ರಾಜ್ಯ ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮವೇ ಬೇಕಿದ್ರೆ ಇಂಗ್ಲೆಂಡಿಗೆ ಹೋಗಲಿ: ಪಾಪು ಆಕ್ರೋಶ
ಧಾರವಾಡ: ರಾಜ್ಯ ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮವೇ ಬೇಕಾದರೆ ಇಂಗ್ಲೆಂಡಿಗೆ ಹೋಗಲಿ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು…
ಸಿಎಂ ನೇರವಾಗಿ ಧಾರವಾಡಕ್ಕೆ ಬಂದ್ರೆ 3 ದಿನಗಳಲ್ಲಿ ಸರ್ಕಾರ ಉಳಿಯುತ್ತೆ: ಸ್ವಾಮೀಜಿ ಭವಿಷ್ಯ
ಧಾರವಾಡ: ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಮೈತ್ರಿ ಸರ್ಕಾರ ಉಳಿಯಬೇಕು ಎಂದರೆ ಮುಖ್ಯಮಂತ್ರಿಗಳು ಅಮೆರಿಕಾದಿಂದ ನೇರವಾಗಿ…
ಸರ್ಕಾರಿ ಶಾಲೆ ಸಿಸಿಟಿವಿ ಕ್ಯಾಮೆರಾ ಕಿತ್ತು ಕಲ್ಲಿನಿಂದ ಜಜ್ಜಿದ
ಧಾರವಾಡ: ಸರ್ಕಾರಿ ಶಾಲೆಯ ಸಿಸಿಟಿವಿ ಕ್ಯಾಮೆರಾ ಕಿತ್ತು ವ್ಯಕ್ತಿಯೋರ್ವ ಕಲ್ಲಿನಿಂದ ಜಜ್ಜಿ ಧ್ವಂಸಗೊಳಿಸಿದ್ದಾನೆ. ಜಿಲ್ಲೆಯ ಉಪ್ಪಿನ…
ಸಮ್ಮಿಶ್ರ ಸರ್ಕಾರ ನಡೆಸಲು ಸಿಎಂಗಿದ್ದಷ್ಟು ಅನುಭವ ಬೇರೆ ಯಾರಿಗೂ ಇಲ್ಲ- ಕೋನರೆಡ್ಡಿ
ಧಾರವಾಡ: ಸಮ್ಮಿಶ್ರ ಸರ್ಕಾರ ಹೇಗೆ ನಡೆಸಬೇಕು ಅನ್ನೋದು ಮುಖ್ಯಮಂತ್ರಿಗಳಿಗೆ ಇದ್ದಷ್ಟು ಅನುಭವ ಬೇರೆ ಯಾರಿಗೂ ಇಲ್ಲ.…
ಭಾರೀ ಮಳೆಗೆ ನೋಡ ನೋಡುತ್ತಿದ್ದಂತೆ ಸೇತುವೆ ಕುಸಿದು ಬಿತ್ತು – ವಿಡಿಯೋ
ಗಾಂಧಿನಗರ/ ಬೆಂಗಳೂರು: ದಕ್ಷಿಣ ಗುಜರಾತ್‍ನಲ್ಲಿ ಮಳೆ ಅಬ್ಬರಿಸುತ್ತಿದ್ದು ವಲ್ಸಾದ್‍ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದೆ.…
ಸವರ್ಣಿಯರಿಂದ ದಲಿತ ಮಹಿಳೆಯ ಮೇಲೆ ದೌರ್ಜನ್ಯ – ಮನೆ ಕಟ್ಟದಂತೆ ಊರಿನಿಂದ ಬಹಿಷ್ಕಾರ
ಧಾರವಾಡ: ಗ್ರಾಮದ ಸವರ್ಣಿಯರ ದೌರ್ಜನ್ಯಕ್ಕೆ ಬೇಸತ್ತು ಕುಟುಂಬವೊಂದು ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಂಗಲಾಚಿದ ಘಟನೆ…
ಚಲಿಸುತ್ತಿರುವ ರೈಲಿನಲ್ಲಿ ಸಭೆ – ಸಚಿವ ಅಂಗಡಿ ವಿನೂತನ ಪ್ರಯೋಗ
ಧಾರವಾಡ: ಚಲಿಸುವ ರೈಲಿನಲ್ಲೇ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಪ್ರಗತಿ…
ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ
ಧಾರವಾಡ: ಜಿಲ್ಲೆಯ ನೀರಸಾಗರ ಕೆರೆ ಹೂಳೆತ್ತುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಮತ್ತು…
ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು
ಧಾರವಾಡ: ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ…
ಸಿಎಂ ನಮ್ಮ ಗ್ರಾಮಕ್ಕೂ ಬನ್ನಿ- 5 ಜಿಲ್ಲೆಗಳ ಗ್ರಾಮಸ್ಥರ ಅಳಲು
ಬೆಂಗಳೂರು: ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಶುಕ್ರವಾರದಿಂದ ಆರಂಭವಾಗಲಿದೆ. ರಾಜ್ಯದ ನೂರಾರು ಹಳ್ಳಿಗಳು ಸಿಎಂ ಅವರ ಗ್ರಾಮ…