ಕೇತುಗ್ರಸ್ಥ ಸೂರ್ಯ ಗ್ರಹಣ – ಅ. 25ರಂದು ಶ್ರೀ ಕ್ಷೇತ್ರ ಘಾಟಿ ದೇವಾಲಯ ಬಂದ್
ಚಿಕ್ಕಬಳ್ಳಾಪುರ: ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ (Solar Eclipse) ಪ್ರಯುಕ್ತ ಬೆಂಗಳೂರು…
ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರ- ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ (Bike) ಸವಾರನ ತಲೆ ಬಸ್ (Bus)…
ನನ್ನ ನೋಡಿ ಬೊಗಳುತ್ತೆ – ನಾಯಿಯನ್ನು ಅಟ್ಟಾಡಿಸಿಕೊಂಡು ಗುಂಡಿಕ್ಕಿ ಕೊಂದ
ದೊಡ್ಡಬಳ್ಳಾಪುರ: ನಾಯಿ ತನ್ನ ನೋಡಿ ಬೊಗಳುತ್ತದೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಏರ್ ಗನ್‍ನಿಂದ ಶೂಟ್…
ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು
ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರವನ್ನು(Doddaballapur) ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ, ಇಂದು ನಡೆದ ಜನಸ್ಪಂದನ(Janaspandana)…
ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ
ಬೆಂಗಳೂರು: ರಾಜ್ಯದಲ್ಲಿ ಮಳೆಯ ರುದ್ರ ನರ್ತನ ನಡೆಯುತ್ತಿದೆ. ಸಂತ್ರಸ್ತರ ನೋವಿನ ರೋಧನೆ ಕೇಳಿಸುತ್ತಿದೆ. ಆದರೆ ಬಿಜೆಪಿ…
ಮೋದಿ ಪ್ರಧಾನಿಯಾಗಿ ಇರುವವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡಲ್ಲ, ಇದು ನಮ್ಮ ಶಪಥ – ಬಿಎಸ್‌ವೈ
ದೊಡ್ಡಬಳ್ಳಾಪುರ: ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಎಲ್ಲಿಯವರೆಗೆ ಇರುತ್ತಾರೋ ಅಲ್ಲಿಯವರೆಗೆ ಕರ್ನಾಟಕದಲ್ಲಿ ಕಾಂಗ್ರೆಸ್(Congress) ಪಕ್ಷವನ್ನು ಅಧಿಕಾರಕ್ಕೆ…
ಇಂದು ಬಿಜೆಪಿಯಿಂದ ಜನಸ್ಪಂದನ – ದೊಡ್ಡಬಳ್ಳಾಪುರದಲ್ಲಿ ಶಕ್ತಿ ಪ್ರದರ್ಶನ
ಚಿಕ್ಕಬಳ್ಳಾಪುರ: ಮುಂದಿನ ವಿಧಾನಸಭೆ ಚುನಾವಣೆಗೆ(Election) ಬಿಜೆಪಿ(BJP) ಭರ್ಜರಿ ಸಿದ್ಧತೆ ನಡೆಸಿದೆ. ಈ ಸಿದ್ಧತೆಯ ಭಾಗವಾಗಿ ದೊಡ್ಡಬಳ್ಳಾಪುರದಲ್ಲಿ…
ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್
ಕೋಲಾರ: ಬಿಜೆಪಿ ಪಕ್ಷದ ಕಾರ್ಯಕರ್ತನ ಕೊಲೆಯಿಂದ ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ…
ಬಾನಂಗಳದಲ್ಲಿ ಹಾರಿದ ಹರ್ಷನ ಭಾವಚಿತ್ರವಿರುವ ಗಾಳಿಪಟ- ಭಾವುಕರಾದ ಹರ್ಷನ ತಾಯಿ
ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ವತಿಯಿಂದ ಗಾಳಿಪಟ ಉತ್ಸವದ ಅಂಗವಾಗಿ, ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ…
ನೆರೆಹೊರೆಯವರ ಗಲಾಟೆ – ಮಕ್ಕಳ ಮೇಲೆ ಹಲ್ಲೆ ತಡೆಯಲು ಹೋದ ತಾಯಿಯ ಕೊಲೆ
ಚಿಕ್ಕಬಳ್ಳಾಪುರ: ನರೇಗಾ ಕಾಮಗಾರಿ ಮಾಡಿ ಅಕ್ರಮ ಬಿಲ್ ಮಾಡಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹಾಗೂ ಶಾಸಕರಿಗೆ…