ಜನೌಷಧಿ ಕೇಂದ್ರದಿಂದ ಮಧ್ಯಮ ವರ್ಗ, ಬಡವರಿಗೆ ಲಾಭ: ಮೋದಿ
ನವದೆಹಲಿ: ಜನರಿಕ್ ಔಷಧಿಗಳನ್ನು ಕೈಗೆಟಕುವ ದರದಲ್ಲಿ ಒದಗಿಸಲು ಸ್ಥಾಪಿಸಿರುವ ಜನೌಷಧಿ ಕೇಂದ್ರಗಳಿಂದ ಬಡವರು ಮತ್ತು ಮಧ್ಯಮ…
ರಾಹುಲ್ ಗಾಂಧಿ ಟ್ವೀಟ್ಗಳು ಸುಳ್ಳಿನಕಂತೆ: ಕೇಂದ್ರ ಸಚಿವ
ಪಾಟ್ನಾ: ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನಕಂತೆ ಎಂದು ಕೇಂದ್ರ…
ಪಂಚರಾಜ್ಯಗಳ ಚುನಾವಣೆ: ಸೋಮವಾರ ಅಂತಿಮ ಹಂತದ ಮತದಾನ – ಮಾರ್ಚ್ 10ಕ್ಕೆ ಫಲಿತಾಂಶ
ನವದೆಹಲಿ: ದೇಶದ ಚಿತ್ತ ಸೆಳೆದಿರುವ ಪಂಚರಾಜ್ಯಗಳ ಚುನಾವಣೆ ಕೊನೆಘಟ್ಟಕ್ಕೆ ಬಂದಿದೆ. ನಾಳೆ ಉತ್ತರ ಪ್ರದೇಶದ 54…
ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಜಾಗತಿಕ ಪ್ರಭಾವವೇ ಕಾರಣ: ಮೋದಿ
ಮುಂಬೈ: ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ಆಪರೇಷನ್ ಗಂಗಾ ಯಶಸ್ಸಿಗೆ ಜಾಗತಿಕ…
ಯುದ್ಧವನ್ನು 6 ಗಂಟೆಗಳ ಕಾಲ ನಿಲ್ಲಿಸೋದು ಸಾಮಾನ್ಯದ ಮಾತಾ!: ಹಾಲಪ್ಪ
ಕೊಪ್ಪಳ: ಭಾರತೀಯರ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು…
ಪೌರತ್ವ ಸಾಬೀತುಪಡಿಸಿ ಎಂದಿದ್ದಕ್ಕೆ ಮಗ ಆತ್ಮಹತ್ಯೆ- 10 ವರ್ಷದ ಬಳಿಕ ವೃದ್ಧೆಗೆ ಮತ್ತೆ ನೋಟಿಸ್
ದಿಸ್ಪುರ: ಪೌರತ್ವ ಸಾಬೀತುಪಡಿಸಿ ಎಂದು ನೋಟಿಸ್ ನೀಡಿದ ಪರಿಣಾಮವಾಗಿ ಮಗನನ್ನು ಕಳೆದುಕೊಂಡಿದ್ದ ವೃದ್ಧೆಗೆ ಈಗ ಮತ್ತೆ…
ಕೆಂಪು ಟೋಪಿ ವಿರುದ್ಧ ಅಪಪ್ರಚಾರ, ಬೇರೆ ಬಣ್ಣದ ಟೋಪಿ ಧರಿಸಲು ಜನರಿಗೆ ಒತ್ತಾಯ: ಅಖಿಲೇಶ್
ಲಕ್ನೋ: ಸಮಾಜವಾದಿ ಪಕ್ಷದ ಕೆಂಪು ಟೋಪಿಯನ್ನು ಅವಮಾನಿಸುವವರು ವಿಭಿನ್ನ ಬಣ್ಣದ ಟೋಪಿಯನ್ನು ಜನರಿಗೆ ಧರಿಸಲು ಒತ್ತಾಯಿಸುತ್ತಿದ್ದಾರೆ…
ರಾಜವಂಶಗಳು ತಮ್ಮ ಸ್ವಾರ್ಥಕ್ಕೆ ಉಕ್ರೇನ್ ಸಮಸ್ಯೆಯನ್ನ ಬಳಸಿಕೊಳ್ಳುತ್ತಿವೆ: ಮೋದಿ ಕಿಡಿ
ಲಕ್ನೋ: ರಾಜವಂಶಗಳು ಯಾವಾಗಲೂ ತಮ್ಮ ಸ್ವಹಿತಾಸಕ್ತಿಗಳನ್ನು ಪೂರೈಸಲು ಅವಕಾಶ ಹುಡುಕುತ್ತಿರುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ,…
ರೋಡ್ ಶೋ ವೇಳೆ ಮಟ್ಕಾ ಚಾಯ್ ಸವಿದ ಪ್ರಧಾನಿ ಮೋದಿ
ಲಕ್ನೋ: ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra modi) ಅವರು ಮಟ್ಕಾ…
ಉಕ್ರೇನ್ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ
ನವದೆಹಲಿ: ಯುದ್ಧ ಪೀಡಿತ ಉಕ್ರೇನ್ನಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತೀಯ…
