ಟಾಟಾ ಉತ್ಪನ್ನದ ಗೋದಾಮಿಗೆ ಆಕಸ್ಮಿಕ ಬೆಂಕಿ – ದಿನ ಬಳಕೆಯ ವಸ್ತುಗಳು ಬೆಂಕಿಗಾಹುತಿ
ಬೆಂಗಳೂರು/ನೆಲಮಂಗಲ: ಬೆಳ್ಳಂಬೆಳಗ್ಗೆ ಟಾಟಾ ಉತ್ಪನ್ನಗಳನ್ನು ಶೇಖರಣೆ ಮಾಡಿದ್ದ ಗೋದಾಮಿಗೆ ಬೆಂಕಿ ಬಿದ್ದು, ಲಕ್ಷಾಂತರ ಮೌಲ್ಯದ ದಿನ…
ಕೊತ್ತಂಬರಿ ಸೊಪ್ಪು ಬೆಳೆದು 32 ದಿನದಲ್ಲಿ 13 ಸಾವಿರ ಲಾಭ ಗಳಿಸಿದ ರೈತ
ನೆಲಮಂಗಲ: ಅಲ್ಪಾವಧಿಯ ಕೃಷಿಯಲ್ಲಿ ಲಾಭ ಬರುವುದಿಲ್ಲ ಎನ್ನುವವರ ಸಂಖ್ಯೆ ಹೆಚ್ಚು. ಆದರೆ ಇಲ್ಲಿನ ಕೃಷಿಕರೊಬ್ಬರು 32…
ಮಾಜಿ ಸೈನಿಕನಿಗೆ ಅಪಮಾನ – ರಾಷ್ಟ್ರಧ್ವಜ ಹಿಡಿದು ಮಾಜಿ ಸೈನಿಕರಿಂದ ಟೋಲ್ ಗೆ ಮುತ್ತಿಗೆ
ನೆಲಮಂಗಲ: ಎರಡು ದಿನದ ಹಿಂದೆ ಮಾಜಿ ಸೈನಿಕನಿಗೆ ಟೋಲ್ ಸಿಬ್ಬಂದಿ ಅಪಮಾನ ಮಾಡಿದ್ದನ್ನು ಖಂಡಿಸಿ ಮಾಜಿ…
ಕೆಲಸದಲ್ಲಿ ನಿರತರಾಗಿದ್ದ ಬಾಲ ಕಾರ್ಮಿಕರ ರಕ್ಷಣೆ – ಪೋಷಕರಿಂದ ಠಾಣೆ ಮುಂದೆ ಹೈಡ್ರಾಮ
ನೆಲಮಂಗಲ: ಮಹಾಮಾರಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಓಪನ್ ಇಲ್ಲ ಈ ನಡುವೆ…
ಕಷ್ಟದಲ್ಲಿರುವ ದಿವ್ಯಾಂಗರಿಗೆ ತಲಾ 10 ಸಾವಿರ ನೆರವು ನೀಡಿದ ಜಿ.ಪಂ. ಮಾಜಿ ಸದಸ್ಯ
ನೆಲಮಂಗಲ(ಬೆಂಗಳೂರು): ಸಮಾಜದಲ್ಲಿರುವ ದಿವ್ಯಾಂಗರ ನೆರವಿಗೆ ಸರ್ಕಾರ ಎಷ್ಟೇ ಮುಂದಾದರೂ, ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಇಂತಹ ದಿವ್ಯಾಂಗರ…
ಆಂಜನೇಯ ದೇವಾಲಯ ತೆರವಿಗೆ ಗ್ರಾಮಸ್ಥರ ವಿರೋಧ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಲವು ದೇವಾಲಯಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ…
ಕಾಮಗಾರಿ ವಿಚಾರಕ್ಕೆ ಧ್ವನಿ ಎತ್ತಿದ್ದ ಸಾಮಾಜಿಕ ಹೋರಾಟಗಾರನ ಮೇಲೆ ಹಲ್ಲೆ
ಬೆಂಗಳೂರು/ನೆಲಮಂಗಲ: ನರೇಗಾ ಕಾಮಗಾರಿ ನಡೆಸಿ ಅವ್ಯವಹಾರ ನಡೆಸುತ್ತಿರುವುದು ತಿಳಿದು ಸಾಮಾಜಿಕ ಹೋರಾಟಗಾರ ಧ್ವನಿ ಎತ್ತಿದ್ದಕ್ಕೆ ಅವರ…
ಕುಖ್ಯಾತ ಮನೆಗಳ್ಳನ ಬಂಧನ- 150 ಗ್ರಾಂ ಚಿನ್ನಾಭರಣ ವಶ
ನೆಲಮಂಗಲ: ಒಂದು ತಿಂಗಳ ಹಿಂದೆ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಹೊರವಲಯ ನೆಲಮಂಗಲ…
ಇಸ್ಲಾಂಪುರದಲ್ಲಿ ನೂತನ ಈದ್ಗಾ ಲೋಕಾರ್ಪಣೆ
ನೆಲಮಂಗಲ: ನೆಲಮಂಗಲದ ಕಣೇಗೌಡನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಇಸ್ಲಾಂಪುರದಲ್ಲಿ ನೂತನವಾಗಿ ಮುಸ್ಲಿಂ ಧಾರ್ಮಿಕ ಈದ್ಗಾ ಉದ್ಘಾಟನೆ ಮಾಡಲಾಯಿತು.…
ನಾಯಿ ಮರಿ ಹೊತ್ತೊಯ್ದ ಚಿರತೆ- ಗ್ರಾಮಸ್ಥರಲ್ಲಿ ಆತಂಕ
ನೆಲಮಂಗಲ: ಚಿರತೆಯೊಂದು ಹೊಂಚುಹಾಕು ಹಾಕಿ ನಾಯಿ ಮರಿಯನ್ನು ಹೊತ್ತೊಯ್ದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ…