Tag: ದೆಹಲಿ

ಶಾಹೀನ್ ಭಾಗ್‍ನಂತಹ ಸ್ಥಳಗಳಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವಂತಿಲ್ಲ- ಸುಪ್ರೀಂ

ನವದೆಹಲಿ: ಪ್ರತಿಭಟನೆ ನಡೆಸಲು ಪ್ರತಿಯೊಬ್ಬರಿಗೆ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿ ಪ್ರತಿಭಟನೆ…

Public TV

ನಡೆದುಕೊಂಡು ಹೋಗೋ ಹಕ್ಕು ಕೂಡ ಇಲ್ವಾ?- ಪೊಲೀಸರ ನಡೆಗೆ ರಾಹುಲ್ ಗಾಂಧಿ ಆಕ್ರೋಶ

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ…

Public TV

ಸಂಸದ ಅಂಗಡಿಗೆ ಸಿಎಂ ಪಟ್ಟ ಕಟ್ಟಲು ದೆಹಲಿಯಲ್ಲಿ ನಡೆದಿತ್ತು ಸಭೆ

- 4 ತಿಂಗಳ ಹಿಂದೆ ದೆಹಲಿಯಲ್ಲಿ ಸಭೆ - ಸೋದರ ಮಾವ ಲಿಂಗರಾಜ್ ಪಾಟೀಲ್ ಹೇಳಿಕೆ…

Public TV

ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು

- ತಾಯಿ ಜೊತೆ ಹೊಲದಲ್ಲಿದ್ದಾಗ ಎಳೆದೊಯ್ದ ಕಾಮುಕರು ನವದೆಹಲಿ: ಎರಡು ವಾರಗಳ ಹಿಂದೆ ನಾಲ್ವರು ಕಾಮುಕರು…

Public TV

ಕೋವಿಡ್‌ ನಿಯಮ ಪಾಲಿಸಿ, ಮಾದರಿಯಾಗೋಣ – ದೆಹಲಿಯಲ್ಲೇ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿಯವರ ಅಂತ್ಯಕ್ರಿಯೆ ಇಂದು ಸಂಜೆ ದೆಹಲಿಯ…

Public TV

ವಾಹನಗಳಿಗೆ ಬೆಂಕಿ ಹಚ್ಚುವ ಮೊದಲು ಮಾಲೀಕನ ವಿವರ ಹುಡುಕಾಟ – ದೆಹಲಿ ಗಲಭೆಕೋರರನ್ನು ಪತ್ತೆ ಹಚ್ಚಿದ್ದು ಹೇಗೆ?

- ಸಿಎಎ ವಿರೋಧಿಸಿ ದೆಹಲಿಯಲ್ಲಿ ದಂಗೆ - ತಂತ್ರಜ್ಞಾನ ಬಳಸಿ ಆರೋಪಿಗಳ ಪತ್ತೆ ನವದೆಹಲಿ: ಕೇಂದ್ರ…

Public TV

ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಗ್ರೀನ್ ಸಿಗ್ನಲ್ – ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ದೆಹಲಿ ಭೇಟಿ ಅಂತ್ಯವಾಗಿದೆ. ಆದರೆ ಸಂಪುಟ…

Public TV

ವಿಜಯೇಂದ್ರ ಸೂಪರ್ ಸಿಎಂ ಅಲ್ಲ, ಮುಂದೊಂದು ದಿನ ಸಿಎಂ ಆಗ್ತಾರೆ: ಪ್ರೀತಂ ಗೌಡ

ಹಾಸನ: ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ. ಮುಂದಿನ ಚುನಾವಣೆ ಕೂಡ…

Public TV

ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು…

Public TV

ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ – ಬಿಎಸ್‍ವೈ ಉತ್ತರಾಧಿಕಾರಿ ಗುರುತಿಸಿತಾ ಹೈಕಮಾಂಡ್?

- ಖುರ್ಚಿ ಉಳಿಸಿಕೊಳ್ಳಲು ದೆಹಲಿಗೆ ಹೋದ್ರಾ ಸಿಎಂ? - ಮೂವರು ಶಾಸಕರನ್ನು ಗುರುತಿಸಿದ ಹೈಕಮಾಂಡ್‌ ನವದೆಹಲಿ: ಕೊರೋನಾ,…

Public TV