ಇದೊಂದು ಭಾವನಾತ್ಮಕ ಕ್ಷಣ- ಚುನಾವಣಾ ಪ್ರಚಾರದ ಬ್ಯುಸಿನಲ್ಲೂ ಸೂರ್ಯ ತಿಲಕ ವೀಕ್ಷಿಸಿದ PM
ಗುವಾಹಟಿ: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಇಂದು ರಾಮನವಮಿ ಹಬ್ಬವನ್ನು ವಿಶೇಷ ಹಾಗೂ…
ಫಸ್ಟ್ ಟೈಂ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ
ನವದೆಹಲಿ: ದೇಶವನ್ನು ಅತ್ಯಧಿಕ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ (Congres) ಪಕ್ಷ ಇಂದು ಸಂಕಷ್ಟದಲ್ಲಿದೆ. ಮೋದಿ…
ಚಿತ್ರರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ- ನರೇಂದ್ರ ಮೋದಿ ಸಂತಾಪ
ಸ್ಯಾಂಡಲ್‌ವುಡ್ ನಟ ದ್ವಾರಕೀಶ್ (Dwarakish) ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಚಿತ್ರರಂಗಕ್ಕೆ ದ್ವಾರಕೀಶ್…
ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ- ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ
ನವದೆಹಲಿ: ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ…
ಮುಂದಿನ 25 ವರ್ಷಕ್ಕೆ ತಯಾರಿಯ ಬಗ್ಗೆ ಮೋದಿ ಹೇಳಿದ್ದೇನು?
ನವದೆಹಲಿ: 2047 ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕೆಲಸ ಮಾಡುವುದು ಬಾಕಿ ಇದೆ. 2024 ಚುನಾವಣೆ ಬೇರೆ, 2047…
ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೂ ಮುನ್ನ ಕೈಗೊಂಡಿದ್ದ 11 ದಿನಗಳ ವ್ರತದ ಟೀಕೆಗೆ ಮೋದಿ ಉತ್ತರ
- ತಮ್ಮ ವಿವಿಧ ಧಿರಿಸಿನ ಬಗ್ಗೆ ವ್ಯಂಗ್ಯವಾಡಿದವರಿಗೆ ತಿರುಗೇಟು ನವದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram…
LDF, UDF ರಾಜ್ಯದ ಪರಿಸ್ಥಿತಿ ಹದಗೆಡಿಸುತ್ತಿವೆ- ಕೇರಳದಲ್ಲಿ ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ
ಪಾಲಕ್ಕಾಡ್: ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (LDF) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF)…
ಬಿಜೆಪಿ ಪ್ರಣಾಳಿಕೆ ಮೋದಿ ಫೋಟೋ ಆಲ್ಬಂನಂತಿದೆ, ಯಾವುದೇ ಸ್ಪಷ್ಟತೆ ಇಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಬಿಜೆಪಿ ಪ್ರಣಾಳಿಕೆ (BJP Manifesto) ಘೋಷಣೆಗಳ ಪುಸ್ತಕದಂತಿದ್ದು, ಮೋದಿ (Narendra Modi) ಫೋಟೋ ಆಲ್ಬಮ್…
`ಲೋಕ’ ಅಖಾಡದಲ್ಲಿ ಮತ್ತೆ ಮೋದಿ-ಗೌಡರ ಜೋಡಿ ಕಮಾಲ್ – ಏ.20ಕ್ಕೆ ದೇವನಹಳ್ಳಿಯಲ್ಲಿ ಬೃಹತ್ ಮೈತ್ರಿ ಸಮಾವೇಶ
ಚಿಕ್ಕಬಳ್ಳಾಪುರ: ಈ ಬಾರಿ `ಲೋಕ'ಸಮರದಲ್ಲಿ (Lok Sabha Elections) ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು…
ಮಂಗಳೂರು ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
ಮಂಗಳೂರು: ಲೋಕಸಭಾಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಮಂಗಳೂರಿಗೆ ಆಗಮಿಸಿ ಬೃಹತ್…