ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ
ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31) (Harish Rana) ಅವರಿಗೆ ಕುಟುಂಬಸ್ಥರು ಭಾವನಾತ್ಮಕ…
13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು
ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ (Coma) 31 ವರ್ಷದ ವ್ಯಕ್ತಿಗೆ ದಯಾಮರಣ (Passive Euthanasia) ನೀಡಲು…
ನೋವಿಲ್ಲದ ಸಾವಿಗೆ ರಹದಾರಿ – ಯುಕೆನಲ್ಲಿ ಹೊಸ ಮಸೂದೆ ಮಂಡನೆ!
ಅತ್ತ ಬದುಕಲೂ ಆಗದೆ, ಇತ್ತ ಸಾಯುವ ಹಾದಿಯೂ ಸಿಗದೆ ಪರಿತಪಿಸುವ ಜೀವಗಳು ಕೊನೆಗೆ ‘ದಯಾಮರಣ’ (Euthanasia)…
ಜಾಗದಿಂದ ಒಕ್ಕಲೆಬ್ಬಿಸಲು ಗ್ರಾಮಸ್ಥರಿಂದ ಕಿರುಕುಳ ಆರೋಪ- ದಯಾಮರಣ ಕೋರಿ ಬಡಕುಟುಂಬ ಅರ್ಜಿ
ಮೈಸೂರು: ಗ್ರಾಮಸ್ಥರು ತಮ್ಮ ಜಾಗದಿಂದ ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ದಯಾಮರಣಕ್ಕೆ (Euthanasia)…
ಸಂಪೂರ್ಣ ಕುಸಿದ ಮನೆಗೆ 50 ಸಾವಿರ ರೂ. ಪರಿಹಾರ – ನೊಂದ ಕುಟುಂಬದಿಂದ ರಾಷ್ಟ್ರಪತಿಗೆ ದಯಾಮರಣ ಅರ್ಜಿ
ಹಾವೇರಿ: ಕೆಲವು ದಿನಗಳ ಹಿಂದೆ ಸುರಿದ ಮಳೆಗೆ (Rain) ಮನೆ ಕುಸಿದು ಬಿದ್ದಿದೆ. ಇತ್ತ ಸೂರಿಲ್ಲದೆ…
ಮತ್ತೆ 40% ಸದ್ದು- ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ
ಹುಬ್ಬಳ್ಳಿ: ಕಾಮಗಾರಿ ಬಿಲ್ ಆಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದ ಹುಬ್ಬಳ್ಳಿಯ (Hubballi) ಗುತ್ತಿಗೆದಾರನೊಬ್ಬ (Contractor) ದಯಾಮರಣ…
11 ಮಂದಿ ಮಕ್ಕಳಿದ್ರೂ ತಾಯಿಗೆ ಊಟ ಹಾಕುವವರಿಲ್ಲ- ದಯಾಮರಣಕ್ಕೆ ಮನವಿ ಸಲ್ಲಿಸಿದ ವೃದ್ಧೆ
ಹಾವೇರಿ: ಆ ಹೆತ್ತಮ್ಮಳಿಗೆ 11 ಜನ ಮಕ್ಕಳು, ಒಂದಿಷ್ಟು ಮೊಮ್ಮಕ್ಕಳೂ ಇರೋ ತುಂಬು ಸಂಸಾರ. ಹಣ್ಣು…
ಖಾಸಗಿ ಮಾರುಕಟ್ಟೆ ಬಂದ್ ಮಾಡಿ ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ – ಸಿಎಂಗೆ APMC ವರ್ತಕರ ಮನವಿ
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿ ಎಪಿಎಂಸಿ ವರ್ತಕರ ಆಕ್ರೋಶ ಮುಂದುವರಿದಿದೆ. ಖಾಸಗಿ ಮಾರುಕಟ್ಟೆ…
ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಸಾವಿರ ಮಂದಿ ಕಾಫಿನಾಡಿಗರಿಂದ ಪತ್ರ
ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆ ಹಾಗೂ ಬಫರ್ ಝೋನ್‍ನಿಂದ ನಮ್ಮ ಬದುಕು ಬೀದಿಗೆ ಬೀಳುವಂತಾಗಿದೆ. ಯೋಜನೆ…
ದಯಾಮರಣ ಕೋರಿ ಧರಣಿ ಕುಳಿತ ರೈತ ಕುಟುಂಬ
ಚಾಮರಾಜನಗರ: ದಯಾಮರಣ ಕೋರಿ ರೈತ ಕುಟುಂಬ ಜಿಲ್ಲಾಡಳಿತ ಭವನದ ಮುಂದೆ ಧರಣಿ ಕುಳಿತಿರುವ ಘಟನೆ ಚಾಮರಾಜನಗರದಲ್ಲಿ…
