NCERT 8ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ – ದೆಹಲಿ ಸುಲ್ತಾನರ ಕ್ರೌರ್ಯ, ಮೊಘಲರ ಅಸಹಿಷ್ಣುತೆ ಉಲ್ಲೇಖ
ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ NCERT ತನ್ನ 8ನೇ ತರಗತಿ ಇತಿಹಾಸ…
ನವೀಕರಿಸಬಹುದಾದ ಇಂಧನದಲ್ಲಿ ಭಾರತ ಅದ್ಭುತ ಸಾಧನೆ – ಪ್ರಧಾನಿ ಮೋದಿ ಶ್ಲಾಘನೆ
- ಪಳೆಯುಳಿಕೆಯೇತರ ಇಂಧನದಲ್ಲಿ 5 ವರ್ಷ ಮೊದಲೇ ಗುರಿ ಸಾಧನೆಗೆ ಹೆಮ್ಮೆ ನವದೆಹಲಿ: ನವೀಕರಿಸಬಹುದಾದ ಇಂಧನ…
ಹಳೆ ಬೇರು ಹೊಸ ಚಿಗುರು ರೀತಿ ವಿಜಯೇಂದ್ರ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತಿದ್ದಾರೆ: ರೇಣುಕಾಚಾರ್ಯ
ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ರಾಜ್ಯಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಲಿ ಅಧ್ಯಕ್ಷ ಬಿ.ವೈ ವಿಜಯೇಂದ್ರ…
65 ಕೋಟಿ ವಹಿವಾಟು – ವೀಸಾ ಹಿಂದಿಕ್ಕಿ ವಿಶ್ವದಲ್ಲೇ ಈಗ UPI ನಂಬರ್ 1
ನವದೆಹಲಿ: 65 ಕೋಟಿ ರೂ. ವಹಿವಾಟು ನಡೆಸುವ ಮೂಲಕ ವೀಸಾವನ್ನು ಹಿಂದಿಕ್ಕಿ ಯುಪಿಐ (UPI) ವಿಶ್ವದಲ್ಲೇ…
ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು – ಐವರಿಗೆ ಗಾಯ
- ಕಾರು ಚಾಲಕ ಅರೆಸ್ಟ್ ನವದೆಹಲಿ: ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ (Footpath) ಮಲಗಿದ್ದವರ ಮೇಲೆ ಆಡಿ…
ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ
- ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್‌ಪುರದಲ್ಲಿ 4 ಅಂತಸ್ತಿನ…
`ಪರಿಣತ ಟೆಕ್ಕಿ’ ನಗರಗಳ ಪಟ್ಟಿಯಲ್ಲಿ ಬೆಂಗಳೂರು – ವಿಶ್ವದ ಟಾಪ್-10 ಪಟ್ಟಿಯಲ್ಲಿ ಭಾರತದ 6 ನಗರಗಳು
ಬೆಂಗಳೂರು/ನವದೆಹಲಿ: ವಿಶ್ವದ ಟಾಪ್-10 ಪರಿಣತ ಟೆಕ್ಕಿಗಳ ನಗರಗಳ ಪಟ್ಟಿಯೊಂದು ಬಿಡುಗಡೆಗೊಂಡಿದೆ. ಈ ಪಟ್ಟಿಯಲ್ಲಿ ಬೆಂಗಳೂರು (Bengaluru)…
ತುರ್ತು ಪರಿಸ್ಥಿತಿ ಬಗ್ಗೆ ಶಶಿ ತರೂರ್ ಲೇಖನ – ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿ
ನವದೆಹಲಿ: ಕಾಂಗ್ರೆಸ್ ಹಾಗೂ ಸಂಸದ ಶಶಿ ತರೂರ್ (Shashi Throor) ಮಧ್ಯೆ ಫೈಟ್ ಮುಂದುವರಿದಿದೆ. ಈಗಾಗಲೇ…
ಅಡ್ಡ ನಿಮ್ದು, ಖೆಡ್ಡಾ ನಂದು: ಡೆಲ್ಲಿಯಲ್ಲೇ ಸಿದ್ದರಾಮಯ್ಯ ಸಂದೇಶ
- ಡಿಕೆಶಿ ಕನಸಿಗೆ ಕಂಟಕ, ಹೈಕಮಾಂಡ್ ಧರ್ಮ ಸಂಕಟ! ನವದೆಹಲಿ: ಡೆಲ್ಲಿಯಲ್ಲಿ ಕುಳಿತು ಡೆಲ್ಲಿ ಗೇಮ್…
ಅತ್ತ ಡೆಲ್ಲಿಯಲ್ಲಿ ಸಿದ್ದರಾಮಯ್ಯ ಕ್ಲಿಯರ್ ಮೆಸೇಜ್ – ಬೆಂಗಳೂರಲ್ಲಿ ಆಪ್ತರು ದಿಲ್ ಖುಷ್
ಬೆಂಗಳೂರು: ಅತ್ತ ಡೆಲ್ಲಿಯಲ್ಲಿ ಸಿದ್ದರಾಮಯ್ಯ (CM Siddaramaiah) ಕ್ಲಿಯರ್ ಮೆಸೇಜ್‌ಗೆ ಆಪ್ತರು ದಿಲ್ ಖುಷ್ ಆಗಿದ್ದಾರೆ.…
