Tag: ದೇವೇಗೌಡ

ಸುದ್ದಿಗೋಷ್ಠಿಗೂ ಮುನ್ನ ದೇವೇಗೌಡ್ರಿಗೆ ವಿಶ್ವನಾಥ್ ಪತ್ರ!

ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದಿದ್ದಾರೆ. ಸುದ್ದಿಗೋಷ್ಠಿಗೂ ಮುನ್ನ…

Public TV

ಮೈತ್ರಿ ಸರ್ಕಾರದ ಪರಿಸ್ಥಿತಿ ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್‍ನಂತಿದೆ – ಲಕ್ಷ್ಮಣ ಸವದಿ

ಬೆಳಗಾವಿ: ರಾಜ್ಯ ಮೈತ್ರಿ ಸರ್ಕಾರದ ಪರಿಸ್ಥಿತಿ ಗಂಡ ಬಿಟ್ಟ ಹೆಂಡತಿ ಮತ್ತು ಹೆಂಡತಿ ಸತ್ತ ಗಂಡನ…

Public TV

‘ದಳಪತಿ’ ಸಾಮ್ರಾಜ್ಯದ ಯುವರಾಜ ಪಟ್ಟ ನಿಖಿಲ್‍ಗಾ, ಪ್ರಜ್ವಲ್‍ಗಾ?

ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗಿಂತಲೂ ಜೆಡಿಎಸ್ 'ದಳಪತಿ' ಸಾಮ್ರಾಜ್ಯದ ಯುವರಾಜ ಪಟ್ಟದ ಸಾರಥಿ ಯಾರು?…

Public TV

ಖರ್ಗೆ, ದೇವೇಗೌಡರ ಸೋಲು ತರವಲ್ಲ-ಪೇಜಾವರ ಶ್ರೀ

ಮೈಸೂರು: 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ…

Public TV

ಗೌಡರ ಸೋಲು- ಪರಮೇಶ್ವರ್ ಜಿಲ್ಲೆಯಲ್ಲಿ `ಕೈ’ಗೆ ಜೆಡಿಎಸ್ ಟಕ್ಕರ್

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿನ ಬಳಿಕ ತುಮಕೂರು ಜಿಲ್ಲೆಯ ಮೈತ್ರಿ ಮುಖಂಡರ…

Public TV

ಪ್ರೀತಮ್‍ಗೌಡ ಈಗ ಪಪ್ಪು ಆಗ್ತಾರಾ – ಹಳೆಯ ಸವಾಲನ್ನು ನೆನಪಿಸಿದ ಪ್ರಜ್ವಲ್

ಹಾಸನ: ಶಾಸಕ ಪ್ರೀತಮ್ ಗೌಡ ಅವರು ಈಗ ಪಪ್ಪು ಆಗುತ್ತಾರ ಎಂದು ಹಳೆಯ ಸವಾಲನ್ನು ಮತ್ತೆ…

Public TV

ಕೈ ನಾಯಕರಿಗೆ ಎಚ್‍ಡಿಡಿ ಖಡಕ್ ಎಚ್ಚರಿಕೆ!

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಖಡಕ್ ಎಚ್ಚರಿಕೆ…

Public TV

ರೇವಣ್ಣನ ನಿಂಬೆಹಣ್ಣಿಗೆ ದೇವೇಗೌಡ್ರೇ ಬಲಿ- ರೇಣುಕಾಚಾರ್ಯ

ಬೆಂಗಳೂರು: ಲೋಕೋಪಯೋಗಿ ಸಚಿವ ರೇವಣ್ಣ ನಿಂಬೆಹಣ್ಣು ಕೊಳೆತು ಹೋಗಿದೆ. ರೇವಣ್ಣ ಅವರ ಆ ನಿಂಬೆಹಣ್ಣಿಗೆ ದೇವೇಗೌಡರೇ…

Public TV

ನನ್ನ ಗೆಲುವಿಗೆ ದೇವೇಗೌಡರು ವರವಾದ್ರು: ಜಿ.ಎಸ್ ಬಸವರಾಜು

ತುಮಕೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ವರವಾಗಿ ಬಂದಿದ್ದೇ ನನ್ನ ಗೆಲುವಿಗೆ ಕಾರಣವಾಯ್ತು ಎಂದು ತುಮಕೂರು…

Public TV

ಮಂಡ್ಯದ ಚಕ್ರವ್ಯೂಹದಲ್ಲಿ ಸಿಲುಕಿಸಿಬಿಟ್ರಿ, ನಿಮ್ಮನ್ನು ನಂಬಿ ನಾನು ಹಾಳಾಗಿಬಿಟ್ಟೆ: ನಿಖಿಲ್ ಗರಂ

ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಸೋಲು ಕಂಡಿದಕ್ಕೆ ನಿಖಿಲ್ ಕುಮಾರಸ್ವಾಮಿ ತಮ್ಮ ತಾತ ಎಚ್.ಡಿ ದೇವೇಗೌಡ ಎದುರೇ…

Public TV