ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ
ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ (Union Budget 2024) ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ…
ಬಿಜೆಪಿ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಖರ್ಗೆ ಹೇಳಿಕೆಗೆ ಜೋರಾಗಿ ನಕ್ಕ ಪ್ರಧಾನಿ
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ನೀಡಿದ ಹೇಳಿಕೆಯೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ…
ಇಡಿ ಬಂಧನ ಪ್ರಶ್ನಿಸಿ ಹೇಮಂತ್ ಸೋರೆನ್ ಅರ್ಜಿ ವಿಚಾರಣೆಗೆ ಒಪ್ಪದ ಸುಪ್ರೀಂಕೋರ್ಟ್
- ಹೈಕೋರ್ಟ್ಗೆ ಅರ್ಜಿ ಸಲ್ಲಿಸಲು ಸೂಚನೆ ನವದೆಹಲಿ : ಭೂ ಹಗರಣ ಮತ್ತು ಅಕ್ರಮ ಹಣ…
ಸಂಸತ್ತಿನಲ್ಲಿ ಸದ್ದು ಮಾಡಿದ ಡಿಕೆ ಸುರೇಶ್ ʼಪ್ರತ್ಯೇಕ ರಾಷ್ಟ್ರʼ ಹೇಳಿಕೆ- ಕಾಂಗ್ರೆಸ್ ಕ್ಷಮೆ ಕೇಳುವಂತೆ ಆಗ್ರಹ
ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ʼಪ್ರತ್ಯೇಕ ರಾಷ್ಟ್ರ (Separate Country) ಹೇಳಿಕೆʼಯು ಇಂದು…
5ನೇ ಬಾರಿಯೂ ಇಡಿ ವಿಚಾರಣೆಗೆ ಕೇಜ್ರಿವಾಲ್ ಗೈರು
ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED)ಯಿಂದ 5ನೇ ಬಾರಿಗೆ ಸಮನ್ಸ್ ಪಡೆದಿರುವ ದೆಹಲಿ…
ಕರ್ನಾಟಕಕ್ಕೆ ಆದ ಅನ್ಯಾಯ ಪ್ರಶ್ನಿಸುವ ಹಕ್ಕು ನನಗಿದೆ: ಡಿಕೆ ಸುರೇಶ್
- ನನ್ನ ಮಾತಿಗೆ ಈಗಲೂ ನಾನು ಬದ್ಧ - ಬಿಜೆಪಿಯವರು ನನ್ನ ಮಾತನ್ನು ತಿರುಚಿದ್ದಾರೆ ನವದೆಹಲಿ:…
ಬಜೆಟ್ ಮಂಡನೆಗೂ ಮುನ್ನ ವಿತ್ತ ಸಚಿವೆಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ
ನವದೆಹಲಿ: ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೆ ರಾಷ್ಟ್ರಪತಿ…
ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿಕೆ ಸುರೇಶ್
ನವದೆಹಲಿ: ಇಂದಿನ ಬಜೆಟ್ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ…
2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡುವ ಗುರಿ: ವಿತ್ತ ಮಂತ್ರಿ
ನವದೆಹಲಿ: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಕೇಂದ್ರ ಸರ್ಕಾರದ ಗುರಿ ಎಂದು…
ಮಾಲ್ಡೀವ್ಸ್ಗೆ ಡಿಚ್ಚಿ- ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ
ನವದೆಹಲಿ: ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್ಗೆ (Maldives) ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಲಕ್ಷದ್ವೀಪವನ್ನು…