ಅನ್ಯ ಪಕ್ಷಗಳಲ್ಲಿ ಅಧಿಕಾರ ಕುಟುಂಬ ರಾಜಕಾರಣಕ್ಕೆ ಸೀಮಿತ: ಜೆ.ಪಿ ನಡ್ಡಾ
ಬೆಂಗಳೂರು: ಕಾಂಗ್ರೆಸ್, ಸಮಾಜವಾದಿ, ಡಿಎಂಕೆ, ಆರ್.ಜೆ.ಡಿ., ಜನತಾದಳದಂಥ ಪಕ್ಷಗಳಲ್ಲಿ ಯಾರೂ ಪ್ರಧಾನಿಯಾಗಲು, ರಾಜ್ಯಾಧ್ಯಕ್ಷ, ರಾಷ್ಟ್ರೀಯ ಅಧ್ಯಕ್ಷರಾಗಲೂ…
ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಎಷ್ಟೋ ಮಂದಿಗೆ ಪ್ರೇರಣೆಯಾಗಿದೆ. ಮನ್…
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿದ ಸಿಎಂ
ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 21, 22ರಂದು ಎರಡು ದಿನಗಳ ಕಾಲ ಪ್ರಧಾನಿ…
ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್ಗೆ ಆಹ್ವಾನ
ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ…
ಮೋದಿ ಹೆಸರಿನಲ್ಲಿ ಅನ್ನದಾನದ ರಶೀದಿ ನೀಡಲು ಮಂತ್ರಾಲಯ ಸಿಬ್ಬಂದಿ ನಕಾರ
ಚಿಕ್ಕಮಗಳೂರು: ನರೇಂದ್ರ ಮೋದಿ ಹೆಸರಿನಲ್ಲಿ ಅನ್ನದಾನದ ರಶೀದಿ ನೀಡಲು ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಸಿಬ್ಬಂದಿ…
ಮೋದಿ ತಾಯಿಗೆ 100ರ ಸಂಭ್ರಮ – ಶುಭಕೋರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರಧಾನಿ
ಗಾಂಧೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು 100ನೇ…
ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ – ಬೆಂಗ್ಳೂರಿಗೊಂದು ಮೈಸೂರಿಗೊಂದು ರೂಲ್ಸ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ 3 ದಿನಗಳು ಬಾಕಿ ಇರುವಂತೆ ಪೊಲೀಸ್ ಇಲಾಖೆಯ…
ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರ ಸಂಪತ್ತು 30,500 ಕೋಟಿ ರೂ. – ಒಂದೇ ವರ್ಷದಲ್ಲಿ ಶೇ. 50ರಷ್ಟು ಏರಿಕೆ
ನವದೆಹಲಿ: ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. 2021ರಲ್ಲಿ ಸ್ವಿಸ್ ಬ್ಯಾಂಕ್ನಲ್ಲಿ…
ಅಜಾಗರೂಕ ನಿರ್ಧಾರದ ಜವಾಬ್ದಾರಿಯನ್ನು ಎದುರಿಸಲು ನಿಮಗೆ ಗಟ್ಸ್ ಇದೆಯಾ?: ಮೋದಿಗೆ ಓವೈಸಿ ಟೀಕೆ
ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ಹಿನ್ನೆಲೆ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್…
ದೇಶಾದ್ಯಂತ 75 ದಿನಗಳಲ್ಲಿ 75 ಬೀಚ್ಗಳ ಸ್ವಚ್ಛತೆ
ನವದೆಹಲಿ: ದೇಶಾದ್ಯಂತ 75 ಸಮುದ್ರ ತೀರಗಳಲ್ಲಿ 75 ದಿನಗಳ ಕಾಲ ಕರಾವಳಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುವುದು…
