ಮುಸ್ಲಿಂ ಸಮುದಾಯ ಹಠ ಮಾಡದೇ ದೇವಸ್ಥಾನ ಬಿಟ್ಟು ಕೊಡಬೇಕು: ಮುತಾಲಿಕ್
ಕೊಪ್ಪಳ: ಮಸೀದಿ ಜಾಗದಲ್ಲಿ ಹಿಂದೂ ದೇವಸ್ಥಾನಗಳು ಪತ್ತೆಯಾಗುತ್ತಿದ್ದು, ಮುಸ್ಲಿಂ ಸಮುದಾಯದ ಮುಖಂಡರು ಸೌಹಾರ್ದಯುತವಾಗಿ ಆ ಸ್ಥಳಗಳನ್ನು…
ಮಳಲಿಯಲ್ಲಿರುವುದು ದರ್ಗಾವಲ್ಲ, ಶಿವ ಸಾನಿಧ್ಯ- ತಾಂಬೂಲ ಪ್ರಶ್ನೆ ಸುಳಿವು
ಮಂಗಳೂರು: ಗೋಪಾಲಕೃಷ್ಣ ಪಣಿಕ್ಕರ್ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಮಂಗಳೂರಿನ ಮಳಲಿಯಲ್ಲಿರುವ ದರ್ಗಾದ ಜಾಗದಲ್ಲಿ ಹಿಂದೆ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾರಕಕ್ಕೇರಿದ ಆಡಳಿತಮಂಡಳಿ, ಕಾರ್ಯನಿರ್ವಹಣಾಧಿಕಾರಿ ಜಟಾಪಟಿ
ಮಂಗಳೂರು: ದಕ್ಷಿಣ ಕನ್ನಡದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ…
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ
ಮಂಡ್ಯ: ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯನ್ನು ಸಂಪೂರ್ಣವಾಗಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ…
ಕೊಲ್ಲೂರಮ್ಮನ ದರ್ಶನದಿಂದ ಮನಸ್ಸಿಗೆ ಖುಷಿಯಾಗಿದೆ: ನಿರ್ಮಲಾ ಸೀತಾರಾಮನ್
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇವರ…
ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ ಡಿಕೆಶಿ
ಬೆಂಗಳೂರು: ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ತಿಂಗಳಿನಲ್ಲಿ ತೀರ್ಥಯಾತ್ರೆ…
ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್
ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ…
ದೇವಸ್ಥಾನದ ಮೈಕ್ನಲ್ಲಿ ಮೊಳಗಿದ ರಾಮಜಪ, ಶಿವನಜಪ
ಹಾಸನ: ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ಹಾಸನದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ ಹಮ್ಮಿಕೊಳ್ಳಲಾಗಿದೆ. ಹಾಸನದ…
ಈ ಸರ್ಕಾರಕ್ಕೆ ಗಟ್ಸ್, ತಾಕತ್ತು ಇಲ್ಲ- ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ
ಮಂಡ್ಯ: ಗಲಭೆ ಅಶಾಂತಿ ಎಲ್ಲವೂ ಮಸೀದಿಯ ಮೈಕ್ ಮೂಲಕ ಆಗುತ್ತಿದೆ. ಆದ್ದರಿಂದಲೇ ಯೋಗಿ ಸರ್ಕಾರ 60…
ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ
ಬೆಂಗಳೂರು: ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ…
