ಇಂದು ತೆಲಂಗಾಣ, ರಾಜಸ್ಥಾನ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ – ಡಿ.11 ರಂದು ಪಂಚರಾಜ್ಯ ಫಲಿತಾಂಶ
ನವದೆಹಲಿ: ಇಂದು ತೆಲಂಗಾಣ ಹಾಗೂ ರಾಜಸ್ಥಾನ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಮತದಾನ ಆರಂಭವಾಗಿದೆ.…
ಪ್ರಾಮಾಣಿಕ ನಾಯಕ ಸಿಎಂ ಆಗಲೆಂದು ನಾಲಿಗೆ ಕತ್ತರಿಸಿ ದೇವರ ಹುಂಡಿಗೆ ಹಾಕಿದ ಮತದಾರ
ಹೈದರಾಬಾದ್: ಪ್ರಾಮಾಣಿಕ ನಾಯಕ ಮುಖ್ಯಮಂತ್ರಿಯಾಗಲಿ ಅಂತಾ ಮತದಾರನೊಬ್ಬ ತನ್ನ ನಾಲಿಗೆ ಕತ್ತರಿಸಿಕೊಂಡು, ದೇವರ ಹುಂಡಿಗೆ ಹಾಕಿದ…
ಅಕ್ರಮವಾಗಿ ಸಾಗಿಸುತ್ತಿದ್ದ 5.80 ಕೋಟಿ ರೂ.ಯನ್ನು ವಶಕ್ಕೆ ಪಡೆದ ಪೊಲೀಸರು
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಮೂರು ದಿನಗಳು ಬಾಕಿ ಇದೆ. ಹೀಗಿರುವಾಗ ಚುನಾವಣೆ ನೀತಿ…
ಹಂಪಿ ಉತ್ಸವ ಆಚರಣೆ ಸಂಬಂಧ ಸಚಿವ ಡಿಕೆಶಿ ಎಚ್ಚರಿಕೆ
ಬೆಂಗಳೂರು: ಹಂಪಿ ಉತ್ಸವ ಆಚರಣೆ ಕುರಿತು ಯಾರು ರಾಜಕೀಯ ಮಾಡಬಾರದು ಅಂತ ಜಲಸಂಪನ್ಮೂಲ ಸಚಿವ ಡಿಕೆ…
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೆ, ಹೈದರಾಬಾದನ್ನು ಭಾಗ್ಯನಗರವನ್ನಾಗಿ ಮರುನಾಮಕರಣ ಮಾಡ್ತೀವಿ: ಯೋಗಿ ಆದಿತ್ಯನಾಥ್
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದರೆ, ಹೈದರಾಬಾದ್ ನಗರದ ಹೆಸರನ್ನು…
ಕರ್ನಾಟಕ, ತೆಲಂಗಾಣ ಸರ್ಕಾರದಿಂದ ಅದ್ಧೂರಿಯಾಗಿ ನಡೆಯಿತು ಪ್ರೇಮಿಗಳ ಮದುವೆ!
ಕೊಪ್ಪಳ: ಜಿಲ್ಲೆಯ ಗಂಗಾವತಿಯ ವಿದ್ಯಾನಗರದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ತೆಲಂಗಾಣ ಮತ್ತು ಕರ್ನಾಟಕ ಸರ್ಕಾರದ ವತಿಯಿಂದ ಪ್ರೇಮಿಗಳ…
ತೆಲಂಗಾಣ ಕಾಂಗ್ರೆಸ್ ಕಾರ್ಯಾಧ್ಯಕ್ಷನಾಗಿ ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಅಜರುದ್ದೀನ್ ಆಯ್ಕೆ
ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಹಾಗೂ ರಾಜಕಾರಣಿ ಮೊಹಮ್ಮದ್…
`ಬಂಡೆ’ಗೆ ತೆಲಂಗಾಣದಲ್ಲೂ ಡಿಚ್ಚಿ ಹೊಡೆಯಲು ಹೊರಟ ಕಮಲ `ನಾಯಕ’!
ಬೆಂಗಳೂರು: ಬಳ್ಳಾರಿ ಉಪಚುನಾವಣೆಯಲ್ಲಿ ಮುಖಾಮುಖಿಯಾಗಿ ಪೈಪೋಟಿ ನೀಡಿದ್ದ ಬಿಜೆಪಿ ಮುಖಂಡ, ಶಾಸಕ ಶ್ರೀರಾಮುಲು ಹಾಗೂ ಜಲಸಂಪನ್ಮೂಲ…
ಅಭಿವೃದ್ಧಿ ಮಾಡದಿದ್ರೆ ಚಪ್ಪಲಿ ಸೇವೆ ಮಾಡಿ – ವಿಭಿನ್ನ ಪ್ರಚಾರ ಕೈಗೊಂಡ ಅಭ್ಯರ್ಥಿ
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪ್ರಚಾರದ ಅಬ್ಬರ ಹೆಚ್ಚಾಗಿದ್ದು, ಈ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬರು…
ತೆಲಂಗಾಣದಲ್ಲಿ ಡಿಕೆಶಿ ತಂತ್ರಗಾರಿಕೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಟ್ರಬಲ್ ಶೂಟರ್ ಸಚಿವ ಡಿ.ಕೆ.ಶಿವಕುಮಾರ್ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿಯೂ ತಮ್ಮ ತಂತ್ರಗಾರಿಕೆಯನ್ನು…