಾಹದಿಂದ ತತ್ತರಿಸಿದ್ದ ಕೇರಳ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು, ಈ ವೇಳೆಯೇ ಇಲಿ ಜ್ವರದ ಭೀತಿ…