ಡೀಸೆಲ್ ವಾಹನಗಳ ಮೇಲೆ 10% ಹೆಚ್ಚುವರಿ ತೆರಿಗೆ ಇಲ್ಲ: ಗಡ್ಕರಿ ಸ್ಪಷ್ಟನೆ
ನವದೆಹಲಿ: ಡೀಸೆಲ್ ವಾಹನಗಳ (Diesel Vehicles) ಮೇಲೆ ಹೆಚ್ಚುವರಿ 10% ತೆರಿಗೆ ವಿಧಿಸಲಾಗುವುದು ಎಂದು ಹರಿದಾಡುತ್ತಿದ್ದ…
ಬೆಂಗಳೂರು ಬಂದ್ ವೇಳೆ ಕಾನೂನು ಉಲ್ಲಂಘನೆ – 13 ಕೇಸ್, 12 ಮಂದಿ ಅರೆಸ್ಟ್
ಬೆಂಗಳೂರು: ಖಾಸಗಿ ಬಸ್ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ…
ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್
ಬೆಂಗಳೂರು: ಖಾಸಗಿ ಬಸ್ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ…
Bengaluru Bandh – ಇಂದು ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಮರ
- ವಿವಿಧ ಬೇಡಿಕೆಗಳ ಈಡೇರಿಕೆಗೆ ಖಾಸಗಿ ಪಟ್ಟು ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ…
11% ಏರಿಕೆ, ಆಗಸ್ಟ್ನಲ್ಲಿ 1.59 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?
ನವದೆಹಲಿ: ಆಗಸ್ಟ್ ತಿಂಗಳಿನಲ್ಲಿ 1,59,069 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ…
1.38 ಕೋಟಿ ತೆರಿಗೆ ಕಟ್ಟುವಂತೆ ಗೋಕರ್ಣದ ದೇಗುಲಕ್ಕೆ ನೋಟಿಸ್
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna) ಪುರಾಣ ಪ್ರಸಿದ್ಧ…
ಒಂದು ವರ್ಷದಲ್ಲಿ BCCI ಪಾವತಿಸಿದ ಟ್ಯಾಕ್ಸ್ ಎಷ್ಟು ಗೊತ್ತೆ?
ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉತ್ತಮ ಆದಾಯ…
ತೆರಿಗೆ ಕಾನೂನುಗಳು ಸರಳವಾಗ್ಬೇಕು; ಹೆಚ್ಚು ತೆರಿಗೆ ಸಂಗ್ರಹವಾಗ್ತಿದ್ರೆ, ದೇಶದ ಅಭಿವೃದ್ಧಿಯ ಸಂಕೇತ: ಬೊಮ್ಮಾಯಿ
ಬೆಂಗಳೂರು: ತೆರಿಗೆ ಕಾನೂನುಗಳು ಸರಳವಾದಷ್ಟು ಸಾಮಾನ್ಯರಿಗೆ ಅನುಕೂಲವಾಗಲಿದ್ದು, ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೆ ದೇಶ ಅಭಿವೃದ್ಧಿ ಆಗುತ್ತಿದೆ…
ವಾಹನ ತೆರಿಗೆ ಪರಿಷ್ಕರಣೆ – ಯಾವುದು ಎಷ್ಟು ಏರಿಕೆ?
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಬಜೆಟ್ನಲ್ಲಿ (Karnataka Budget) ಘೋಷಿಸಿದಂತೆ ಮೋಟಾರ್…
ಆನ್ಲೈನ್ ಗೇಮ್ಸ್ಗೆ 28% ಜಿಎಸ್ಟಿ – ಸ್ಟಾರ್ಟಪ್ ಮಾಲೀಕರ ರಾಜಕೀಯ ಪ್ರವೇಶಕ್ಕೆ ಸೂಕ್ತ ಕಾಲ ಎಂದ ಭಾರತ್ಪೇ ಸಂಸ್ಥಾಪಕ
ನವದೆಹಲಿ: ಕುದುರೆ ರೇಸ್, ಆನ್ಲೈನ್ ಆಟ, ಕ್ಯಾಸಿನೋಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯ…