ಮನೆ ಮುಂದೆ ಪತ್ನಿ ಎದುರೇ ಪತಿಯ ಬರ್ಬರ ಹತ್ಯೆ – ಸಿಸಿಟಿವಿಯಲ್ಲಿ ಸೆರೆ
ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಆತನ ಸಂಬಂಧಿಗಳು ಹಾಡಹಗಲೇ ಕೊಲೆ ಮಾಡಿರುವ ಭಯಾನಕ ದೃಶ್ಯ…
ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯಲ್ಲೇ ಎಡವಟ್ಟು ಮಾಡಿದ ಅಧಿಕಾರಿಗಳು
- ಏಪ್ರಿಲ್ ತಿಂಗಳಲ್ಲಿ 30 ದಿನ ಹೋಗಿ 31 ದಿನ ಎಂದು ನಮೂದು ಧಾರವಾಡ: ನಗರದಲ್ಲಿ…
ಪೊಲೀಸರ ತಪ್ಪಿನಿಂದ ಅಂಗವಿಕಲನ ಬರ್ಬರ ಕೊಲೆ?
- ಕಲ್ಲು, ರಾಡ್‍ನಿಂದ ಹೊಡೆದು ಕೊಂದ ಸಂಬಂಧಿಕರು ಧಾರವಾಡ: ಪೊಲೀಸರು ಮಾಡಿದ ಒಂದು ತಪ್ಪಿನಿಂದ ಧಾರವಾಡದಲ್ಲಿ…
ನಾಳೆ ಮುಂಬೈನಿಂದ ಧಾರವಾಡಕ್ಕೆ 1,600 ವಲಸೆ ಕಾರ್ಮಿಕರು- ಜಿಲ್ಲಾಡಳಿತಕ್ಕೆ ಹೊಸ ಸವಾಲು
ಧಾರವಾಡ: ಜಿಲ್ಲೆಗೆ ಅಹಮದಾಬಾದ್‍ನಿಂದ ಆಗಮಿಸಿರುವ 9 ಜನರಿಗೆ ಏಕಕಾಲಕ್ಕೆ ಕೊರೊನಾ ಪಾಸಿಟಿವ್ ವರದಿ ಬಂದ ಬೆನ್ನಲ್ಲಿಯೇ…
ಅಹಮದಾಬಾದ್‍ನಿಂದ ಆಗಮಿಸಿರುವ 09 ಮಂದಿ ಸೋಂಕಿತರ ಟ್ರಾವೆಲ್ ಹಿಸ್ಟರಿ
ಧಾರವಾಡ: ಗುಜರಾತಿನ ಅಹಮದಾಬಾದಿನಿಂದ ಜಿಲ್ಲೆಗೆ ಆಗಮಿಸಿ ಕೊರೊನಾ ಪಾಸಿಟಿವ್ ದೃಢಪಟ್ಟಿರುವ 09 ಮಂದಿಯ ಪ್ರಯಾಣ ಮಾಹಿತಿಯನ್ನು…
ಕಾಲ್ನಡಿಗೆಯಲ್ಲಿ ಮಧ್ಯಪ್ರದೇಶ, ಬಿಹಾರಕ್ಕೆ ಹೊರಟಿದ್ದ ಕಾರ್ಮಿಕರಿಗೆ ಆಶ್ರಯ
-ವಿದ್ಯಾರ್ಥಿ ನಿಲಯದಲ್ಲಿ 70 ವಲಸಿಗರಿಗೆ ಆಶ್ರಯ ಧಾರವಾಡ/ಹುಬ್ಬಳ್ಳಿ: ಕಾಲ್ನಡಿಗೆ ಮೂಲಕ ಮಧ್ಯಪ್ರದೇಶ ಹಾಗೂ ಬಿಹಾರಕ್ಕೆ ಹೊರಟಿದ್ದ…
ಜಿಲ್ಲಾ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣ- ಸಿಬಿಐನಿಂದ ವಿನಯ್ ಕುಲಕರ್ಣಿ ಪಿಎ ತೀವ್ರ ವಿಚಾರಣೆ
ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯಲ್ಲಿ ಭಾರೀ…
ಧಾರವಾಡದ ಜಿಲ್ಲಾಡಳಿತದ ಸಹಾಯದಿಂದ ರಾಜಸ್ಥಾನದಲ್ಲಿದ್ದ ಹೆತ್ತವರ ಮಡಿಲು ಸೇರಿದ ಮಕ್ಕಳು
ಧಾರವಾಡ: ಇಬ್ಬರು ಬಾಲಕಿಯರು ಧಾರವಾಡದ ಜಿಲ್ಲಾಡಳಿತದ ಸಹಾಯದಿಂದ ರಾಜಸ್ಥಾನದಲ್ಲಿದ್ದ ಹೆತ್ತವರ ಮಡಿಲು ಸೇರಿದ್ದಾರೆ. ಲಾಕ್‍ಡೌನ್‍ನಿಂದಾಗಿ 10…
ಮದ್ಯ ನಿಷೇಧಿಸಿ ಎಂದವರ ವಿರುದ್ಧ ಕಿಡಿಕಾರಿದ ಶೆಟ್ಟರ್
ಧಾರವಾಡ: ಲಾಕ್‍ಡೌನ್ ಮುಂಚೆಯೇ ಮದ್ಯ ಮಾರಾಟ ಇತ್ತಲ್ಲ, ಆಗ ಯಾಕೆ ಮದ್ಯ ನಿಷೇಧದ ಬಗ್ಗೆ ಚರ್ಚೆ…
ಹುಬ್ಬಳ್ಳಿ-ಧಾರವಾಡದಲ್ಲಿ ಪಾರ್ಸಲ್ ಸೇವೆ ಪ್ರಾರಂಭಿಸಿದ ಇಂದಿರಾ ಕ್ಯಾಂಟಿನ್
ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯಿಂದ ಲಾಕ್‍ಡೌನ್ ಘೋಷಣೆಯಾಗಿದ್ದ ದಿನದಿಂದ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್…
