ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ
ತುಮಕೂರು: ಕರ್ನಾಟಕದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಪರಸ್ಪರ ಏಕ ವಚನದಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. ಆದ್ರೆ…
ಜಗಳವಾಡಿ ಮನೆ ಬಿಟ್ಟು ಹೋಗ್ತಿದ್ದ ಹೆಂಡ್ತಿಗೆ ಚಿನ್ನದ ಒಡವೆ ಕೊಡು ಎಂದ ಪತಿ- ನಡುಬೀದಿಯಲ್ಲಿ ರಂಪಾಟ
ತುಮಕೂರು: ಒಡವೆ ವಿಚಾರವಾಗಿ ನಡು ಬೀಡಿಯಲ್ಲಿ ಗಂಡ-ಹೆಂಡತಿ ಜಗಳವಾಡಿರುವ ಘಟನೆ ಜಿಲ್ಲೆಯ ಸರಸ್ವತಿಪುರಂನಲ್ಲಿ ನಡೆದಿದೆ. ತುಮಕೂರು…
ಮುಂದಿನ ಬಾರಿ ಸಿದ್ದರಾಮಯ್ಯ ಮನೆಗೆ ಬಂದ್ರೆ ಚಿನ್ನದ ತಟ್ಟೆಯಲ್ಲಿ ಊಟ ಕೊಡ್ತೀನಿ- ಶಾಸಕ ರಾಜಣ್ಣ
ತುಮಕೂರು: ಸಿಎಂ ಸಿದ್ದರಾಮಯ್ಯ ಬೆಳ್ಳಿ ತಟ್ಟೆಯಲ್ಲಿ ಉಪಹಾರ ಸೇವಿಸಿದ ಘಟನೆ ಕುರಿತು ತುಮಕೂರು ಜಿಲ್ಲೆ ಮಧುಗಿರಿ…
ಬೆಳ್ಳಿ ತಟ್ಟೆಯಲ್ಲಿ ಸಿಎಂ ಸಿದ್ದರಾಮಯ್ಯ ಉಪಹಾರ ಸೇವನೆ- ಶಾಸಕ ಕೆ.ಎನ್ ರಾಜಣ್ಣರಿಂದ ರಾಜಾತಿಥ್ಯ
ತುಮಕೂರು: ಜಿಲ್ಲೆಯ ಮಧುಗಿರಿ ಕ್ಷೇತ್ರ ಶಾಸಕದ ಕೆ.ಎನ್ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜಾತಿಥ್ಯವನ್ನು…
ನಾಡಗೀತೆ ವೇಳೆ ಚೂಯಿಂಗ್ ಗಮ್ ಜಗಿದ ಮಹಿಳಾ ಐಎಎಸ್ ಅಧಿಕಾರಿ
ತುಮಕೂರು: ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಐಎಎಸ್ ಪ್ರೊಬೇಷನರಿ ಅಧಿಕಾರಿಯೊಬ್ಬರು ನಾಡಗೀತೆಗೆ ಅಗೌರವ ತೋರಿರುವ…
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಟೀ ವ್ಯಾಪಾರಿಯ ಬಲಗಾಲು ಕಟ್
ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ರೈಲಿನಲ್ಲಿ ಚಹಾ ವ್ಯಾಪಾರ ಮಾಡ್ತಿದ್ದ ಯುವಕನ ಕಾಲು ತುಂಡಾದ ಘಟನೆ…
ರಸ್ತೆಗೆ ಟೊಮೆಟೊ ಚೆಲ್ಲಿ ರೈತರ ಪ್ರತಿಭಟನೆ
ತುಮಕೂರು: ರಾಜ್ಯದಲ್ಲಿ ಮಹದಾಯಿ ನೀರಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಟೊಮೆಟೊ ಬೆಲೆ ಪಾತಾಳಕ್ಕಿಳಿದಿದ್ದರಿಂದ ಸರ್ಕಾರ…
ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿದ ತಾಯಿ -ಮಕ್ಕಳ ಸಾವು
ತುಮಕೂರು: ಮದ್ಯವ್ಯಸನಿ ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ…
ಮನೆ ನಿರ್ಮಾಣಕ್ಕೆ ಅನುಮತಿ ಕೊಟ್ಟು ಈಗ ನಿರ್ಮಾಣ ಅನಧಿಕೃತ ಎಂದ ಪಾಲಿಕೆ
ತುಮಕೂರು: ಗುಡಿಸಲಲ್ಲಿದ್ದ ಆ ಕುಟುಂಬ ಹಾಗೋ ಹೀಗೋ ಪುಟ್ಟ ಸೂರೊಂದನ್ನು ಕಟ್ಟಿಕೊಳ್ಳುತ್ತಿತ್ತು. ಆದರೆ ಈಗ ಮನೆ…
ಸೇತುವೆಗೆ ಡಿಕ್ಕಿ ಹೊಡೆದ ಕ್ರೂಸರ್ – ಸ್ಥಳದಲ್ಲೇ ಇಬ್ಬರ ಸಾವು
ತುಮಕೂರು: ಕ್ರೂಸರ್ ವಾಹನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು…