ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಆಗಸ್ಟ್ 27ಕ್ಕೆ ಮತ್ತೆ ವಿಚಾರಣೆ
ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿರೋ ಮಾಜಿ ನಟಿ ಪವಿತ್ರಾ ಗೌಡ (Pavithra…
ರಾಜನನ್ನು ರಾಜನ ಥರ ನೋಡೋಕೆ ಇಷ್ಟ: ದರ್ಶನ್ ಸ್ಥಿತಿ ಕಂಡು ರಚಿತಾ ರಾಮ್ ಭಾವುಕ
ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು (Darshan) ರಚಿತಾ ರಾಮ್ (Rachita Ram) ಭೇಟಿಯಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ…
ದರ್ಶನ್ ನೋಡಲು ಜೈಲಿಗೆ ಬಂದ ರಚಿತಾ ರಾಮ್
ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು (Darshan) ನೋಡಲು ಪರಪ್ಪನ ಅಗ್ರಹಾರದ ಜೈಲಿಗೆ ನಟಿ ರಚಿತಾ ರಾಮ್ (Rachita…
`ಡಿ’ ಗ್ಯಾಂಗ್‍ನಲ್ಲಿ ಬಿರುಕು – ಒಬ್ಬೊಬ್ಬರೇ ಜೈಲು ತೊರೆಯಲು ಪ್ಲ್ಯಾನ್
- ದರ್ಶನ್, ಪವಿತ್ರಾ ಗಮನಹರಿಸದ್ದಕ್ಕೆ ಜಾಮೀನಿನ ಮೊರೆ ಹೋದ ರೇಣುಕಾ ಹಂತಕರು ಬೆಂಗಳೂರು: ರೇಣುಕಾಸ್ವಾಮಿ ಕೊಲೆ…
Exclusive | ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ನಟ ದರ್ಶನ್ ಆರೋಪಿ ನಂ.1
ಬೆಂಗಳೂರು: ಜೈಲು ಹಕ್ಕಿ ದರ್ಶನ್‌ಗೆ ಕೊಲೆ ಕೇಸಲ್ಲಿ ಬಡ್ತಿ ಸಿಗೋದು ಫಿಕ್ಸ್ ಆದಂತೆ ಕಾಣ್ತಿದೆ. ಎ2…
ಮನೆಯೂಟ ಕೋರಿ ದರ್ಶನ್ ಮನವಿ – ಸೆ.5ರವರೆಗೆ ಜೈಲೂಟವೇ ಗತಿ
ಬೆಂಗಳೂರು: ಮನೆ ಊಟ (Home Food) ಕೋರಿ ದರ್ಶನ್ (Darshan) ಸಲ್ಲಿಸಲಾಗಿರುವ ಮನವಿಯ ಅರ್ಜಿಯನ್ನು ಹೈಕೋರ್ಟ್…
ದರ್ಶನ್‌ಗೆ ಸಂಕಷ್ಟ ತಂದೊಡ್ಡುತ್ತಾ ಹೈದರಾಬಾದ್ ಎಫ್‌ಎಸ್‌ಎಲ್ ವರದಿ?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಹೈದರಾಬಾದ್ ವಿಧಿ ವಿಜ್ಞಾನ ಪ್ರಯೋಗಾಲಯದ…
ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನಿಗೆ ಅರ್ಜಿ ಸಲ್ಲಿಸಿದ A1 ಆರೋಪಿ ಪವಿತ್ರಾಗೌಡ
- ಜೈಲು ಸೇರಿ 72 ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇಕೆ? ಬೆಂಗಳೂರು: ರೇಣುಕಾಸ್ವಾಮಿ ಕೊಲೆ…
ದರ್ಶನ್ ನೋಡಲು ಪುತ್ರನ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು(Darshan) ನೋಡಲು ಪರಪ್ಪನ ಅಗ್ರಹಾರದ ಜೈಲಿಗೆ ಪತ್ನಿ ವಿಜಯಲಕ್ಷ್ಮಿ(Vijayalakshmi) ಭೇಟಿ ನೀಡಿದ್ದಾರೆ. ಇದನ್ನೂ…
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 70% ಎಫ್‌ಎಸ್‌ಎಲ್ ವರದಿ ಕೈ ಸೇರಿದೆ: ಕಮಿಷನರ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 70% ಎಫ್‌ಎಸ್‌ಎಲ್ ವರದಿ ಪೊಲೀಸರ ಕೈ ಸೇರಿದೆ…