ಸವಾಲೆಸೆದು ಕಪಿಲಾ ನದಿಗೆ ಹಾರಿದ ಪೂಜಾರಿ ನಾಪತ್ತೆ
ಮೈಸೂರು: ಸ್ನೇಹಿತರ ಜೊತೆ ಸವಾಲು ಹಾಕಿ ಕಪಿಲಾ ನದಿಗೆ ಹಾರಿದ ಪೂಜಾರಿಯೊಬ್ಬರು ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ…
ಕಬಿನಿ ಜಲಾಶಯ ಭರ್ತಿ – 85 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ, ಹೈ ಅಲರ್ಟ್ ಘೋಷಣೆ
ಮೈಸೂರು: ಕಾವೇರಿ ಜಲಾನಯನ ವ್ಯಾಪ್ತಿಯ ಕಬಿನಿ ಜಲಾಶಯ ಭರ್ತಿಯಾಗಿದೆ. ಭಾರೀ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು…
ಲಕ್ಷಾಂತರ ಭಕ್ತರ ಸಮೂಹದಲ್ಲಿ ಜರುಗಿತು ನಂಜನಗೂಡಿನ ಪಂಚಮಹಾರಥೋತ್ಸವ
ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ದೊಡ್ಡ ಜಾತ್ರೆಯ ಸಂಭ್ರಮ ಮನೆ ಮಾಡಿತ್ತು. ಇನ್ನೆನ್ನು ಪಂಚಮಹಾರಥೋತ್ಸವಕ್ಕೆ ಶುಭ…
ಚಾಮುಂಡಿ ಬೆಟ್ಟ ಆಯ್ತು, ಈಗ ನಂಜನಗೂಡು ದೇವಾಲಯದಲ್ಲೂ ನೌಕರರ ಪ್ರತಿಭಟನೆ!
ಮೈಸೂರು: ಚಾಮುಂಡಿಬೆಟ್ಟದಲ್ಲಿ ಅರ್ಚಕರು ಹಾಗೂ ಸಿಬ್ಬಂದಿಯ ಪ್ರತಿಭಟನೆ ನಂತರ ನಂಜನಗೂಡಿನ ನಂಜುಡೇಶ್ವರ ದೇವಾಲಯದ ನೌಕರರು ಅನಿರ್ಧಿಷ್ಟಾವಧಿ…
ಏಕಾಂಗಿಯಾಗಿದ್ದ ಕತ್ತೆಗೆ ಜೋಡಿ ಹುಡುಕಿ ಮದುವೆ ಮಾಡಿಸಿದ್ರು ಗ್ರಾಮಸ್ಥರು!
ಮೈಸೂರು: ಗ್ರಾಮದಲ್ಲಿ ಏಕಾಂಗಿಯಾಗಿದ್ದ ಕತ್ತೆಗೆ ಪಕ್ಕದ ಗ್ರಾಮದಿಂದ ಹೆಣ್ಣು ಕತ್ತೆಯನ್ನು ಹುಡುಕಿ ನಂಜನಗೂಡಿನ ಹುರ ಗ್ರಾಮಸ್ಥರು…
ನಂಜನಗೂಡು ಕಾರ್ಯಕ್ರಮದ ಮಧ್ಯದಲ್ಲೇ ದಿಢೀರ್ ದೆಹಲಿಗೆ ತೆರಳಿದ ಬಿಎಸ್‍ವೈ!
ಮೈಸೂರು: ನಂಜನಗೂಡಿನ ಆಯೋಜನೆಗೊಂಡಿದ್ದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದ ಮಧ್ಯದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದಿಢೀರ್…
ನಂಜನಗೂಡಿನ ಗೋದಾಮಿಯಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ನಾಪತ್ತೆ
ಮೈಸೂರು: ನಂಜನಗೂಡಿನ ಆಹಾರ ಇಲಾಖೆಯ ಗೊದಾಮಿನಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನ ಭಾಗ್ಯ ಅಕ್ಕಿ ನಾಪತ್ತೆಯಾಗಿದೆ.…
1 ಕೋಟಿ ದಾಟಿತು ನಂಜುಂಡೇಶ್ವರ ದೇವಾಲಯದ ಕಾಣಿಕೆ ಹುಂಡಿ ಆದಾಯ!
ಮೈಸೂರು: ಜಿಲ್ಲೆಯ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿ ಕಾಣಿಕೆಯ ಆದಾಯ ಕೋಟಿ ದಾಟಿದೆ. 1 ತಿಂಗಳ…
ನಂಜನಗೂಡಿನಲ್ಲಿ ಗಿರಿಜಾ ಕಲ್ಯಾಣೋತ್ಸವ ಸಂಭ್ರಮ
ಮೈಸೂರು: ನಂಜನಗೂಡಿನಲ್ಲಿ ಸಂಭ್ರಮದಿಂದ ಗಿರಿಜಾ ಕಲ್ಯಾಣೋತ್ಸವ ನಡೆಯಿತು. ಗಿರಿಜಾ ಕಲ್ಯಾಣೋತ್ಸವದ ಹಿನ್ನೆಲೆಯಲ್ಲಿ 8 ದಿನಗಳ ಕಾಲ…
ಸಿಎಂ ಸೋಲಿಸಲು ಎಲ್‍ಡಿಎನ್, ಜಿಎಲ್‍ಡಿಎನ್ ತಂತ್ರ ಹೆಣೆದ ಶ್ರೀನಿವಾಸ ಪ್ರಸಾದ್!
ಮೈಸೂರು: ನಂಜನಗೂಡು ಉಪಚುನಾವಣೆಯಲ್ಲಿ ಆಗಿರುವ ಸೋಲಿಗೆ ಸಿಎಂ ವಿರುದ್ಧ ಪ್ರತೀಕಾರವನ್ನು ತೀರಿಸಿಕೊಳ್ಳಲು ಮಾಜಿ ಸಚಿವ ಶ್ರೀನಿವಾಸಪ್ರಸಾದ್…
