ಪುಲ್ವಾಮಾ ದಾಳಿ: ರಾಯಚೂರಿನಲ್ಲಿ ಕೇಕೆ ಹಾಕಿ ಸಂಭ್ರಮಿಸಿದ ಕಿಡಿಗೇಡಿಗಳು
ರಾಯಚೂರು: ಪುಲ್ವಾಮಾದಲ್ಲಿ ನಡೆದ ಸೈನಿಕರ ಹತ್ಯೆಯನ್ನ ಸಂಭ್ರಮಿಸಿ ಕೇಕೆ ಹಾಕಿದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ…
ಬಿಎಸ್‍ವೈ ವಿರುದ್ಧ ಮತ್ತೊಂದು ದೂರು ದಾಖಲು
ಚಿಕ್ಕಮಗಳೂರು: ಬಿಜೆಪಿ ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸಿಬಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ…
ಆಪರೇಷನ್ ಆಡಿಯೋ ಪ್ರಕರಣ – ಬಿಎಸ್‍ವೈ ಎ1 ಆರೋಪಿ
ರಾಯಚೂರು: ಆಪರೇಷನ್ ಕಮಲ ಆಡಿಯೋ ಪ್ರಕರಣ ಹಿನ್ನೆಲೆ ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕೊನೆಗೂ ಬಿಜೆಪಿ…
86ರ ತಾಯಿ ಮೇಲೆ ಕಾಮುಕ ಮಗನಿಂದ ಲೈಂಗಿಕ ದೌರ್ಜನ್ಯ!
ಹೈದರಾಬಾದ್: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ 86 ವರ್ಷದ ವೃದ್ಧ ತಾಯಿ ಮೇಲೆ ಕುಡಿದ ಅಮಲಿನಲ್ಲಿದ್ದ ಮಗನೊಬ್ಬ…
ಬಂಡಾಯ ಶಾಸಕರ ಅನರ್ಹತೆ ಸ್ಪೀಕರ್‌ಗೆ ಮನವಿ ಸಲ್ಲಿಸಿದ ಕಾಂಗ್ರೆಸ್
ಬೆಂಗಳೂರು: ದೋಸ್ತಿ ಸರ್ಕಾರದ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿರುವ ನಾಲ್ವರು ಶಾಸಕರನ್ನು ಅನರ್ಹ…
ಕವಿತಾ ಆರೋಪಕ್ಕೆ ತಿರುಗೇಟು ಕೊಟ್ಟ ಆ್ಯಂಡಿ
-ಮನೆಯಿಂದ ಹೊರ ಬಂದ್ಮೇಲೆ ಇವಾಗ ನೆನಪಾಯ್ತಾ? ಬೆಂಗಳೂರು: ಬಿಗ್ ಬಾಸ್ ಸೀಸನ್- 6ರ ಸ್ಪರ್ಧಿ ಕವಿತಾ…
ಬಿಗ್‍ಬಾಸ್ ಸ್ಪರ್ಧಿ ಆ್ಯಂಡಿ ವಿರುದ್ಧ ಕವಿತಾ ಗೌಡ ದೂರು
- ಖಾಸಗಿ ವಾಹಿನಿಯ ಶೋನಲ್ಲಿಯೂ ಆ್ಯಂಡಿಯಿಂದ ಕಿರುಕುಳ ಬೆಂಗಳೂರು: ಬಿಗ್ ಬಾಸ್ ಸೀಸನ್- 6ರ ಸ್ಪರ್ಧಿ…
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎರಡೆರಡು ದೂರು ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎರಡೆರಡು ದೂರು ದಾಖಲಾಗಿದೆ. ಸಾಮಾಜಿಕ…
ವೀರ ಸಾವರ್ಕರ್ ಹೇಡಿ: ರಾಹುಲ್ ಗಾಂಧಿ ವಿರುದ್ಧ ದೂರು
ನವದೆಹಲಿ: ವೀರ ಸಾವರ್ಕರ್ ಅವರನ್ನು ಹೇಡಿ ಎಂದು ಕರೆದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ…
ಕಾರಿನ ಗಾಜು ಒಡೆದು ಕ್ಷಣಾರ್ಧದಲ್ಲಿ 9 ಲಕ್ಷ ರೂ. ದೋಚಿದ ಕಳ್ಳರು
ಆನೇಕಲ್: ಕಾರಿನ ಗಾಜು ಒಡೆದು 9 ಲಕ್ಷ ರೂ. ಹಣವನ್ನು ದೋಚಿರುವ ಘಟನೆ ಆನೇಕಲ್ ನಗರದ…