ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು: ಸಚಿವ ಪುಟ್ಟರಂಗ ಶೆಟ್ಟಿ
ದಾವಣಗೆರೆ: ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಪುಟ್ಟರಂಗಶೆಟ್ಟಿ…
ವೈದ್ಯರ ಎಡವಟ್ಟಿನಿಂದ ಕಾಲುಗಳ ಸ್ವಾಧೀನ ಕಳೆದುಕೊಂಡ ದರ್ಶನ್ ಪುಟ್ಟ ಅಭಿಮಾನಿ!
ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಡೈಲಾಗ್‍ಗಳನ್ನು ಹರಳು ಹುರಿದಂತೆ ಪಟಪಟನೆ ಹೇಳುತ್ತಿದ್ದ ಜಿಲ್ಲೆಯ ಬಾಲಕನೊಬ್ಬ ವೈದ್ಯರ…
ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಮೂವರ ಬಂಧನ
ದಾವಣಗೆರೆ: ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ವೇಶ್ಯಾವಾಟಿಕೆ ತಳ್ಳುತ್ತಿದ್ದ ಜಾಲವನ್ನು ದಾವಣಗೆರೆಯ ಡಿಸಿಬಿ ಪೆÇಲೀಸರು ಪತ್ತೆ ಹಚ್ಚಿದ್ದು,…
ಅನ್ನದ ಮೇಲೆ ಜೇನುಗೂಡಿನಂತೆ ಕುಳಿತುಕೊಳ್ತವೆ ನೋಣಗಳು: ಡಿಸಿ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ
ದಾವಣಗೆರೆ: ನೋಣಗಳ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಕೋಳಿ ಪೌಲ್ಟ್ರಿ ಫಾರಂ ಅನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ…
ರಸ್ತೆಗೆ ಇಳಿದು ಸವಾರರಿಗೆ ದಂಡ ಹಾಕಿದ್ರು ನ್ಯಾಯಾಧೀಶೆ!
ದಾವಣಗೆರೆ: ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವ ಸವಾರರನ್ನು ಪೊಲೀಸರು ಹಿಡಿದು ಜಾಗೃತಿ ಮೂಡಿಸಿ ದಂಡ…
ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಗಾಯಗೊಂಡ ಚಾಲಕನನ್ನು ಉಪಚರಿಸದೇ ಎಣ್ಣೆ ಕದಿಯುತ್ತಿದ್ದ ಜನ
ದಾವಣಗೆರೆ: ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಡುಗೆ ಎಣ್ಣೆಯ ಟ್ಯಾಂಕರ್ ವೊಂದು…
ಸರಿಯಾದ ಸಮಯಕ್ಕೆ ವೈದ್ಯರಿಲ್ಲದೆ ಅಪಘಾತಕ್ಕೀಡಾಗಿದ್ದ ಮಗು ಪರದಾಟ!
ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳು ಎಂದರೆ ಸಾಕು ಇತ್ತೀಚಿನ ದಿನಗಳಲ್ಲಿ ಅವ್ಯವಸ್ಥೆಯ ಆಗರವಾಗಿವೆ. ಅದರಂತೆ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ…
ದಾವಣಗೆರೆ ಸರ್ಕಾರಿ ಕಚೇರಿಯಲ್ಲಿ ಬ್ಯಾಂಕ್ ಅಧ್ಯಕ್ಷರಿಂದ್ಲೇ ಗುಂಡು-ತುಂಡು ಪಾರ್ಟಿ!
ದಾವಣಗೆರೆ: ಸರ್ಕಾರಿ ಅಧಿಕಾರಿಗಳಿಗೆ ಕಚೇರಿಗಳೇ ಬಾರ್ ಅಂಡ್ ರೆಸ್ಟೋರೆಂಟ್ ಆಗಿದೆ. ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿಯೇ ತಡರಾತ್ರಿ…
ವೈದ್ಯರ ನಿರ್ಲಕ್ಷ್ಯದಿಂದಾಗಿ ಗೃಹಿಣಿ ಸಾವು
ದಾವಣಗೆರೆ: ವೈದ್ಯರ ನಿರ್ಲಕ್ಷದಿಂದಾಗಿ ಗೃಹಿಣಿ ಸಾವನ್ನಪ್ಪಿರುವ ಘಟನೆ ನಗರದ ಸುಚೇತನಾ ಆಸ್ಪತ್ರೆಯಲ್ಲಿ ನಡೆದಿದೆ. ಚಿತ್ತಾನಹಳ್ಳಿ ಗ್ರಾಮದ…
ಸರ್ಕಾರಿ ಉರ್ದು ಶಾಲೆಯಲ್ಲಿ ಬಿರಿಯಾನಿ ಬಾಡೂಟ
ದಾವಣಗೆರೆ: ಸರ್ಕಾರಿ ಉರ್ದು ಶಾಲೆಯಲ್ಲಿ ಇಂದು ಬಿರಿಯಾನಿ ಬಾಡೂಟ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲೆಯ…