ಯಾರು ಇದ್ರೆಷ್ಟು ಹೋದರೆಷ್ಟು ನಾನಂತು ಸಿದ್ದರಾಮಯ್ಯ ಪರ: ರಾಜಣ್ಣ
ತುಮಕೂರು: ನಾನು ಮಾಜಿ ಸಿಎಂ ಸಿದ್ದರಾಮಯ್ಯರ ಪರವಾಗಿರುತ್ತೇನೆ. ಅವರು ಪವರ್ ಫುಲ್ ಆಗಿದ್ದು, ಯಾರು ಇದ್ದರೆಷ್ಟು…
ಜಮೀನಿಗಾಗಿ ಬೆಂಗ್ಳೂರಿಂದ ಪುಂಡರನ್ನ ಕರೆಸಿ ಮಹಿಳೆ ಮೇಲೆ ಹಲ್ಲೆ
ತುಮಕೂರು: ಜಮೀನು ವಿವಾದ ಹಿನ್ನೆಲೆಯಲ್ಲಿ ಮಹಿಳೆಯೋರ್ವಳ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತಿಪಟೂರು…
ಡಿಸಿಎಂ ಬೇಜವಾಬ್ದಾರಿಯಿಂದ ಜಿಲ್ಲೆ ಸರ್ವನಾಶವಾಗ್ತಿದೆ: ಮಾಧುಸ್ವಾಮಿ ಆಕ್ರೋಶ
ತುಮಕೂರು: ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿಯಿಂದ ಜಿಲ್ಲೆ ಸರ್ವನಾಶವಾಗುತ್ತಿದೆ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ…
ತಮ್ಮ ಸ್ವಂತ ಖರ್ಚಿನಲ್ಲಿ ಪಾರ್ಕ್ ನಿರ್ಮಿಸಿದ ಪೊಲೀಸರು
- ಬಿಡುವಿನ ಸಮಯದಲ್ಲಿ ಪಾಕ್ ನಿರ್ಮಾಣಕ್ಕೆ ಶ್ರಮದಾನ ತುಮಕೂರು: ಪೊಲೀಸ್ ಎಂದರೆ ಕೇವಲ ಬಂದೋಬಸ್ತ್, ಕೊಲೆ,…
ತುಮಕೂರಿನವರು ಪಾಕಿಸ್ತಾನದವರಾ, ಪಾಪಿಗಳಾ – ಸಿಎಂ ವಿರುದ್ಧ ಬಸವರಾಜು ಕಿಡಿ
- ದೇವೇಗೌಡರಿಗೂ ಸದ್ಬುದ್ದಿ ಬರಲಿ, ಮಕ್ಕಳಿಗೂ ಬುದ್ಧಿ ಹೇಳಲಿ - ನಿಂಬೆ ಹಣ್ಣು, ಶಾಸ್ತ್ರ ಕೇಳಿ…
ಮೆಡಿಸಿನ್ ಕಂಪನಿಯಿಂದ ತೊಂದರೆ – ವರದಿಗೆ ತೆರಳಿದ್ದ ಮಾಧ್ಯಮಗಳ ಮೇಲೆ ಹಲ್ಲೆ
ತುಮಕೂರು: ಕೈಗಾರಿಕಾ ಪ್ರದೇಶಗಳಿಂದ ಸ್ಥಳೀಯರಿಗೆ ಉಂಟಾಗುವ ತೊಂದರೆ ಕುರಿತು ವರದಿ ಮಾಡಲು ಹೋಗಿದ್ದ ಮಾಧ್ಯಮದವರ ಮೇಲೆ…
ಸಿನಿಮಾ ಸ್ಟೈಲ್‍ನಲ್ಲಿ ಅತ್ತೆ ಮಗನ ಜೊತೆ ವಧು ಎಸ್ಕೇಪ್
ತುಮಕೂರು: ರಾತ್ರೋರಾತ್ರಿ ವಿಷ ಕುಡಿಯುವ ಹೈ ಡ್ರಾಮಾ ಮಾಡಿ ವಧು ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ…
2 ವರ್ಷದ ಕಂದಮ್ಮನನ್ನು ಬಿಟ್ಟು ವಿಷ ಕುಡಿದ ತಾಯಿ
ತುಮಕೂರು: ಗೃಹಿಣಿಯೋರ್ವಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ನಂದಿಹಳ್ಳಿಯಲ್ಲಿ ನಡೆದಿದೆ.…
ಮೆಡಿಸಿನ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಬ್ಲಾಸ್ಟ್- ವಿಷಾನಿಲ ಸೋರಿಕೆಯಿಂದ ಗ್ರಾಮಸ್ಥರು ಪರದಾಟ
ತುಮಕೂರು: ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ…
ಪ್ರಧಾನಿ ಮೋದಿಯಂತೆ ನಾನೂ ಕಾವಲುಗಾರ- ಜಿ.ಎಸ್.ಬಸವರಾಜು
- ಸಚಿವ, ಶಾಸಕರ ವಿರುದ್ಧ ವಾಗ್ದಾಳಿ ತುಮಕೂರು: ನೀರುಗಂಟಿ ಕೆಲಸ ಮಾಡೋದೂ ದೇಶ ಸೇವೆಯಿದ್ದಂತೆ. ಪ್ರಧಾನಿ…
