ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ (Middle East War) ಉಂಟಾಗಿರುವ ಇತ್ತೀಚಿನ ಯುದ್ಧ ಪರಿಸ್ಥಿತಿ ಮತ್ತು ಉದ್ವಿಗ್ನತೆ ಜಾಗತಿಕ…
ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ
- 2030ರ 500 GW ಗುರಿ ಸಾಧನೆಯತ್ತ ಅಭೂತಪೂರ್ವ ವೇಗದಲ್ಲಿದೆ ನವದೆಹಲಿ: ಸೌರಶಕ್ತಿ (Solar Energy),…
Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು
- ಸ್ಥಳದಲ್ಲಿ 30 ಅಗ್ನಿಶಾಮಕದಿಂದ ರಕ್ಷಣಾ ಕಾರ್ಯಾಚರಣೆ ನವದೆಹಲಿ: ವಸತಿ ಕಟ್ಟಡವೊಂದರಲ್ಲಿ (Residential Building) ಬುಧವಾರ…
ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್
ನವದೆಹಲಿ: ಪಿಸ್ತೂಲ್ ಲೋಡ್ ಮಾಡೋದನ್ನು ಕಲಿಯುವಾಗ ನಗುತ್ತಲೇ ಎದೆಗೆ ಶೂಟ್ ಮಾಡಿಕೊಂಡಿರುವ ಘಟನೆ ನವದೆಹಲಿಯ (Newdelhi)…
ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ
ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಐರ್ಲೆಂಡ್‌ನಲ್ಲಿ ತುರ್ತು…
ಗ್ಯಾಸ್ ಸಿಲಿಂಡರ್ ಸಮಸ್ಯೆ – ದೆಹಲಿ ಪೊಲೀಸರ ರಜೆ ಕ್ಯಾನ್ಸಲ್
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಕೊರತೆಯಾಗಿದೆ. ಎಲ್‌ಪಿಜಿ ಸಿಲಿಂಡರ್ ಪೂರೈಕೆ…
ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ
ನವದೆಹಲಿ: ಸಾಮಾಜಿಕ ಕಾರ್ಯಕರ್ತ (Social Worker) ಸೋನಮ್ ವಾಂಗ್‌ಚುಕ್ (Sonam Wangchuk) ಅವರ ಬಂಧನವನ್ನು ಕೇಂದ್ರ…
HN ವ್ಯಾಲಿ, KC ವ್ಯಾಲಿಯಲ್ಲಿ ತೃತೀಯ ಹಂತದ ಸಂಸ್ಕರಣೆ ಯೋಜನೆ ತರಬೇಕು, ಇಲ್ಲದಿದ್ರೆ ಸರ್ಕಾರದ ವಿರುದ್ಧ ಪಾದಯಾತ್ರೆ: ಸಂಸದ ಸುಧಾಕರ್
- ಎತ್ತಿನಹೊಳೆ ಯೋಜನೆಯ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ರೈತರ ಋಣ ತೀರಿಸಿ ನವದೆಹಲಿ: ಹೆಚ್‌ಎನ್ ವ್ಯಾಲಿ…
ದೇಶದ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರಪಾಲು – ಜೋಶಿ
ನವದೆಹಲಿ: ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ…
ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ
ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಭಾರತೀಯ ರೈಲ್ವೆ (Indian Railways) ಮೇಲೆಯೂ ಪರಿಣಾಮ ಬೀರಿದೆ. ರೈಲ್ವೇ ಕೇಟರಿಂಗ್‌ಗೂ…
