ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ- ಅಧಿಕಾರಿಗಳ ಬೆವರಿಳಿಸಿದ ಜೋಶಿ
ಧಾರವಾಡ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ನಡೆದಿರುವ ವಿಚಾರವಾಗಿ ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ನಡೆದ…
ಬೆಡ್ ಇಲ್ಲ, ಮನೆಯಲ್ಲಿ ಐಸೋಲೇಷನ್- ಧಾರವಾಡ ಜಿಲ್ಲಾಡಳಿತದ ನಿರ್ಲಕ್ಷ್ಯ
ಧಾರವಾಡ/ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಪ್ರತಿನಿತ್ಯ ನೂರು, ನೂರೈವತ್ತು, ಇನ್ನೂರರ ಗಡಿ…
ಎಲ್ಲೆಂದರಲ್ಲಿ ಪಿಪಿಇ ಕಿಟ್ ಎಸೆತ- ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ವಿರೋಧ
- ಜನವಸತಿ ಸಮೀಪದಲ್ಲಿ ಸ್ಮಶಾನ, ಸ್ಥಳೀಯರ ವಿರೋಧ ಧಾರವಾಡ: ಕೊರೊನಾದಿಂದ ಮೃತಪಟ್ಟವರ ಅಂತ್ಯಯಸಂಸ್ಕಾರವನ್ನು ಜನವಸತಿ ಪ್ರದೇಶದ…
ಕೊರೊನಾದಿಂದ ಗುಣಮುಖರಾಗಿ ಠಾಣೆಗೆ ಬಂದ ಮುಖ್ಯ ಪೇದೆಯನ್ನ ಸ್ವಾಗತಿಸಿದ ಶ್ವಾನ
ಧಾರವಾಡ: ಯಾವತ್ತೂ ಧಾರವಾಡದ ಪೊಲೀಸ್ ಠಾಣೆ ಎದುರಲ್ಲೇ ಇರುವ ಶ್ವಾನವೊಂದು, ಕೊರೊನಾ ಸೊಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಧಾರವಾಡದ ನವಲಗುಂದದಲ್ಲಿ ಗುಂಡಿನ ಸದ್ದು
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.…
ಕೋವಿಡ್ 19 ತಪಾಸಣೆಗೆ 5 ವಾಹನ ಹಸ್ತಾಂತರಿಸಿದ ಭಾರತೀಯ ಜೈನ್ ಸಂಘಟನೆ
ಧಾರವಾಡ: ಭಾರತೀಯ ಜೈನ್ ಸಂಘಟನೆಯ ಹುಬ್ಬಳ್ಳಿ ಘಟಕದಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಗೆ 5 ಮಿನಿ…
ಪತ್ನಿ, ಮಗಳಿಗೆ ವಿಷ ಕೊಟ್ಟು ಕೊಂದ – ಶವದ ಮುಂದೆಯೇ ಉದ್ಯೋಗಿ ಆತ್ಮಹತ್ಯೆ
- ಕೊರೊನಾ ಭಯದಿಂದ ಕೊಲೆ ಮಾಡಿ, ಸೂಸೈಡ್ ಧಾರವಾಡ: ಪತ್ನಿ ಮತ್ತು ಮಗಳಿಗೆ ವಿಷ ಕೊಟ್ಟ…
ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಪಲ್ಸ್ ಆಕ್ಸಿಮೀಟರ್: ಧಾರವಾಡ ಎಸ್‍ಪಿ
ಧಾರವಾಡ: ಕೊರೊನಾ ವಿರುದ್ಧ ನಮ್ಮ ಪೊಲೀಸರು ಹೋರಾಡಬೇಕಿದೆ, ಕೆಲಸ ಮಾಡಬೇಕಿದೆ. ಹೀಗಾಗಿ ಮುನ್ನೆಚ್ಚರಿಕಾ ಪರಿಕರಗಳ ಅಗತ್ಯವಿದೆ…
ಧಾರವಾಡ ಉಪನಗರ ಠಾಣೆಯ ಮತ್ತೊಬ್ಬ ಪೇದೆಗೆ ಕೊರೊನಾ
ಧಾರವಾಡ: ನಗರದ ಪೊಲೀಸ್ ಠಾಣೆಗಳಿಗೆ ಕೊರೊನಾ ಸೋಂಕು ಬೆಂಬಿಡದೆ ಕಾಡುತ್ತಿದ್ದು, ಕಳೆದ 15 ದಿನಗಳಲ್ಲಿ ಮೂರು…
ಜುಬ್ಲಿಯಂಟ್, ಜಿಂದಾಲ್ ಆಯ್ತು ಈಗ ಟಾಟಾ ಮಾರ್ಕೋಪೊಲೊ ಕಂಪನಿಗೂ ಕೊರೊನಾ ಕಂಟಕ
ಧಾರವಾಡ: ಮೈಸೂರಿನ ಜುಬ್ಲಿಯಂಟ್, ಬಳ್ಳಾರಿಯ ಜಿಂದಾಲ್ ಆಯ್ತು. ಈಗ ಧಾರವಾಡದ ಟಾಟಾ ಮಾರ್ಕೋಪೊಲೊ ಕಂಪನಿಗೂ ಕೊರೊನಾ…