ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ
ಬರ್ನ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಇಂದು ಸ್ವಿಟ್ಜರ್ಲೆಂಡಿನ ದಾವೋಸ್‍ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್…
ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ
ಬರ್ನ್: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ.…
ರಾಜತಾಂತ್ರಿಕತೆಯಿಂದ ಮಾತ್ರ ಯುದ್ಧ ನಿಲ್ಲಿಸಲು ಸಾಧ್ಯ: ಝೆಲೆನ್ಸ್ಕಿ
ಕೀವ್: ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ - ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ…
ದಾವೋಸ್‍ಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಪತ್ನಿ ಹಾಗೂ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ 8…
ಸಿಎಂ ದಾವೋಸ್ ಪ್ರವಾಸ ಫಿಕ್ಸ್ – ಬೊಮ್ಮಾಯಿ ಜೊತೆ ಇಬ್ಬರು ಸಚಿವರೂ ಪ್ರಯಾಣ
ಬೆಂಗಳೂರು: ಬಿಜೆಪಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಾವೋಸ್ ಪ್ರವಾಸ…
ಸಿಎಂ ದಾವೋಸ್ ಪ್ರವಾಸ ನಾಳೆ ನಿರ್ಧಾರ: ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ಸಂದೇಶ
ಬೆಂಗಳೂರು: ಬಿಜೆಪಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಲಂಡನ್ ಪ್ರವಾಸವೂ ರದ್ದಾಗಿದ್ದು, ದಾವೋಸ್ ಪ್ರವಾಸವೂ ರದ್ದಾಗುವ ಸಾಧ್ಯತೆ…
ದಾವೋಸ್ ಆರ್ಥಿಕ ಶೃಂಗ ಸಭೆ ಸಕ್ಸಸ್- ಸಿಎಂ, ನಿಯೋಗ ಬೆಂಗ್ಳೂರಿಗೆ ವಾಪಸ್
ಬೆಂಗಳೂರು: ಸ್ವಿಟ್ಜರ್ಲೆಂಡ್‍ನ ದಾವೋಸ್ ನಲ್ಲಿ ವಿಶ್ವ ಆರ್ಥಿಕ ಶೃಂಗ ಸಭೆಯನ್ನು ಯಶಸ್ವಿಯಾಗಿ ಮುಗಿಸಿ ಸಿಎಂ ಯಡಿಯೂರಪ್ಪ…
ಸೋತವರಿಗೆ ಸಚಿವ ಸ್ಥಾನ ಕೊಡುವ ಪ್ರಶ್ನೆಯೇ ಉದ್ಭವಿಸಲ್ಲ: ಬಿಎಸ್‍ವೈ
- ದಾವೋಸ್‍ನಿಂದ ಬಿಎಸ್‍ವೈ ವಾಪಸ್ ಬೆಂಗಳೂರು: ಮೂರ್ನಾಲ್ಕು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ…
ದಾವೋಸ್‍ನಲ್ಲಿ ಮೋದಿ, ಟ್ರಂಪ್ ನೀತಿ ಟೀಕಿಸಿದ ಶತಕೋಟ್ಯಧಿಪತಿ ಜಾರ್ಜ್ ಸೊರೊಸ್
ದಾವೋಸ್: ಸ್ವಿಟ್ಜರ್ಲೆಂಡಿನ ದಾವೋಸ್‍ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಹಂಗೇರಿ, ಅಮೆರಿಕದ ಶತಕೋಟ್ಯಧಿಪತಿ, ದಾನಿ…
ರಾಜ್ಯದಲ್ಲಿ ಹೆಚ್ಚು ಹೂಡಿಕೆ ಮಾಡಲು ಜಾಗತಿಕ ಕಂಪನಿಗಳ ಆಸಕ್ತಿ
ದಾವೋಸ್: ವಿಶ್ವ ಆರ್ಥಿಕ ಸಮ್ಮೇಳನದ ಮೂರನೇ ದಿನವಾದ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಉನ್ನತ…
