ವಿದೇಶದಲ್ಲಿ ನಾನು ಭಾರತದ ವಿರುದ್ಧ ಮಾತನಾಡಲ್ಲ: ಡಿಕೆಶಿ
ಬೆಂಗಳೂರು: ವಿದೇಶದಲ್ಲಿ ದೇಶದ ವಿರುದ್ದ ನಾನು ಮಾತನಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)…
ಅಸ್ತಿತ್ವಕ್ಕೆ ಬಂತು ಟ್ರಂಪ್ ಕನಸಿನ ಬೋರ್ಡ್ ಆಫ್ ಪೀಸ್ – ಪಾಕಿಸ್ತಾನವೂ ಸದಸ್ಯ ದೇಶ
ದಾವೋಸ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕನಸಿನ ಶಾಂತಿ ಮಂಡಳಿ (Board of…
ದಾವೋಸ್‌ಗೆ ತೆರಳುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ
ವಾಷ್ಟಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ತೆರಳುತ್ತಿದ್ದ ಏರ್‌ಫೋರ್ಸ್ ಒನ್ ವಿಮಾನದಲ್ಲಿ…
ದಾವೋಸ್ ಶೃಂಗಸಭೆ – 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ
ದಾವೋಸ್: ಸ್ವಿಜರ್ಲ್ಯಾಂಡ್‌ನ ದಾವೋಸ್‌ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್…
1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಎಂಬಿ ಪಾಟೀಲ್
- ಜಾಗತಿಕ ಹೂಡಿಕೆದಾರರ ಸಮಾವೇಶದ ನಂತರದ ನಿರಂತರ ಬೆಳವಣಿಗೆ ಬೆಂಳೂರು: ಕಳೆದ ವರ್ಷದ ಫೆಬ್ರವರಿಯಲ್ಲಿ ಜಾಗತಿಕ…
ಡಿಸಿಎಂ ಡಿಕೆಶಿಯ ದಾವೋಸ್ ಪ್ರವಾಸ ರದ್ದು
ಬೆಂಗಳೂರು: ಜನವರಿ 18 ರಂದು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಿಗದಿಯಾಗಿದ್ದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ…
ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ
ಬೆಂಗಳೂರು: ಈ ಬಾರಿಯ ಶೃಂಗಸಭೆಯಲ್ಲಿ ಕರ್ನಾಟಕ ಅತೀ ಹೆಚ್ಚು ಆಕರ್ಷಣೆಯಾಗಿತ್ತು. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ…
ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ
ಬರ್ನ್: ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ…
ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ
ಬರ್ನ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್…
ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್
ಬರ್ನ್: ಸ್ವಿಟ್ಜರ್ಲೆಂಡಿನ ದಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕಾನಮಿ ಫೋರಂ ಸಮಾವೇಶದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
