Tag: ದಾವಣಗೆರೆ

ಡಿಕೆಶಿಯವರನ್ನು ಕಾಂಗ್ರೆಸ್ಸಿನವ್ರೇ ಬಲಿ ಕೊಟ್ಟರು: ರೇಣುಕಾಚಾರ್ಯ

ದಾವಣಗೆರೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ಸಿನವರೇ ಬಲಿಕೊಟ್ಟಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ…

Public TV

ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ: ರೇಣುಕಾಚಾರ್ಯ

ದಾವಣಗೆರೆ: ಮಾಜಿ ಲೋಕಾಯುಕ್ತ  ಸಂತೋಷ್ ಹೆಗ್ಡೆ ಅವರು ವಿಕೃತ ಮನಸ್ಸಿನ ವ್ಯಕ್ತಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.…

Public TV

ಧರೆಗುರುಳಿದ ಬೃಹತ್ ಆಲದ ಮರ- ಶತಮಾನಗಳ ಇತಿಹಾಸವುಳ್ಳ ದೇಗುಲ ಜಖಂ

ದಾವಣಗೆರೆ: ಗಾಳಿ ಮಳೆಯಿಂದಾಗಿ ಹಳೆಯ ಆಲದ ಮರ ಪುರಾತನ ಗುಡಿಯ ಮೇಲೆ ಬಿದ್ದು, ದೇಗುಲದ ಮೇಲ್ಛಾವಣಿಗೆ…

Public TV

ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ಬಂದಿದೆ- ರೇಣುಕಾಚಾರ್ಯ

ದಾವಣಗೆರೆ: 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ…

Public TV

‘ಎಣ್ಣೆ’ ಸಚಿವರ ಹೇಳಿಕೆಗೆ ರೇಣುಕಾಚಾರ್ಯ ಆಕ್ರೋಶ

ದಾವಣಗೆರೆ: ಮನೆ ಬಾಗಿಲಿಗೆ ಮದ್ಯ ವಿತರಣೆ ಮಾಡುವುದಾಗಿ ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಎಚ್.ನಾಗೇಶ್ ವಿರುದ್ಧ…

Public TV

ಕಾಲೇಜಿಗೆ ಚಕ್ಕರ್- ಪಾರ್ಕಿನಲ್ಲಿ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ

-ಪಡ್ಡೆ ಹುಡುಗರ ಗ್ಯಾಂಗ್ ಹಾಜರ್ ದಾವಣಗೆರೆ: ಕಾಲೇಜಿಗೆ ಚಕ್ಕರ್ ಹಾಕಿ ನಗರದ ಕೆಲ ವಿದ್ಯಾರ್ಥಿಗಳು ಪಾರ್ಕಿನಲ್ಲಿ…

Public TV

ಹಿಂದೂ ಮುಸ್ಲಿಂ ಗೆಳೆಯರಿಂದ ಅದ್ಧೂರಿಯಾಗಿ ಗಣೇಶ ಪ್ರತಿಷ್ಠಾಪನೆ

ದಾವಣಗೆರೆ: ಇಂದು ದೇಶದೆಲ್ಲಡೆ ಗಣೇಶ ಪ್ರತಿಷ್ಠಾಪನೆ ಮಾಡಿ ಅದ್ಧೂರಿಯಾಗಿ ಪೂಜೆ ಮಾಡುತ್ತಿದ್ದು, ಆದರಲ್ಲೂ ಮಧ್ಯ ಕರ್ನಾಟಕ…

Public TV

ಒಂದೇ ಜೀಪ್ ಎರಡು ಕಡೆ ಡಿಕ್ಕಿ- ಇಬ್ಬರು ಬೈಕ್ ಸವಾರರ ಸಾವು

ದಾವಣಗೆರೆ: ಒಂದೇ ಜೀಪ್ ಪ್ರತ್ಯೇಕ ಎರಡು ಅಪಘಾತದಲ್ಲಿ ಇಬ್ಬರು ಬೈಕ್ ಸವಾರರನ್ನು ಬಲಿ ಪಡೆದ ಘಟನೆ…

Public TV

ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ ರವಿ, ಜೋಶಿಯನ್ನು ವಜಾಮಾಡಿ: ಕರವೇ

ದಾವಣಗೆರೆ: ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ…

Public TV

ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು: ರಾಜನಹಳ್ಳಿ ಶ್ರೀ ಆಗ್ರಹ

ದಾವಣಗೆರೆ: ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು…

Public TV