ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು: ಪ್ರತಿಷ್ಠಿತ ಆಸ್ಪತ್ರೆಗೆ ದಾಖಲು
ಹೈದರಾಬಾದ್‌ನಲ್ಲಿ ನಡೆದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ದೀಪಿಕಾ ಪಡುಕೋಣೆಗೆ (Deepika Padukone) ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ…
ಭಾರತದ ಟಾಪ್ 10 ನಾಯಕಿಯರಲ್ಲಿ ರಶ್ಮಿಕಾ ಮಂದಣ್ಣಗೂ ಸ್ಥಾನ: ಕನ್ನಡದಿಂದಲ್ಲ ಅನ್ನುವುದೇ ಬೇಸರ
ಈಗಾಗಲೇ ಭಾರತದ ಟಾಪ್ (Top) 10 ನಟರ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಆರ್ಮ್ಯಾಕ್ಸ್ ಸಂಸ್ಥೆ ಭಾರತದ…
ʼಬ್ರಹ್ಮಾಸ್ತ್ರʼ ಚಿತ್ರದಲ್ಲಿ ನಾಯಕನ ತಾಯಿ ಪಾತ್ರ ಮಾಡಿರೋ ನಟಿ ರಣಬೀರ್ ಮಾಜಿ ಪ್ರೇಯಸಿ?
ಬಾಯ್ಕಾಟ್ ನಡುವೆಯೂ ಬಾಲಿವುಡ್‌ನಲ್ಲಿ `ಬ್ರಹ್ಮಾಸ್ತ್ರ' (Brahmastra) ಸಿನಿಮಾ ಕೋಟಿ ಕೋಟಿ ಲೂಟಿ ಮಾಡಿ ಗೆದ್ದು ಬಿಗುತ್ತಿದೆ.…
ನಾನು ವಿವಾದಾತ್ಮಕ ಬೆತ್ತಲೆ ಫೋಟೋಶೂಟ್ ಅಪ್‌ಲೋಡ್ ಮಾಡಿಲ್ಲ: ರಣ್‌ವೀರ್ ಸಿಂಗ್
ಬಾಲಿವುಡ್ ನಟ ರಣ್‌ವೀರ್ ಸಿಂಗ್ ನಗ್ನ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು.…
ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಚಿತ್ರದಿಂದ ಕಾಜಲ್ ಅಗರ್ವಾಲ್ ಔಟ್
`ವಿಕ್ರಮ್' ಚಿತ್ರದ ಸಕ್ಸಸ್ ನಂತರ ಕಮಲ್ ಹಾಸನ್ `ಇಂಡಿಯನ್ 2' ಚಿತ್ರಕ್ಕೆ ರೆಡಿಯಾಗಿದ್ದಾರೆ. ಈ ಚಿತ್ರದ…
ನಗ್ನ ಫೋಟೋಶೂಟ್ ಬೆನ್ನಲ್ಲೇ ದೀಪ್‌ವೀರ್ ರೊಮ್ಯಾಂಟಿಕ್ ರ‍್ಯಾಂಪ್ ವಾಕ್
ಬಿಟೌನ್ ಬೆಸ್ಟ್ ಕಪಲ್ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಸದಾ ಅಭಿಮಾನಿಗಳ ಗಮನ…
ಕರ್ನಾಟಕದ ಅಳಿಯ, ನಟ ರಣವೀರ್ ಸಿಂಗ್ ಬೆತ್ತಲೆ ಪ್ರಕರಣ : ಮುಂಬೈನಲ್ಲಿ ದೂರು ದಾಖಲು
ಬಾಲಿವುಡ್ ಖ್ಯಾತ ನಟ, ಕರ್ನಾಟಕದ ಅಳಿಯ ರಣವೀರ್ ಸಿಂಗ್ ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು ಅಚ್ಚರಿಗೆ…
`ಪಠಾಣ್’ ಲುಕ್ ಔಟ್: ಗನ್ ಹಿಡಿದು ರಗಡ್ ಲುಕ್ಕಿನಲ್ಲಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ
ಬಾಲಿವುಡ್ ಬ್ಯೂಟಿ ಕ್ವೀನ್ ದೀಪಿಕಾ ಪಡುಕೋಣೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಶಾರುಖ್ ಖಾನ್‌ಗೆ…
ರಣ್‌ವೀರ್ ಸಂಪೂರ್ಣ ಬೆತ್ತಲೆ:ಕಣ್ಣುಮುಚ್ಚಿಕೊಂಡ ದೀಪಿಕಾ
ಬಿಟೌನ್‌ನಲ್ಲಿ ವಿಚಿತ್ರ ಬಟ್ಟೆ ಧರಿಸುವ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ನಟ ರಣ್‌ವೀರ್ ಸಿಂಗ್, ಸದಾ…
ಮತ್ತೆ ಹಳೆಯ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಟಿಸಲಿದ್ದಾರೆ ದೀಪಿಕಾ ಪಡುಕೋಣೆ
ಬಾಲಿವುಡ್ ಬ್ಯೂಟಿ ದೀಪಿಕಾ ಪಡುಕೋಣೆ ಸಾಲು ಸಾಲು ಸಿನಿಮಾ ಅವಕಾಶಗಳನ್ನ ಬಾಚಿಕೊಳ್ಳುತ್ತಿದ್ದಾರೆ. ಎಲ್ಲಾ ಬಗೆಯ ಪಾತ್ರಗಳ…