ಆ ಮೂರು ವಿವಾದಿತ ಕೃಷಿ ಕಾಯ್ದೆ ಯಾವುದು?- ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದೇಗೆ?
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ವಿವಾದಿತ ಕೃಷಿ ಕಾಯ್ದೆಯನ್ನು ನರೇಂದ್ರ ಮೋದಿ ನೇತೃತ್ವದ…
ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ
ನವದೆಹಲಿ: ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ ಇದೀಗ ಪ್ರತಿಭಟನೆಯನ್ನು ಕೈ ಬಿಡುವಂತೆ ರೈತರಲ್ಲಿ ಪ್ರಧಾನ…
ದೇಶದ ಅನ್ನದಾತರಿಗೆ ವಾಟಾಳ್ ನಾಗರಾಜ್ ಅಭಿನಂದನೆ
ಬೆಂಗಳೂರು: ಕೊನೆಗೂ ಅನ್ನದಾತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಕನ್ನಡ ಚಳವಳಿ…
ಕಾಂಗ್ರೆಸ್‍ನಲ್ಲಿ ಬಡಿದಾಟ ಶುರುವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ: ಬಿಎಸ್‍ವೈ
ಹುಬ್ಬಳ್ಳಿ: ಕಾಂಗ್ರೆಸ್‍ನಲ್ಲಿ ಬಡಿದಾಟ ಶುರುವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.…
ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು: ಮೋದಿ ಕರೆ
ನವದೆಹಲಿ: ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ…
ಪ್ರಧಾನಿ, ಗೃಹ ಸಚಿವರ ಕಾರ್ಯಕ್ರಮಕ್ಕೆ ಸಾರ್ವಜನಿಕರ ಹಣ: ಪ್ರಿಯಾಂಕಾ ಗಾಂಧಿ
ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ…
ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ
ಭೋಪಾಲ್: ಆದಿವಾಸಿಗಳನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷ ಮಾಡಿತ್ತು. ಅವರ ಇಂದಿನ ದುಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು…
ಭಾರತದ ಮೊದಲ ವಿಶ್ವದರ್ಜೆಯ ರೈಲು ನಿಲ್ದಾಣ ಉದ್ಘಾಟನೆ
ಭೋಪಾಲ್: ಮಧ್ಯಪ್ರದೇಶದ ಹಬೀಬ್‌ಗಂಜ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ ವಿಶ್ವ ದರ್ಜೆಯ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ…
ಅಡಿಕೆ ನಿಷೇಧ ಕುರಿತು ಬಿಜೆಪಿ ಸಂಸದರ ಹೇಳಿಕೆಗೆ ಖಂಡನೆ
ಶಿವಮೊಗ್ಗ: ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಅಡಿಕೆ ನಿಷೇಧದ ಕುರಿತು ನೀಡಿರುವ ಹೇಳಿಕೆಗೆ…
ನನ್ನ ಕುಟುಂಬಕ್ಕೆ ಭದ್ರತೆ ಕೊಡಿ ಎಂದು ಮೋದಿಗೆ ಮನವಿ ಸಲ್ಲಿಸಿದ ಪಾಕ್ ಕ್ರಿಕೆಟಿಗನ ಪತ್ನಿ
ಇಸ್ಲಾಮಬಾದ್: ಟಿ20 ವಿಶ್ವಕಪ್ ಸೆಮಿಫೈನಲ್‍ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಪಾಕಿಸ್ತಾನ ತಂಡದ ಅಟಗಾರರಿಗೆ ತಮ್ಮ ದೇಶದ…
