ಲೈಂಗಿಕ ಕಿರುಕುಳ ಆರೋಪ: ಸಚಿವ ರೈ ಆಪ್ತ ಸೇರಿದಂತೆ ಇಬ್ಬರು ನಾಪತ್ತೆ
ಮಂಗಳೂರು: ಸಚಿವ ರಮಾನಾಥ ರೈ ಆಪ್ತ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ…
ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಗೆ ಬಂದಾಗ ನಿಜವಾಗಿಯೂ ಆಗಿದ್ದೇನು?
ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆಯ ಪ್ರಚಾರಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ…
9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ 13ರ ಬಾಲಕ ಅರೆಸ್ಟ್!
ಲಕ್ನೋ: 13 ವರ್ಷದ ಬಾಲಕ ನೆರೆ ಮನೆಯ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ…
ಬೃಹತ್ ಆಂಜನೇಯ ಪ್ರತಿಷ್ಠಾಪನೆ ವಿವಾದ- ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್
ಬೆಂಗಳೂರು: ಅಂಜನೇಯನ ವಿಚಾರದಲ್ಲಿ ಭರ್ಜರಿ ರಾಜಕೀಯ ಶುರುವಾಗಿದೆ. ಬೃಹತ್ ಆಂಜನೆಯ ವಿಗ್ರಹ ಪ್ರತಿಷ್ಠಾಪನೆ ವಿವಾದ ಸಂಬಂಧ…
ದಾಖಲೆ ಇಲ್ಲದ 2.55 ಕೋಟಿ ರೂ. ಮೌಲ್ಯದ ಚಿನ್ನ ವಶ
ಧಾರವಾಡ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ಮಾಡುತ್ತಿದೆ.…
ಎಂಎಲ್‍ಎ ಆದ್ರೆ ಮದ್ಯ, ಊಟ ಫ್ರೀ ಆಫರ್ ಕೊಟ್ಟ ಅಭ್ಯರ್ಥಿ ವಿರುದ್ಧ ದೂರು!
ಚಿಕ್ಕಬಳ್ಳಾಪುರ: ನಾನು ಎಂಎಲ್‍ಎ ಆದರೆ ಕ್ಷೇತ್ರದ ಜನತೆಗೆ ಉಚಿತವಾಗಿ ಮದ್ಯ, ಊಟ, ಮಟನ್, ಸ್ಕೂಲ್, ಆಸ್ಪತ್ರೆ,…
ಲೈಂಗಿಕ ಕಿರುಕುಳ ನೀಡ್ತಿದ್ದ ಸಿಆರ್ ಪಿ ಅಧಿಕಾರಿ ವಿರುದ್ಧ ದೂರು ಸಲ್ಲಿಸಿದ ಶಿಕ್ಷಕಿಗೆ ಸಿಕ್ಕಿಲ್ಲ ನ್ಯಾಯ
ಯಾದಗಿರಿ: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಒಂದು ವರ್ಷದ ಹಿಂದೆ ಸಿಆರ್ ಪಿ ಅಧಿಕಾರಿ ಲೈಂಗಿಕ…
ರೂಪದರ್ಶಿಗೆ ವಂಚನೆ- ಕಿರುತೆರೆ ನಟ ಕಿರಣ್‍ರಾಜ್ ಅರೆಸ್ಟ್
ಬೆಂಗಳೂರು: ದೈಹಿಕ ಸಂಪರ್ಕ ನಡೆಸಿ ಮದುವೆಯಾಗದೇ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ರೂಪದರ್ಶಿಯೊಬ್ಬರು ದೂರು ನೀಡಿದ…
ಕಿರುತೆರೆ ನಟ ಕಿರಣ್ ರಾಜ್ ವಿರುದ್ಧ ಎಫ್‍ಐಆರ್ ದಾಖಲು!
ಬೆಂಗಳೂರು: ಕಿರುತೆರೆ ನಟ ಕಿರಣ್ ರಾಜ್ ವಿರುದ್ಧ ಮುಂಬೈ ಮಾಡೆಲ್ ಸುಮಯಾ (ಹೆಸರು ಬದಲಾಯಿಸಲಾಗಿದೆ) ದೂರು…
ಸಾರ್ವಜನಿಕ ರಸ್ತೆಯನ್ನು ನುಂಗಿ ಶಾಸಕ ಅನ್ಸಾರಿಯಿಂದ ಅದ್ಧೂರಿ ಮನೆ ನಿರ್ಮಾಣ!
ಕೊಪ್ಪಳ: ಗಂಗಾವತಿಯ ಶಾಸಕ ಇಕ್ಬಾಲ್ ಅನ್ಸಾರಿ ಸಾರ್ವಜನಿಕ ಸ್ಥಳವನ್ನು ಆಕ್ರಮವಾಗಿ ಬಳಸಿಕೊಂಡು ಅದ್ಧೂರಿಯಾಗಿ ಮನೆ ಕಟ್ಟಿಕೊಂಡು…