2 ಸಾವಿರಕ್ಕೂ ಅಧಿಕ ಮೋದಿ ವಿರೋಧಿ ಪೋಸ್ಟರ್‌ಗಳು – ನಾಲ್ವರು ಅರೆಸ್ಟ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಪದಚ್ಯುತಗೊಳಿಸುವ ಸಾವಿರಾರು ಪೋಸ್ಟರ್‌ಗಳು ರಾಷ್ಟ್ರ ರಾಜಧಾನಿ…
ನಾಡಿನ ಸಮಸ್ತ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಮೋದಿ
ನವದೆಹಲಿ: ಭಾರತದಲ್ಲಿ ಯುಗಾದಿ (Ugadi) ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು (ಮಾ.22) ಭಾರತದೆಲ್ಲೆಡೆ…
ದೆಹಲಿಯಲ್ಲಿ ಪ್ರಬಲ ಭೂಕಂಪನ – ಬೆಚ್ಚಿ ಮನೆಯಿಂದಾಚೆ ಓಡಿಬಂದ ಜನ
ನವದೆಹಲಿ: ಅಫ್ಘಾನಿಸ್ತಾನದಲ್ಲಿ ಮಂಗಳವಾರ ಸಂಜೆ ಪ್ರಬಲ ಭೂಮಿ ಕಂಪಿಸಿದ ನಂತರ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ…
PFI ನಿಷೇಧ ಆದೇಶ ಎತ್ತಿಹಿಡಿದ ಯುಎಪಿಎ ಟ್ರಿಬ್ಯುನಲ್
ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ಟ್ರಿಬ್ಯುನಲ್…
ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್
ನವದೆಹಲಿ: ಮರಣದಂಡನೆ ಶಿಕ್ಷೆಯನ್ನು ಜಾರಿಗೆ ತರಲು ನೇಣು ಹಾಕುವ ಮರಣವು ಅತ್ಯಂತ ಸೂಕ್ತವಾದ ಮತ್ತು ನೋವುರಹಿತ…
ದೆಹಲಿ ಬಜೆಟ್ ಅನ್ನು ತಡೆಯಬೇಡಿ : ಮೋದಿಗೆ ಕೇಜ್ರಿವಾಲ್ ಪತ್ರ
ನವದೆಹಲಿ: ದೆಹಲಿ ಬಜೆಟ್ (Delhi Budget) ಅನ್ನು ತಡೆಯಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆಗಳು
ನವದೆಹಲಿ: ನ್ಯೂಯಾರ್ಕ್‍ನ ಜೆಎಫ್‍ಕೆ ವಿಮಾನ ನಿಲ್ದಾಣದಿಂದ ದೆಹಲಿಗೆ (Delhi) ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air…
ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ನೀಡುವ ಪದ್ಧತಿಯನ್ನು ಅಂತ್ಯಗೊಳಿಸಲು ಚಿಂತಿಸುತ್ತಿದ್ದೇವೆ- ಸಿಜೆಐ
ನವದೆಹಲಿ: ಮುಚ್ಚಿದ ಲಕೋಟೆಯಲ್ಲಿ (Sealed Cover) ದಾಖಲೆಗಳನ್ನು ನೀಡುವ ಪದ್ಧತಿಯನ್ನು ಅಂತ್ಯಗೊಳಿಸಲು ನಾವು ಚಿಂತಿಸುತ್ತಿದ್ದೇವೆ ಎಂದು…
ಯುವತಿಗೆ ಥಳಿಸಿ, ಕುತ್ತಿಗೆ ಹಿಡಿದು ಬಲವಂತವಾಗಿ ಕ್ಯಾಬ್‌ನಲ್ಲಿ ಕೂರಿಸಿದ ಯುವಕ – ವೀಡಿಯೋ ವೈರಲ್
ನವದೆಹಲಿ: ಯುವಕನೊಬ್ಬ ಯುವತಿಗೆ ಥಳಿಸಿ, ಕುತ್ತಿಗೆ ಹಿಡಿದು ಎಳೆದಾಡಿ ಆಕೆಯನ್ನ ಬಲವಂತವಾಗಿ ಕ್ಯಾಬ್‌ನಲ್ಲಿ (Cab) ಕೂರಿಸಿರುವ…
ನಮ್ಮ ಕೈಲಾಸ ಗಡಿಯಿಲ್ಲದ ದೇಶ – ನಿತ್ಯಾನಂದ
ನವದೆಹಲಿ: ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸವು ಗಡಿರಹಿತ ಸೇವಾ ಆಧಾರಿತ ರಾಷ್ಟ್ರ ಎಂದು ಸ್ವಯಂಘೋಷಿತ ದೇವಮಾನವ…
